ನ್ಯೂಸ್

ಕಡಬ: ಆ್ಯಸಿಡ್ ದಾಳಿ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಕಡಬ: ಕೋಡಿಂಬಾಳ ಎಂಬಲ್ಲಿ ಕಳೆದ ವರ್ಷ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ಜಯಾನಂದನ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ ಆರೋಪಿಯನ್ನು ಕೂಡಲೇ ಬಂಧಿಸಿ ನ್ಯಾಯಾಲಯಕ್ಕೆ...

Read moreDetails

ಬಿ. ಎಸ್. ಎಫ್, ರಾಷ್ಟ್ರ ಮಟ್ಟದ ಕಬಡ್ಡಿಗೆ ಆಯ್ಕೆಗೊಂಡ ಬಲ್ನಾಡಿನ ಯುವತಿಯರಿಬ್ಬರಿಗೆ ಶಾಸಕರಿಂದ ಶುಭ ಹಾರೈಕೆ

ಪುತ್ತೂರು : ಭಾರತೀಯ ಸೇನೆಗೆ (ಬಿ. ಎಸ್. ಎಫ್) ಆಯ್ಕೆಗೊಂಡ ಬಲ್ನಾಡು ಗ್ರಾಮದ ದೇವಸ್ಯ ಪರಜಾಲು ಪದ್ಮಯ್ಯ ಗೌಡ ಮತ್ತು ತೇಜವತಿಯವರ ಪುತ್ರಿ ರಮ್ಯ ಡಿ ಮತ್ತು...

Read moreDetails

ಮಂಗಳೂರು: ಅಕಾಲಿಕ ಮಳೆಗೆ ವಿದ್ಯುತ್​​ ಕಂಬ ಬಿದ್ದು ಕಾರ್​ಗಳಿಗೆ ಹಾನಿ

ಮಂಗಳೂರು: ನಗರ ಹಾಗೂ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳದಲ್ಲಿ ತಡರಾತ್ರಿ ಮಳೆ ಸುರಿದಿದೆ. ಭಾರೀ ಮಳೆಯಿಂದಾಗಿ ಮಂಗಳೂರು ನಗರದಲ್ಲಿ ಕೆಲವೆಡೆ ಹಾನಿಯುಂಟಾಗಿದೆ. ಗುಡುಗು ಸಿಡಿಲು ಸಹಿತ...

Read moreDetails

ಸೇನೆಗೆ ಆಯ್ಕೆಯಾದ ಪುತ್ತೂರಿನ ಬಲ್ನಾಡ್ ಗ್ರಾಮದ ರಮ್ಯಾ ಹಾಗೂ ಕಬಡ್ಡಿ ಸಾಧಕಿ ವಿನುಶ್ರೀ ಅವರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ವತಿಯಿಂದ ಸನ್ಮಾನ

ಪುತ್ತೂರು : ಭಾರತೀಯ ಸೇನೆಯ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿ ದೇಶದ ರಕ್ಷಣೆಗೆ ತೆರಳುತ್ತಿರುವ ಪುತ್ತೂರು ತಾಲೂಕಿನ ಬಲ್ನಾಡ್ ಗ್ರಾಮದ ರಮ್ಯಾ.ಡಿ ಅವರನ್ನು ಹಾಗೂ ಕಬಡ್ಡಿ ಕ್ರೀಡೆಯಲ್ಲಿ...

Read moreDetails

ಪುತ್ತೂರು : ಜಾತ್ರೋತ್ಸವದ ಅಂಗವಾಗಿ ಅಧಿಕಾರಿಗಳ ಪೂರ್ವಭಾವಿ ಸಭೆ : ರಸ್ತೆಗಳ ಸುವ್ಯವಸ್ಥೆ,ಅಲಂಕಾರ, ಶುಚಿತ್ವ, ಪಾರ್ಕಿಂಗ್ ವ್ಯವಸ್ಥೆ, ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವವನ್ನು ಉತ್ತಮ ರೀತಿಯಲ್ಲಿ ನಡೆಸುವ ಉದ್ದೇಶದಿಂದ ಅಧಿಕಾರಿಗಳ ಸಭೆಯನ್ನು ಮಾನ್ಯ ಶಾಸಕರಾದ ಸಂಜೀವ ಮಠಂದೂರುರವರ...

Read moreDetails

ಪುತ್ತೂರು ಪ್ರಗತಿ ಸ್ಟಡಿ ಸೆಂಟರ್‌ನ 4ನೇ ಶಾಖೆ ಕೊಡಗಿನ ಕುಶಾಲನಗರದಲ್ಲಿ ಲೋಕಾರ್ಪಣೆ

ಪುತ್ತೂರು: ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವಲ್ಲಿ ಕಳೆದ ೧೩ ವರುಷಗಳಿಂದ ಕಾರ್ಯಪ್ರವೃತ್ತರಾಗಿರುವ ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್ (ರಿ.)ಪುತ್ತೂರು ಇದರ...

Read moreDetails

ಪುತ್ತೂರು: ಒಳಮೊಗ್ರು ಗ್ರಾಮದ ಕುಡಿಯುವ ನೀರಿನ ಸೌಲಭ್ಯದ ಕಾಮಗಾರಿಗಳಿಗೆ ಶಾಸಕರಾದ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿದರು

ಪುತ್ತೂರು: ಕೇಂದ್ರ ಸರ್ಕಾರದ ಜಲ್ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಗಂಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಒಳಮೊಗ್ರು ಗ್ರಾಮಕ್ಕೆ 41 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು...

Read moreDetails

ಬಂಟ್ವಾಳ: ವೇಶ್ಯಾವಾಟಿಕೆ ಅಡ್ದೆ ಮೇಲೆ ಪೊಲೀಸರ ದಾಳಿ : ಓರ್ವ ಆರೋಪಿಯ ಬಂಧನ

ಬಂಟ್ವಾಳ: ಮಂಡಾಡಿ ವ್ಯಾಪ್ತಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಪ್ರಕರಣವೊಂದನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಭೇದಿಸಿದ್ದಾರೆ. ದಂಧೆಯಲ್ಲಿ ನಿರತರಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮೂಡುನಡುಗೋಡು...

Read moreDetails

ಮಂಗಳೂರು: ವಿಶೇಷ ಡಿಸೈನ್ ಪಾದರಕ್ಷೆ ಮೂಲಕ ಅಕ್ರಮವಾಗಿ ಚಿನ್ನ ಸಾಗಾಟ : ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಪಾದರಕ್ಷೆ ಮತ್ತು ಬಾಯಿಯೊಳಗೆ 18.75 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಡಗಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು...

Read moreDetails

ಪುತ್ತೂರು : ಮದುವೆ ಮನೆಗೆ ಬಂದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ : ಕೃತ್ಯ ಎಸೆಗಿದ ಹಮೀದ್ ಮೇಲೆ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು : ಮದುವೆ ಕಾರ್ಯಕ್ರಮಕ್ಕೆ ಬಂದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವೊಂದು ಪುತ್ತೂರು ತಾಲೂಕಿನ ಕಬಕ ಎಂಬಲ್ಲಿ ಮಾ 28 ರಂದು ಭಾನುವಾರ ನಡೆದಿದೆ...

Read moreDetails
Page 1665 of 1719 1 1,664 1,665 1,666 1,719

Recent News

You cannot copy content of this page