ನ್ಯೂಸ್

ಮಂಗಳೂರು: ದ.ಕ. ಜಿಲ್ಲೆಯಲ್ಲೂ 6 ಮಂದಿಗೆ ಬ್ಯ್ಲಾಕ್ ಫಂಗಸ್

ಮಂಗಳೂರು: ರಾಜ್ಯದಲ್ಲಿ ಕೊರೊನಾ ಪೀಡಿತರಲ್ಲಿ ಮತ್ತು ಸೋಂಕಿಗೆ ತುತ್ತಾಗಿ ಗುಣಮುಖರಾಗುತ್ತಿರುವವರಲ್ಲಿ ಬ್ಯ್ಲಾಕ್ ಫಂಗಸ್ ಅತಿ ಹೆಚ್ಚು ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದು ಇದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ಇನ್ನು ದಕ್ಷಿಣ...

Read more

ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ:ಹೂವು ಬೆಳೆಗಾರರಿಗೆ, ಆಟೋ, ಟ್ಯಾಕ್ಸಿ ಚಾಲಕರಿಗೆ, ಅಸಂಘಟಿತ ಕಾರ್ಮಿಕರಿಗೆ, ಕಲಾವಿದರು, ಕಲಾ ತಂಡಗಳಿಗೆ ಆರ್ಥಿಕ ಸಹಾಯ- ಸಿ. ಎಂ ಬಿಎಸ್ ವೈ ಮಹತ್ವದ ಘೋಷಣೆ

ಬೆಂಗಳೂರು: ಕೊರೊನಾ ಎರಡನೇ ಅಲೆಯ ಸಂಕಷ್ಟದ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಇಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇಂದು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ...

Read more

ಕಬಕ : ಅನಾವಶ್ಯಕವಾಗಿ ತಿರುಗಾಡುವವರ ವಿರುದ್ಧ ಕ್ರಮ :; ಬೆಳಗ್ಗಿನಿಂದಲೇ ಚುರುಕಿನ ತಪಾಸಣೆ

ಪುತ್ತೂರು : ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಸರಕಾರ ಲಾಕ್ ಡೌನ್ ವಿಧಿಸಿದ್ದು, ಈ ನಿಟ್ಟಿನಲ್ಲಿ ಕಬಕದಲ್ಲಿ ಪೊಲೀಸರು ವಾಹನಗಳ ನಿಲ್ಲಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅವಧಿಯ ನಂತರ...

Read more

ಪುತ್ತೂರು : ರೋಟರಿಪುರ ನಿವಾಸಿ ಮಧ್ವರಾಜ್ ನಿಧನ

ಪುತ್ತೂರು : ಪುತ್ತೂರು ರೋಟರಿಪುರ ನಿವಾಸಿ ಮಧ್ವರಾಜ್ (41) ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಭೇಟಿ ನೀಡಿ...

Read more

ಪುತ್ತೂರು : ಹೆಬ್ಬರಬೈಲು ಮರ ಬಿದ್ದು ನೆಲಕ್ಕುರುಳಿದ ವಿದ್ಯುತ್ ಕಂಬಗಳು

ಪುತ್ತೂರು : ಧಾರಾಕಾರವಾಗಿ ಸುರಿದ ಗಾಳಿ ಮಳೆಗೆ ಮರಗಳು ಬಿದ್ದ ಕಾರಣ ವಿದ್ಯುತ್ ಕಂಬಗಳು ನೆಲಕ್ಕುರುಳಿದ ಘಟನೆ ಪುತ್ತೂರಿನ ಹೆಬ್ಬರಬೈಲು ಎಂಬಲ್ಲಿ ಮೇ.18 ರಂದು ನಡೆದಿದೆ. ಗಾಳಿ...

Read more

ಕೊರೊನಾ ವಾರಿಯರ್ಸ್ ತಾರತಮ್ಯ ಬೇಡ – ರಮಾನಾಥ ರೈ

ಶಿಕ್ಷಕರು, ಪಂಚಾಯತ್ ಪಿಡಿಓ, ಕಾರ್ಮಿಕ ಇಲಾಖೆಯ ಸಿಬಬಂದಿಯನ್ನು ಕೊರೊನಾ ವಾರಿಯರ್ಸ್ ಪಟ್ಟಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ದುಡಿಯುತ್ತಿರುವ ಎಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ...

