ನ್ಯೂಸ್

ಪುತ್ತೂರು : ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕೋಡಿಂಬಾಡಿ ಪಡಿತರ ಬಳಕೆದಾರರಿಗೆ ಉಚಿತವಾಗಿ ವಾಹನದ ವ್ಯವಸ್ಥೆ

ಪುತ್ತೂರು : ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕೋಡಿಂಬಾಡಿ ಗ್ರಾಮ ಪಂಚಾಯತಿಯ ಸದಸ್ಯರಾದ ಜಯಪ್ರಕಾಶ್ ಬದಿನಾರು ಮತ್ತು ಪೂರ್ಣಿಮಾ ಯತೀಶ್ ಶೆಟ್ಟಿ ಬರಮೆಲು ಅವರ ನೇತೃತ್ವದಲ್ಲಿ ತಮ್ಮ ಗ್ರಾಮಸ್ಥರಿಗೆ...

Read more

ಕೋವಿಡ್ ನಿಯಮ ಉಲ್ಲಂಘನೆ : ಪುತ್ತೂರಿನ ಮೂರು ವೈನ್ ಶಾಪ್ ಗಳ ಮಾಲಕರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಸರಕಾರ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿದ್ದ ಪುತ್ತೂರು ಪೇಟೆಯಲ್ಲಿನ ಮೂರು ವೈನ್ ಶಾಪ್‌ಗಳ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ....

Read more

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಟಫ್ ರೂಲ್ಸ್ ನಡುವೆ ಸೋಮವಾರದವರೆಗೆ ವೀಕೆಂಡ್ ಕರ್ಫ್ಯೂ ಮುಂದುವರಿಕೆ

ಮಂಗಳೂರು : ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ 9.00 ಗಂಟೆಯಿಂದ ಸೋಮವಾರ ಬೆಳಿಗ್ಗೆ 6.00 ಗಂಟೆಯವರೆಗೆ ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿರುತ್ತದೆ. ವಾರಂತ್ಯದ ಕರ್ಪ್ಯೂಗೆಮಾರ್ಗಸೂಚಿಗಳು : !. ಔಷಧಿ ಅಂಗಡಿಗಳು...

Read more

ಕೋಮುದ್ವೇಷ ಹರಡಲು ಪ್ರಯತ್ನಿಸಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾನೂನು ಕ್ರಮಕ್ಕೆ ಕೆಪಿಸಿಸಿ ಅಲ್ಪಸಂಖ್ಯಾತ ಸಮಿತಿ ಒತ್ತಾಯ

ಪುತ್ತೂರು : ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ, ಸಂಸದ ತೇಜಸ್ವಿ ಸೂರ್ಯ ರವರು, ಬೆಂಗಳೂರು ದಕ್ಷಿಣ ವಲಯದ ವಾರ್ ರೂಮಿನಲ್ಲಿ, ಸುಮಾರು ಇನ್ನೂರಕ್ಕೂ ಮಿಕ್ಕಿ ಜನ ಕೆಲಸ...

Read more

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಟಫ್ ರೂಲ್ಸ್: ಮೇ.15 ಬಳಿಕ ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಟಫ್ ರೂಲ್ಸ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಶ್ ಕೆ.ವಿ. ಗುರುವಾರ ಆದೇಶ ಹೊರಡಿಸಿದ್ದಾರೆ ಗುರುವಾರ ನಡೆದ ಸಭೆಯಲ್ಲಿ ಈ...

Read more

ಪಡಂಗಡಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಸಾವು

ಪಡಂಗಡಿ: ಇಲ್ಲಿನ ಸಮೀಪ ಪಲ್ಗುಣಿ ನದಿಯ ಮಾಂತ್ರಾಯಿ ಗುಂಡಿ ಯಲ್ಲಿ ಈಜಲು ಹೋದ ಯುವಕ ಸಾವನ್ನಪ್ಪಿದ ಘಟನೆ ಮೇ.6ರಂದು ನಡೆದಿದೆ. ಮೃತ ವ್ಯಕ್ತಿಯನ್ನು ಕಾರ್ಯಾಣ ದುಗ್ಗಪ್ಪ ಎಂಬವರ...

Read more

ವಿದ್ಯಾಮಾತ ಅಕಾಡೆಮಿಯಲ್ಲಿ ಎಸ್ ಬಿ ಐ, ದ.ಕ ಹಾಲು ಉತ್ಪಾದಕರ ಒಕ್ಕೂಟ, ಕ್ಯಾಂಪ್ಕೋ, ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯ ಆನ್ ಲೈನ್ ತರಗತಿ ಪ್ರಾರಂಭ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿರುವ 5000 ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷೆಗೆ , ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ 80 ಹುದ್ದೆಗಳ ನೇಮಕಾತಿ ಪರೀಕ್ಷೆಗೆ,...

Read more

ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್ ಮತ್ತು ಯು. ಟಿ ಖಾದರ್ ನಡುವೆ ಟ್ವಿಟರ್ ವಾರ್..!

ಮಂಗಳೂರು : ಮಂಗಳೂರಿನ ಶಾಸಕ ಮತ್ತು ಮಾಜಿ ಸಚಿವರ ನಡುವೆ ನಡೆದ ಟ್ವಿಟರ್ ವಾರ್ ರೊಂದು ಇದೀಗ ಸುದ್ಧಿಯಾಗುತ್ತಿದ್ದು, ಮಾಜಿ ಸಚಿವ ಯು. ಟಿ ಖಾದರ್ ರವರು...

Read more

ವಿಟ್ಲ : ಅನಗತ್ಯವಾಗಿ ಪೇಟೆಗೆ ಬರುವ ವಾಹನಗಳ ಮೇಲೆ ಕಠಿಣ ಕ್ರಮ : ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ವಾಹನ ಪರಿಶೀಲನೆ

ವಿಟ್ಲ: ವಿಟ್ಲದಲ್ಲಿ ಪೊಲೀಸರು ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆಗೆ ಇಳಿದಿದ್ದು, ಅನಗತ್ಯವಾಗಿ ವಿಟ್ಲ ಪೇಟೆಗೆ ಬರುವ ವಾಹನ ಮೇಲೆ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಕ್ರಮ...

Read more

ಪುತ್ತೂರು : ಕಠಿಣ ಕ್ರಮದ ನಡುವೆಯೂ ಅಧಿಕ ವಾಹನ ಸಂಚಾರ : ಅನಗತ್ಯ ಓಡಾಡ್ತಿದ್ದ ವಾಹನಗಳು ಸೀಜ್​, ದಂಡ

ಪುತ್ತೂರು : ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಸರ್ಕಾರವು ಕಠಿಣ ಕ್ರಮಗಳನ್ನು ಜಾರಿಗೊಳಿಸಿದ್ದು, ಕೊರೋನ ಹರಡುವಿಕೆ ಹೆಚ್ಚಾಗಿದ್ದರೂ ಜನ ಇನ್ನೂ ಕ್ಯಾರೇ ಎನ್ನದೆ ಬೇಕಾ ಬಿಟ್ಟಿಯಾಗಿ ಪೇಟೆಗೆ...

Read more
Page 1515 of 1603 1 1,514 1,515 1,516 1,603

Recent News

You cannot copy content of this page