ನ್ಯೂಸ್

ಕಡಬ: ಬೆನ್ನುಹುರಿ ಅಪಘಾತ ಮತ್ತು ಒತ್ತಡದ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಗಾರ

ಕಡಬ: ಸೇವಾಭಾರತಿ ಇದರ ಸೇವಾಧಾಮದ ವತಿಯಿಂದ ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಆಶಾಕಾರ್ಯಕರ್ತರಿಗೆ ಬೆನ್ನುಹುರಿ ಅಪಘಾತ ಮತ್ತು ಒತ್ತಡದ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು....

Read moreDetails

(ಜು.29) ಮಂಗಳೂರು: ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಪೊಲೀಸ್ ಸಬ್ ಇನ್ಸ್ಪೆಕ್ಷರ್ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ

ಮಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳ ಅಭ್ಯರ್ಥಿಗಳ ಆಯ್ಕೆಗೆ ಈ ಮೊದಲೇ ನೀಡಿದ ಸೂಚನೆಯ ಪ್ರಕಾರ ಆನ್ಲೈನ್ ಅಪ್ಲಿಕೇಶನ್ ಮುಕ್ತಾಯಗೊಂಡ ಬೆನ್ನಲ್ಲೇ ನಾಳೆ ಪೊಲೀಸ್...

Read moreDetails

ಮಂಗಳೂರಿನಿಂದ ಗುಜರಾತ್‌ ಗೆ ಕಳುಹಿಸಿದ 2 ಕೋಟಿ ರೂ. ಮೌಲ್ಯದ ಅಡಿಕೆ ತುಂಬಿದ ಲಾರಿ ಸಹಿತ ಚಾಲಕರು ನಾಪತ್ತೆ..!

ಮಂಗಳೂರು: ಮಂಗಳೂರಿನಿಂದ ಸಂಸ್ಥೆಯೊಂದು ಗುಜರಾತ್‌ನ ರಾಜ್‌ಕೋಟ್‌ಗೆ ಕಳುಹಿಸಿದ ಸುಮಾರು ಎರಡು ಕೋಟಿ ರೂ. ಮೌಲ್ಯದ ಅಡಿಕೆ ಚೀಲಗಳನ್ನು ಅದರ ಸಾಗಾಟ ಹೊಣೆ ಹೊತ್ತಿದ್ದ ಟ್ರಾನ್ಸ್ ಪೋರ್ಟ್ ಸಂಸ್ಥೆಯೂ...

Read moreDetails

ಪೆರಿಯಪಾದೆ: ಆಟೋ ರಿಕ್ಷಾ ಪಲ್ಟಿ:; ಓರ್ವ ಸಾವು, ಇಬ್ಬರು ಗಂಭೀರ

ಬಂಟ್ವಾಳ: ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಆಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು 7 ಮಂದಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಲೆಂಗೂರು ನಿವಾಸಿ ಫ್ರಾನ್ಸಿಸ್...

Read moreDetails

ಕೊಳ್ನಾಡು: ಮನೆಯಂಗಳದಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ಬಂಟ್ವಾಳ: ಮನೆಯ ಅಂಗಳದಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆಯ ದಾಳಿ ನಡೆಸಿದ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಮಂಕುಡೆ ಶ್ರೀನಿವಾಸ ಆಚಾರ್ ರವರ ಮನೆಯಲ್ಲಿ ಜು.27...

Read moreDetails

ಆತೂರು: ಆಯಿಶಾ ಹೆಣ್ಣುಮಕ್ಕಳ ಪ.ಪೂ ಕಾಲೇಜು ವಿದ್ಯಾರ್ಥಿನಿಯರಿಂದ ಅತ್ಯುತ್ತಮ ಸಾಧನೆ

ಆತೂರು: 2020-21ನೇ ಸಾಲಿನ ದ್ವಿ ಪಿ.ಯು ಪರೀಕ್ಷೆಯಲ್ಲಿ ಆತೂರು ಆಯಿಶಾ ಹೆಣ್ಣುಮಕ್ಕಳ ಪ ಪೂ ಕಾಲೇಜಿನ ವಿದ್ಯಾರ್ಥಿನಿಯರು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆಗೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮರ್ಯಂ ತಹಸೀನ...