Read more

ತಿಂಗಳಾಡಿ : ಅಸಮರ್ಪಕ ಟೋಕನ್ ವ್ಯವಸ್ಥೆ; ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಒಳಪಡದವರಿಗೂ ವ್ಯಾಕ್ಸಿನ್ ನೀಡಿಕೆ; ಸಾರ್ವಜನಿಕರಿಂದ ಆರೋಪ, ಆಕ್ರೋಶ

ಪುತ್ತೂರು: ಕೋವ್ಯಾಕ್ಸಿನ್ ಪಡೆಯಲು ಬಂದಿರುವ ಸಾರ್ವಜನಿಕರಿಗೆ ಟೋಕನ್ ಹಂಚಿಕೆಯಲ್ಲಿ ಗೊಂದಲ ಉಂಟಾಗಿದೆ ಅಲ್ಲದೆ ಆರೋಗ್ಯ ಕೇಂದ್ರದ ವ್ಯಾಪ್ತಿ ಬಿಟ್ಟು ಹೊರಗಿನವರಿಗೂ ವ್ಯಾಕ್ಸಿನ್ ನೀಡಲಾಗಿದೆ ಎಂದು ಆರೋಪಿಸಿ ಸಾರ್ವಜನಿಕರು...

Read more

ಪುತ್ತೂರು : ಖಾಸಗಿ ಆಂಬ್ಯುಲೆನ್ಸ್ ಚಾಲಕರ, ಮಾಲಕರ ಸಭೆ; ಆಂಬ್ಯುಲೆನ್ಸ್ ಸಮಸ್ಯೆಯೇ ಬಾರದಂತೆ ನೋಡಿಕೊಳ್ಳಿ – ಸಂಜೀವ ಮಠಂದೂರು

ಪುತ್ತೂರು: ಕೋವಿಡ್ ಸಂದರ್ಭದಲ್ಲಿ ಸೋಂಕಿತರನ್ನು ಶಿಫ್ಟ್ ಮಾಡುವಲ್ಲಿ ಮತ್ತು ಇತರ ರೋಗಿಯನ್ನು ಮನೆಯಿಂದ ಕರೆದುಕೊಂಡು ಹೋಗುವಲ್ಲಿ ಆಂಬ್ಯುಲೆನ್ಸ್ ಸಮಸ್ಯೆ ಉದ್ಭವಿಸಬಾರದು ಮತ್ತು ತೀರಾ ಬಡವರಿಗೆ ನಿಮ್ಮ ಕಡೆಯಿಂದ...

Read more

ದ. ಕ ಜಿಲ್ಲಾ ಪ್ರೊಬೇಷನರಿ ಪಿಎಸ್ಐ ಶಾಮಿಲಿ ಕೋವಿಡ್ ಗೆ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಕಚೇರಿಯಲ್ಲಿ ಕಳೆದ ಸುಮಾರು ಮೂರು ತಿಂಗಳುಗಳಿಂದ ಕರ್ತವ್ಯದಲ್ಲಿದ್ದ ಪ್ರೊಬೆಷನರಿ ಪಿಎಸ್‌ಐ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಮೂಲತಃ ಕೋಲಾರದ ಶ್ಯಾಮಿಲಿ(24) ಅವರು...

Read more

ಕೆಮ್ಮಾಯಿ : ಬೆಳ್ಳಂಬೆಳಗ್ಗೆ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಚಾಲಕ ಮೃತ್ಯು

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ಸಮೀಪ ರಸ್ತೆ ವಿಭಜಕಕ್ಕೆ ಕಾರೊಂದು ಡಿಕ್ಕಿಯಾಗಿ ಕಾರು ಚಾಲಕ ಬಾರ್ಯದ ವ್ಯಕ್ತಿ ಮೃತಪಟ್ಟ ಘಟನೆ ಮೇ 18 ರ ಬೆಳ್ಳಂಬೆಳಗೆ...

Read more
Page 1503 of 1603 1 1,502 1,503 1,504 1,603

Recent News

You cannot copy content of this page