ನ್ಯೂಸ್

ಬನ್ನೇರುಘಟ್ಟದಿಂದ ಜಪಾನ್​ಗೆ ವಿಮಾನದಲ್ಲಿ ಹೊರಟ 4 ಆನೆಗಳು..!!!

ದೇಶದಲ್ಲೇ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಪ್ರಾಣಿಗಳ ವಿನಿಮಯ ಯೋಜನೆ ಅಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ 4 ಸಾಕಾನೆಗಳನ್ನ ಜಪಾನ್​ಗೆ ರವಾನೆ ಮಾಡಲಾಗುತ್ತಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಿಂದ...

Read moreDetails

ಮದುವೆಯಾಗಿ ಉಜಿರೆಗೆ ಬಂದ ದಂಪತಿ: ರೂಮ್ ನಲ್ಲಿ ಪತ್ನಿ ಮೇಲೆ ಹಲ್ಲೆ, ಕಿರುಕುಳ : ಪತಿ ಅರೆಸ್ಟ್..!!

ಬೆಳ್ತಂಗಡಿ: ಎರಡು ತಿಂಗಳ ಹಿಂದೆ ಮದುವೆಯಾದ ದಂಪತಿಗಳು ಹನಿಮೂನ್ ಗೆ ಬಂದು ಉಜಿರೆಯ ಪ್ರತಿಷ್ಠಿತ ಹೊಟೇಲ್ ನಲ್ಲಿ ಉಳಿದುಕೊಂಡು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ...

Read moreDetails

(ಜು.25): ಬಾರಿ ಮಳೆ ಹಿನ್ನಲೆ ದ.ಕ. ಶಾಲೆಗಳಿಗೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ..!!

ಪುತ್ತೂರು: ದಿನವಿಡಿ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮತ್ತು ಜು.25 ರಂದು ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ,...

Read moreDetails

ಬಂಟ್ವಾಳ: ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ..!!

ಬಂಟ್ವಾಳ: ಬಿ.ಸಿ.ರೋಡಿನ ರೈಲ್ವೇ ನಿಲ್ದಾಣದ ಬಳಿ ಯುವಕನೋರ್ವ ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.24ರ ಗುರುವಾರ ಬೆಳಗ್ಗೆ 11ರ ಸುಮಾರಿಗೆ ನಡೆದಿದೆ. ಯುವಕನ ವಯಸ್ಸು...

Read moreDetails

ಇಬ್ಬರು ಸ್ನೇಹಿತೆಯರಿಗೆ ಡಿಜಿಟಲ್ ಅರೆಸ್ಟ್: ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ..!!

ಬೆಂಗಳೂರು : ಹಣ ಅಕ್ರಮ ವರ್ಗಾವಣೆ, ಕಳ್ಳ ಸಾಗಣೆಯ ಆರೋಪದ ಹೆಸರಿನಲ್ಲಿ ಬೆಂಗಳೂರಿನಲ್ಲಿ ಇಬ್ಬರು ಸ್ನೇಹಿತೆಯರಿಗೆ  ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವಿವಸ್ತ್ರಗೊಳಿಸಿ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ....

Read moreDetails

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು..!!

ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯ ಶ್ರಿ ಕ್ಷೇತ್ರ ದರ್ಮಸ್ಥಳದ ದರ್ಮಾದಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ...

Read moreDetails

ಉಪ್ಪಿನಂಗಡಿ: ಹಾರ್ನ್ ಹಾಕಿದ್ದಕ್ಕೆ ಆಕ್ರೋಶ : ಬಸ್ ಚಾಲಕ ಮತ್ತು ಪ್ರಯಾಣಿಕನ ಮೇಲೆ ಹಲ್ಲೆ..!! ಇಬ್ಬರು ಅರೆಸ್ಟ್..!!

ಉಪ್ಪಿನಂಗಡಿ: ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡ ಹಾಕಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ ಹಾಗೂ ಇದನ್ನು ಪ್ರಶ್ನಿಸಿದ...

Read moreDetails

ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕೊಲೆ…!!!

ಬೆಂಗಳೂರು: ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಆಂಧ್ರ ಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಬ್ಬರು ಬಿಜೆಪಿ ಮುಖಂಡರ ಬರ್ಬರ ಘಟನೆ ಆಂಧ್ರ ಪ್ರದೇಶ ರಾಜ್ಯದ...

Read moreDetails

ಪುತ್ತೂರು: (ಜು.24) ಮಳೆಯ ಹಿನ್ನಲೆ ಶಾಲೆಗಳಿಗೆ ರಜೆ..!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿಗೂ ರಜೆ ಘೋಷಣೆಯಾಗಿದೆ. ಪುತ್ತೂರು ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ...

Read moreDetails
Page 219 of 1735 1 … 218 219 220 … 1,735

Recent News

You cannot copy content of this page