Read moreDetails

ಮಂಗಳೂರು: ಕಾರಿನಲ್ಲಿ ಅತ್ಯಾಚಾರ ನಡೆಸಿ ಕೊಲೆ ಬೆದರಿಕೆ – ಆರೋಪಿ ಪ್ರಶಾಂತ್ ವಿರುದ್ಧ ಮಹಿಳೆಯಿಂದ ದೂರು

ಮಂಗಳೂರು: ಮಹಿಳೆಯೊಬ್ಬರಿಗೆ ನಂಬಿಸಿ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿ ನಂತರ ಮದುವೆಯಾಗದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read moreDetails

ಕಡೇಶಿವಾಲಯ: ರಾತ್ರೋ ರಾತ್ರಿ ಜಮೀನಿನಿಂದ ಶ್ರೀಗಂಧದ ಮರವನ್ನು ಬುಡ ಸಮೇತ ಕಿತ್ತೊಯ್ದ ಖದೀಮರು..!

ಬಂಟ್ವಾಳ: ಶ್ರೀಗಂಧದ ಮರವನ್ನು ಕಳ್ಳರು ರಾತೋರಾತ್ರಿ ಬುಡ ಸಮೇತ ಕಿತ್ತುಕೊಂಡು ಹೋಗಿರುವ ಘಟನೆ ಕಡೇಶಿವಾಲಯ ಗ್ರಾಮದ ಪೆರ್ಲಾಪು ನಿವಾಸಿ ತನಿಯಪ್ಪ ಶೆಟ್ಟಿ ಅವರ ಪುತ್ರ ಸದಾಶಿವ ಶೆಟ್ಟಿರವರ...

Read moreDetails

ವಿಟ್ಲ : ರಿಕ್ಷಾದಲ್ಲಿ ಗಾಂಜಾ ಸಾಗಾಟ : ತಪ್ಪಿಸಲು ಪ್ರಯತ್ನಿಸಿ ಪಲ್ಟಿ ಹೊಡೆದ ರಿಕ್ಷಾ : ಇಬ್ಬರು ಆರೋಪಿಗಳ ಬಂಧನ

ವಿಟ್ಲ: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಪೊಲೀಸರು ನಿಲ್ಲಿಸಲು ಮುಂದದಾಗ ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ ಹೊಡೆದಿದ್ದು, ಈ ವೇಳೆ ಇಬ್ಬರು ಆರೋಪಿಗಳನ್ನು...

Read moreDetails

ದರ್ಬೆತ್ತಡ್ಕ: ಶಾಲಾ ಜಾಗದಲ್ಲಿ ಅಕ್ರಮ ಮನೆ ನಿರ್ಮಾಣ ಆರೋದಡಿ ಕಂದಾಯ ಇಲಾಖೆಯಿಂದ ಮನೆ ತೆರವು: ಮನೆ ಮಾಲೀಕ ರಘುನಾಥ್ ಆತ್ಮಹತ್ಯೆಗೆ ಯತ್ನ

ಪುತ್ತೂರು: ದರ್ಬೆತಡ್ಕ ಶಾಲೆಯ ಸಮೀಪ ದಲಿತ ಕುಟುಂಬವೊಂದು ಸರಕಾರಿ ಜಾಗದಲ್ಲಿದ್ದಾರೆಂದು ದೂರಿನ ಮೇರೆಗೆ ಕಂದಾಯ ಇಲಾಖೆ ಮಾಡಿದ ಮತ್ತು ಮನೆಯನ್ನು ಕಳೆದು ಕೊಂಡ ದಲಿತ ಕುಟುಂಬದ ಆಧಾರಸ್ಥಂಭವಾಗಿದ್ದ...

Read moreDetails
Page 1534 of 1718 1 1,533 1,534 1,535 1,718

Recent News

You cannot copy content of this page