ನ್ಯೂಸ್

ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ನಿಯಂತ್ರಣವಾಗಿರುವ ಹಿನ್ನೆಲೆ:; ವೀಕೆಂಡ್ ಕರ್ಫ್ಯೂ ರದ್ದುಪಡಿಸಲು ನಗರಸಭೆಯಿಂದ ಶಾಸಕರಿಗೆ ಮನವಿ

ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣ ಬಹಳಷ್ಟು ನಿಯಂತ್ರಣದಲ್ಲಿದೆ. ಈ ನಿಟ್ಟಿನಲ್ಲಿ ನಗರಸಭಾ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಪ್ಯೂ ರದ್ದುಪಡಿಸುವ ಕುರಿತು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಶಾಸಕ...

Read moreDetails

ಕಡಬ: ಮನೆಗೆ ಸಂಪರ್ಕಿಸುವ ರಸ್ತೆ ಬಂದ್‌ ಮಾಡಿ, ಬೆದರಿಕೆ ಆರೋಪ:; ಸ್ಥಳೀಯ ವ್ಯಕ್ತಿಯ ವಿರುದ್ಧ ಪೊಲೀಸ್ ಠಾಣೆಗೆ ದೂರು

ಕಡಬ: ಐತ್ತೂರು ಗ್ರಾಮದ ಮಲೆಕ್ಕಾಯಿ ಎಂಬಲ್ಲಿ ವ್ಯಕ್ತಿಯೋರ್ವರು ಸ್ಥಳೀಯ ಮನೆಗೆ ಸಂಪರ್ಕಿಸುವ ರಸ್ತೆಯನ್ನು ಬಂದ್‌ ಮಾಡಿರುವ ಬಗ್ಗೆ ಕಡಬ ಠಾಣೆಗೆ ದೂರು ನೀಡಿದ ಘಟನೆ ಆ.29ರಂದು ನಡೆದಿದೆ....

Read moreDetails

ಪುತ್ತೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ 14ನೇ ಶಾಖೆ ಶುಭಾರಂಭ:; ಜೆಎಲ್‌ಜಿ ಯೋಜನೆಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಿಸಲಾಗುವುದು – ಡಾ. ಎಂ.ಎನ್. ರಾಜೇಂದ್ರ ಕುಮಾರ್

ಪುತ್ತೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ 14ನೇ ಶಾಖೆಯನ್ನು ಪುತ್ತೂರಿನ ನೆಲ್ಲಿಕಟ್ಟೆ ರೈ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ ಶಾಸಕ ಸಂಜೀವ ಮಠಂದೂರು ಹಾಗೂ ಡಾ. ಎಂ.ಎನ್. ರಾಜೇಂದ್ರ...

Read moreDetails

ಬಂಟ್ವಾಳ: ಕೊರೊನಾ ಹಿನ್ನೆಲೆ:; ಐತಿಹಾಸಿಕ ಸುಳ್ಳಮಲೆ ಗುಹಾತೀರ್ಥ ಸ್ನಾನ ರದ್ದು

ಬಂಟ್ವಾಳ: ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಆದೇಶದ ಆನ್ವಯ ಸೆ.07 ನೇ ಮಂಗಳವಾರದಿಂದ ಭಾದ್ರಪದ ಶುಕ್ಲ ಚೌತಿಯ ದಿನ ದಿನಾಂಕ : 10-09-2021ನೇ ಶುಕ್ರವಾರದ ವರೆಗೆ...

Read moreDetails

(ಸೆ.1) ದ.ಕ. ಜಿಲ್ಲೆಯಲ್ಲಿ ದ್ವಿತೀಯ ಪಿಯು ಕಾಲೇಜು ಆರಂಭ:; ಮಾರ್ಗಸೂಚಿ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಸೆ.1ರಿಂದ ದ್ವಿತೀಯ ಪಿಯು ಕಾಲೇಜುಗಳನ್ನು ಪುನರಾರಂಭಿಸಲು ದ.ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ. "ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪೂರ್ವಾನುಮತಿಯೊಂದಿಗೆ ಪ್ರಥಮ ಪಿಯುಸಿ ಹಾಗೂ ಕಾಲೇಜು...

