ನ್ಯೂಸ್

ಪುತ್ತೂರು : ಜಾತ್ರೋತ್ಸವದ ಸಂದರ್ಭದಲ್ಲಿ ಕೋವಿಡ್ ಮುನ್ನಚ್ಚರಿಕೆ ಕ್ರಮಗಳು ಕಡ್ಡಾಯ : ಜಾತ್ರೋತ್ಸವದ ವೇಳೆ ಅಧಿಕೃತ ಪಾಸ್ ಪಡೆದವರಿಗೆ ಮಾತ್ರ ಚಿತ್ರೀಕರಣಕ್ಕೆ ಅವಕಾಶ

ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಸಮಯ ದೇವರ ಸವಾರಿ ಬರುವ ಸಂದರ್ಭದಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಜಿಲ್ಲಾಡಳಿತದಿಂದ ಆದೇಶವಿರುವ ಕಾರಣ...

Read more

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಡಿ.ವಿ.ಸದಾನಂದ ಗೌಡ ಭೇಟಿ : ಜೀರ್ಣೋದ್ಧಾರ ಕಾರ್ಯ ಮತ್ತು ಬ್ರಹ್ಮಕಲಶೋತ್ಸವದ ಸಿದ್ಧತೆಗಳ ಪರಿಶೀಲನೆ

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರವರು ಎ.9ರಂದು ದೇವಸ್ಥಾನಕ್ಕೆ ಭೇಟಿ ನೀಡಿ ಜೀರ್ಣೋದ್ಧಾರ...

Read more

ಕುಂಜಾಡಿ ತರವಾಡು ಮನೆಯಲ್ಲಿ ಧರ್ಮ ನೇಮೋತ್ಸವದ ಸಂಭ್ರಮ : 60 ವರ್ಷದ ಬಳಿಕ ಮತ್ತೆ ಮರುಕಳಿಸಿತು ವೈಭವದ ಕ್ಷಣ

ಪುತ್ತೂರು: ಕುಂಜಾಡಿ ಕೆಳಗಿನ ಮನೆಯಲ್ಲಿ ನಡೆಯುತ್ತಿರುವ ಧರ್ಮನೇಮ ಅನೇಕ ಹೊಸತನಗಳಿಗೆ ಸಾಕ್ಷಿಯಾಯಿತು.ಗ್ರಾಮೀಣ ಭಾಗದಲ್ಲಿ ಭೂತ ನೇಮಗಳು ಸಾಮಾನ್ಯವೇ ಆದರೂ ಅರವತ್ತು ವರ್ಷಗಳ ಬಳಿಕ ನಡೆಯುತ್ತಿರುವ ಈ ಧರ್ಮನೇಮ...

Read more

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂದಾಯ ಸಚಿವರಾದ ಆರ್.ಅಶೋಕ್ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂದಾಯ ಸಚಿವರಾದ ಆರ್.ಅಶೋಕ್ ಭೇಟಿ ನೀಡಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ಡಾ| ಡಿ .ವೀರೇಂದ್ರ ಹೆಗ್ಗಡೆಯವರನ್ನು ಭೇಟಿ...

Read more

ಕೆಯ್ಯೂರು : ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ಕೆಯ್ಯೂರು ಗ್ರಾಮದ ದೇರ್ಲ ನಿವಾಸಿ ಆಟೋ ಚಾಲಕ ಶಿವಪ್ರಸಾದ್ (28 ವ) ಎಂಬವರು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.08ರಂದು...

Read more

(ಏ.9) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಡಿ.ವಿ.ಸದಾನಂದ ಗೌಡ ಭೇಟಿ

ಪುತ್ತೂರು; ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರವರು ಏ.9ರಂದು ಬೆಳಿಗ್ಗೆ ದೇವಸ್ಥಾನಕ್ಕೆ ಭೇಟಿ ನೀಡಿ...

Read more

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಸಚಿವ ಪ್ರಭು ಚೌಹಾಣ್ ಭೇಟಿ

ಪುತ್ತೂರು: ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಎ.8ರಂದು ರಾಜ್ಯ ಪಶು ಸಂಗೋಪನಾ ಖಾತೆಯ ಸಚಿವ ಪ್ರಭು ಚೌಹಾಣ್ ಭೇಟಿ ನೀಡಿದರು. ಎಪ್ರಿಲ್ 24ರಿಂದ...

Read more

(ಏ.22) ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನದಲ್ಲಿ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ : ಪುತ್ತೂರು ಪೇಟೆಯಲ್ಲಿ ನಾಳೆ ಆಮಂತ್ರಣ ವಿತರಣೆ

ಪುತ್ತೂರು : ತುಳುನಾಡಿನ ಕಾರಣಿಕ ಪುರುಷರಾದ ಪಡುಮಲೆ ಕೋಟಿ ಚೆನ್ನಯರ ಜನ್ಮಸ್ಥಾನ ಮತ್ತು ಮೂಲಸ್ಥಾನದಲ್ಲಿ ಏ.22ರಿಂದ 24ರ ತನಕ ನಡೆಯಲಿರುವ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕದ ಆಮಂತ್ರಣ ವಿತರಣಾ...

Read more

(ಏ.9) ‘ಸಾಲ್ಮರ ಲಾ ಛೇಂಬರ್ಸ್’ ಸ್ಥಳಾಂತರಗೊಂಡು ಶುಭಾರಂಭ

ಪುತ್ತೂರು : ಪುತ್ತೂರು ಪ್ರಧಾನ ರಸ್ತೆಯ ಎಸ್ ಎಂ. ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿದ್ದ ನೂರುದ್ದೀನ್ ಸಾಲ್ಮರ ರವರ ಕಚೇರಿಯು ಸ್ಥಳಾಂತರಗೊಂಡು "ಸಾಲ್ಮರ ಲಾ ಚೇಂಬರ್ಸ್" ಹೆಸರಿನಲ್ಲಿ ಪಕ್ಕದ ಜುಮಾ...

Read more

ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಜೆಸಿಐ ಪುತ್ತೂರು ವತಿಯಿಂದ ‘ಮಧುಮೇಹ ತಪಾಸಣಾ’ ಶಿಬಿರ

ಪುತ್ತೂರು: ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಜೆಸಿಐ ಪುತ್ತೂರು ವತಿಯಿಂದ ಧನ್ವಂತರಿ ಲ್ಯಾಬೋರೇಟರಿ ಅವರ ಸಹಕಾರದೊಂದಿಗೆ 'ಮಧುಮೇಹ ತಪಾಸಣಾ' ಕ್ಯಾಂಪ್ ನ್ನು ಜೆಸಿಐ ಪುತ್ತೂರಿನ ಆಫೀಸ್ ಹಾಲ್...

Read more
Page 1537 of 1602 1 1,536 1,537 1,538 1,602

Recent News

You cannot copy content of this page