ನ್ಯೂಸ್

ಕೊಣಾಜೆ: ಮುಚ್ಚಿರ ಕಲ್ಲು ಗುಳಿಗಜ್ಜ ದೈವದ ಕಟ್ಟೆಯ ಮೇಲೆ ಚಪ್ಪಲಿ ಇಟ್ಟು ವಿಕೃತಿ ಮೆರೆದ ಕಿಡಿಗೇಡಿಗಳು

ಕೊಣಾಜೆ: ಕಂಬ್ಳಪದವಿನ ಎ.ಕೆ.ಪ್ಲೈ ಬೋರ್ಡ್ ಮಿಲ್ಲಿನ ಬಳಿಯಿರುವ ಕಾರಣಿಕ ಕ್ಷೇತ್ರವಾದ ಮುಚ್ಚಿರ ಕಲ್ಲು ಗುಳಿಗಜ್ಜ ದೈವದ ಕಟ್ಟೆಯ ಮೇಲೆ ಕಿಡಿಗೇಡಿಗಳು ಚಪ್ಪಲಿ ಇಟ್ಟು ಅಪಮಾನಿಸಿ ವಿಕೃತಿ ಮೆರೆದಿದ್ದಾರೆ....

Read moreDetails

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಿಕೆ

ಪುತ್ತೂರು : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್‌ಇ) ಸಂಸ್ಥೆಯ ನೂತನ ಕಟ್ಟಡವನ್ನು ನೆಹರು ನಗರದಲ್ಲಿರುವ ವಿವೇಕಾನಂದ ಕ್ಯಾಂಪಸ್‍ನಲ್ಲಿ ನಿರ್ಮಿಸಲಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವು ಏ. 8ರ...

Read moreDetails

ಪುತ್ತೂರು: ಎಪಿಎಂಸಿಯಲ್ಲಿ ಗೋದಾಮು,ಸೋಲಾರ್ ವಿದ್ಯುತ್ ಘಟಕ ಉದ್ಘಾಟನೆ : ಹೊಸ ಕೃಷಿ ಕಾಯ್ದೆಯಿಂದ ರೈತನೇ ನಿಜವಾದ ಮಾಲೀಕ – ನಳಿನ್ ಕುಮಾರ್ ಕಟೀಲ್

ಪುತ್ತೂರು: ಕೇಂದ್ರ ಸರಕಾರ ಜಾರಿ ಮಾಡಿರುವ ನೂತನ ಕೃಷಿ ಕಾಯಿದೆ ಅನುಷ್ಠಾನದಿಂದ ಯಾವುದೇ ಕಾರಣಕ್ಕೂ ರೈತ ಸಮುದಾಯಕ್ಕೆ ಅನ್ಯಾಯವಾಗಿಲ್ಲ. ಎಪಿಎಂಸಿಯೂ ದುರ್ಬಲಗೊಂಡಿಲ್ಲ. ಮಧ್ಯವರ್ತಿಗಳ ಹಿಡಿತದಿಂದ ರೈತರನ್ನು ತಪ್ಪಿಸಿ...

Read moreDetails

(ಏ.24-25) ನುಳಿಯಾಲು ಧರ್ಮಚಾವಡಿಯಲ್ಲಿ ಧರ್ಮನೇಮ : ಮಾಣಿಲ ಶ್ರೀಗಳು ಭೇಟಿ – ಶುಭಹಾರೈಕೆ

ಪುತ್ತೂರು: ನುಳಿಯಾಲು ತರವಾಡು ಬಾರಿಕೆ ಟ್ರಸ್ಟ್‌ನಿಂದ ನುಳಿಯಾಲು ಧರ್ಮಚಾವಡಿ ಎಂಬಲ್ಲಿ ಏ.೨೪ ಮತ್ತು ೨೫ ರಂದು ನುಳಿಯಾಲು ಪುರುಷೋತ್ತಮ ಆರ್.ಶೆಟ್ಟಿಯವರ ಮುಂದಾಳತ್ವದಲ್ಲಿ ನಡೆಯುವ ಧರ್ಮನೇಮದ ಅಂಗವಾಗಿ ಶ್ರೀಧಾಮ...

Read moreDetails

ಪುತ್ತೂರು : ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನ್ ರಾಮ್ ರವರ ಜನ್ಮ ದಿನಾಚರಣೆ ಕಾರ್ಯಕ್ರಮ

ಪುತ್ತೂರು : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪುತ್ತೂರು, ತಾಲೂಕು ಪಂಚಾಯತ್ ಪುತ್ತೂರು, ಸಮಾಜ ಕಲ್ಯಾಣ ಇಲಾಖೆ ಪುತ್ತೂರು ಇದರ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ...