Read moreDetails

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ:; ವ್ಯವಸ್ಥಾಪನಾ ಸಮಿತಿಯಿಂದ ಮಹತ್ವದ ನಿರ್ಧಾರ:; ಈಡೇರಿದ ಹಿಂದೂ ಸಂಘಟನೆಗಳ ಹಲವು ವರ್ಷದ ಬೇಡಿಕೆ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ವಿಶಾಲವಾದ ದೇವರಮಾರು ಗದ್ದೆಯಲ್ಲಿ ಇನ್ನೂ ಮುಂದೆ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿ...

Read moreDetails

ಸುಬ್ರಹ್ಮಣ್ಯ: ಹೆಸರಾಂತ ವೈದ್ಯ ಡಾ. ಬಿಕೆ ಭಟ್ ನಿಧನ

ಸುಬ್ರಹ್ಮಣ್ಯ: ಹೆಸರಾಂತ ವೈದ್ಯ, ನಿಟ್ಟೆ ಆಸ್ಪತ್ರೆಯಲ್ಲಿ ಕಳೆದ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಡಾ. ಬಿ ಕೆ ಭಟ್ ( 60) ನಿನ್ನೆ ತಡ ರಾತ್ರಿ ನಿಧನರಾಗಿರುವುದಾಗಿ ವರದಿಯಾಗಿದೆ....

Read moreDetails

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಂದ ವಿನೂತನ ಪ್ರಯತ್ನ:; ಶ್ರೀಕೃಷ್ಣ ವಿವೇಕ ವಲ್ಲರಿ-ಬಾಲಲೀಲೆ ದಶಕಲಾಮಾಲೆ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ

ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯ - ಶ್ರೀಕೃಷ್ಣ ವಿವೇಕ ವಲ್ಲರಿ ಎಂಬ ಕಾರ್ಯಕ್ರಮವು ಯುಟ್ಯೂಬ್‌ನಲ್ಲಿ...

Read moreDetails

ನಿಡ್ಪಳ್ಳಿ: ಹಿರಿಯ ಕಾಂಗ್ರೆಸ್ಸಿಗ ಮೋಹನ್ ಪೂಜಾರಿ ನಿಧನ

ಪುತ್ತೂರು: ದೇವಸ್ಯ ನಿಡ್ಪಳ್ಳಿ ನಿವಾಸಿ, ಹಿರಿಯ ಕಾಂಗ್ರೆಸ್ಸಿಗ ಮೋಹನ್ ಪೂಜಾರಿ(57) ಅನಾರೋಗ್ಯದಿಂದಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಆ.28 ರಂದು ರಾತ್ರಿ ನಿಧನರಾದರು. ಮೃತರು ಹೆಂಡತಿ ಸುಮತಿ, ಮಕ್ಕಳಾದ...

Read moreDetails

ಕಡಬ: ಆಸ್ತಿ ವಿಚಾರವಾಗಿ ತಮ್ಮನಿಂದಲೇ ಅಣ್ಣನ ಕೊಲೆ ಯತ್ನ:; ಅಣ್ಣನ ಮೇಲೆ ತಲ್ವಾರ್ ದಾಳಿ ನಡೆಸಿದ ತಮ್ಮ:; ಗಾಯಾಳು ಆಸ್ಪತ್ರೆಗೆ ದಾಖಲು

ಕಡಬ: ಆಸ್ತಿ ವಿಚಾರದಲ್ಲಿ ಅಣ್ಣನಿಗೆ ತಮ್ಮ ತಲವಾರುನಿಂದ ಕಡಿದು ಗಾಯಗೊಳಿಸಿದ ಘಟನೆ ಆ.27 ರಂದು ರಾತ್ರಿ ರೆಂಜಿಲಾಡಿ ಗ್ರಾಮದ ಪದಕ ಎಂಬಲ್ಲಿ ನಡೆದಿದೆ.ರೆಂಜಿಲಾಡಿ ಗ್ರಾಮದ ಪದಕ ನಿವಾಸಿ...

Read moreDetails
Page 1487 of 1715 1 1,486 1,487 1,488 1,715

Recent News

You cannot copy content of this page