ನ್ಯೂಸ್

ಟೋಲ್ ಬೂತ್​ಗೆ ಗುದ್ದಿದ ಬಸ್; ರಕ್ಷಣೆಗೆ ಧಾವಿಸಿದವರು ಮೊಬೈಲ್ ಹೊತ್ತೊಯ್ದರು..!!

ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ  ಬರುತ್ತಿದ್ದ ಟ್ರಾನ್ಸ್ ಇಂಡಿಯಾ...

Read moreDetails

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ವಿಶೇಷ ಪುಷ್ಪಾಲಂಕಾರ ಸೇವೆ..!!

ಸುಬ್ರಹ್ಮಣ್ಯ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರು ವಿಶೇಷ ರೀತಿಯಲ್ಲಿ ಪುಷ್ಪಾಲಂಕಾರ ಸೇವೆ ಮಾಡಿದ್ದಾರೆ. ದೇವಸ್ಥಾನದ ಒಳಾಂಗಣ ಪ್ರವೇಶ ಸ್ಥಳದಲ್ಲಿ ವಿವಿಧ ಬಗೆಯ...

Read moreDetails

ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್​ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ

ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು  ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು...

Read moreDetails

ಮಾಡಾವು ಹೊಳೆಗೆ ಪ್ರಾಣಿ ತ್ಯಾಜ್ಯ ಎಸೆತ : ಕೆಯ್ಯೂರು ಗ್ರಾಪಂ ಅಧ್ಯಕ್ಷರಿಂದ ಪೊಲೀಸ್‌ ದೂರು..!!

ಪುತ್ತೂರು: ಕೆಯೂರು ಗ್ರಾಮದ ಮಾಡಾವು ಗೌರಿ ಹೊಳೆಗೆ ಯಾರೋ ಪ್ರಾಣಿಯ ತ್ಯಾಜ್ಯವನ್ನು ಗೋಣಿ ಚೀಲದಲ್ಲಿ ಕಟ್ಟಿ ಎಸೆದಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧಾರದಲ್ಲಿ ಕೆಯ್ಯರು ಗ್ರಾಪಂ...

Read moreDetails

ವಿಟ್ಲ: ಹೊತ್ತಿ ಉರಿದ ಇಲೆಕ್ಟ್ರಾನಿಕ್ ಮಳಿಗೆ…!!

ವಿಟ್ಲ: ಇಲೆಕ್ಟ್ರಾನಿಕ್ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿ ಅಂಗಡಿ ಸಂಪೂರ್ಣ ಹೊತ್ತಿ ಉರಿದ ಘಟನೆ ವಿಟ್ಲ ಪೇಟೆಯಲ್ಲಿ ನಡೆದಿದೆ. ಬೆಂಕಿಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಅಂಗಡಿ ಸಂಪೂರ್ಣ ಭಸ್ಮವಾಗಿದ್ದು...

Read moreDetails

ಪುತ್ತೂರು: ಹೂವಿನ ವ್ಯಾಪಾರಸ್ಥ ಹರೀಶ್ ನಿಧನ..!!

ಪುತ್ತೂರು: ಹೂವಿನ ವ್ಯಾಪಾರಸ್ಥ ಮೂಲತಃ ಸಾಮೆತ್ತಡ್ಕ ನಿವಾಸಿಯಾಗಿದ್ದು ಪಾಂಗ್ಲಾಯಿ ನಿವಾಸಿ ಹರೀಶ್ ಯಾನೆ ಹರ್ಷ(47ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಡಿ.31ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ನಾಗರತ್ನ,...

Read moreDetails

ಪುತ್ತೂರಿನಲ್ಲಿ ಮಧ್ಯರಾತ್ರಿ ದರೋಡೆ ಯತ್ನ: ದಂಪತಿ ಬಂಧನ..!

ಪುತ್ತೂರು: ಪುತ್ತೂರು ಕಸಬಾ ನಿವಾಸಿ, ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ (84) ಎಂಬವರ ಮನೆಯಲ್ಲಿ ಮಧ್ಯರಾತ್ರಿ ನಡೆದ ದರೋಡೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು...

Read moreDetails

ಸವಣೂರು: ಇಲಿ ಪಾಷಾಣ ಸೇವಿಸಿ ಯುವಕ ಆತ್ಮಹತ್ಯೆ..!!

https://youtu.be/dMsAiHZenNs?si=eemcrBookRauL3cB ಸವಣೂರು: ಯುವಕನೋರ್ವ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದಿಂದ ವರದಿಯಾಗಿದೆ. ಸವಣೂರು ಗ್ರಾಮದ ಅಗರಿ ನಿವಾಸಿ ರಾಮಚಂದ್ರ ಎಂಬವರ...

Read moreDetails

(ಡಿ.31) : ಕಾವು ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 28ನೇ ವಾರ್ಷಿಕೋತ್ಸವ ಕಾರ್ಯಕ್ರಮ…!!

ಕಾವು: ಬುಶ್ರಾ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಾಂಸ್ಕೃತಿಕ, ಸಭಾ ಕಾರ್ಯಕ್ರಮದೊಂದಿಗೆ 28ನೇ ವರ್ಷದ ವಾರ್ಷಿಕೋತ್ಸವ 'ಬುವಿ ಉತ್ಸವ- 2025' ಕಾರ್ಯಕ್ರಮ ಶಾಲಾ ಆವರಣದಲ್ಲಿ ಡಿ.31 ರಂದು ನಡೆಯಲಿದೆ. ಧ್ವಜಾರೋಹಣ...

Read moreDetails

ಬಿಲ್ಲವ ಸಂಘ ಕುಂಡಡ್ಕದ ಬೆಳ್ಳಿ ಹಬ್ಬಕ್ಕೆ ಸೇವಾ ಕಾರ್ಯದಿಂದ ಚಾಲನೆ..!!

ಕುಂಡಡ್ಕ: ಬಿಲ್ಲವ ಸಂಘ ಕುಂಡಡ್ಕದ ಬೆಳ್ಳಿ ಹಬ್ಬದ ಪ್ರಯುಕ್ತ ಮೊದಲನೇ ಕಾರ್ಯಕ್ರಮವನ್ನು ಕನ್ಯಾನ ಭಾರತ್ ಸೇವಾಶ್ರಮಕ್ಕೆ ಪಡಿತರ ಸಾಮಗ್ರಿಗಳನ್ನು ವಿತರಿಸುವ ಮೂಲಕ ಭಾನುವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ...

Read moreDetails
Page 149 of 1732 1 … 148 149 150 … 1,732

Recent News

You cannot copy content of this page