Read moreDetails

ಶಿರಾಡಿ : ಟ್ರಕ್ ಹಾಗೂ ಟಾಟಾಏಸ್ ಮುಖಾಮುಖಿ ಡಿಕ್ಕಿ – ಓರ್ವ ಸಾವು

ಉಪ್ಪಿನಂಗಡಿ: ಎಳನೀರು ಹೇರಿಕೊಂಡು ಬರುತ್ತಿದ್ದ ಟ್ರಕ್ ಮತ್ತು ಹಾಸನಕ್ಕೆ ಬೀಡಿ ವ್ಯಾಪಾರಕ್ಕಾಗಿ ತೆರಳುತ್ತಿದ್ದ ಟಾಟಾಏಸ್ ಗಾಡಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಏ.5...

Read moreDetails

ಪುತ್ತೂರು: ಮನೆ ಮಂದಿಯನ್ನು ಕೋಣೆಯೊಳಗೆ ಕೂಡಿ ಹಾಕಿ ನಗ-ನಗದು ದೋಚಿ ಪರಾರಿಯಾದ ಖದೀಮರು

ಪುತ್ತೂರು: ಮನೆಯೊಳಗೆ ನುಗ್ಗಿದ ಕಳ್ಳರು ಮನೆ ಮಂದಿಯನ್ನು ಕೋಣೆಯೊಳಗೆ ಕೂಡಿ ಹಾಕಿ ಬೆಳ್ಳಿ ನಾಣ್ಯ ಮತ್ತು ನಗದು ದೋಚಿದ ಘಟನೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಪರಣೆ...

Read moreDetails

ದ.ಕ ಜಿಲ್ಲೆಯಾದ್ಯಂತ ” ಗಾಂಧಿ ಭವನ” ನಿರ್ಮಾಣ ಹಾಗೂ ಸರಕಾರಿ ಜಮೀನನ್ನು ನಿವೃತ್ತಿ ಮಿಲಿಟರಿಯವರಿಗೆ,ವಿಕಲಚೇತನರಿಗೆ,ಕಡು ಬಡವರಿಗೆ ಮಂಜೂರು ಮಾಡಲು ಕನ್ನಡ ಸೇನೆ ಕರ್ನಾಟಕ ವತಿಯಿಂದ ಉಪಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ " ಗಾಂಧಿ ಭವನ" ನಿರ್ಮಾಣಕ್ಕಾಗಿ ಹಾಗೂ ಸರಕಾರಿ ಜಮೀನನ್ನು ನಿವೃತ್ತಿ ಮಿಲಿಟರಿಯವರಿಗೆ ಹಾಗೂ ವಿಕಲಚೇತನರಿಗೆ,ಭೂಮಿ ಇಲ್ಲದ ಕಡು ಬಡವರಿಗೆ ಮಂಜೂರು...

Read moreDetails

ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ಪರಮವೀರ ಚಕ್ರ ಪುರಸ್ಕೃತ ಯೋಧರ ಸಂಸ್ಮರಣೆಯ ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಭಾರತ ದೇಶವನ್ನು ಹೊರತು ಪಡಿಸಿ, ಬೇರೆ ಎಲ್ಲಾ ರಾಷ್ಟ್ರಗಳು ದೇಶದ ಆರ್ಥಿಕ ವ್ಯವಸ್ಥೆಯನ್ನು ಮಾತ್ರ ಯೋಚಿಸುತ್ತದೆ. ಆದರೆ ತ್ಯಾಗ ಮತ್ತು ದಾನದ ಕುರಿತು ಯೋಚಿಸುವ ಏಕೈಕ...

Read moreDetails

ಪೂರ್ವಶಿಷ್ಟ ಸಂಪ್ರದಾಯದಂತೆ ನಡೆಯಲಿದೆ ಹತ್ತೂರ ಒಡೆಯನ ಜಾತ್ರೋತ್ಸವ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವ ಏ.10 ರಿಂದ 20 ರ ವರೆಗೆ ಪೂರ್ವಶಿಷ್ಟ ಸಂಪ್ರದಾಯದಂತೆ ನಡೆಯಲಿದೆ. ಕೊರೊನಾ ಮುನ್ನೆಚ್ಚರಿಕೆ...

Read moreDetails
Page 1656 of 1719 1 1,655 1,656 1,657 1,719

Recent News

You cannot copy content of this page