ನ್ಯೂಸ್

ಬೆಳ್ತಂಗಡಿ: ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿ ಧರ್ಮಗುರುವಿನ ಮೇಲೆ ತಂಡದಿಂದ ಹಲ್ಲೆ..!!!

ಬೆಳ್ತಂಗಡಿ: ಕ್ಷುಲ್ಲಕ ವಿಚಾರದಲ್ಲಿ ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿ ಧರ್ಮಗುರುವಿನ ಮೇಲೆ ಸುಮಾರು 12 ಜನರ ತಂಡದಿಂದ ಮಸೀದಿಗೆ ಮಂಗಳವಾರ ರಾತ್ರಿ ನುಗ್ಗಿ ಹಲ್ಲೆ ಮಾಡಿದ್ದು, ಗಾಯಗೊಂಡ...

Read moreDetails

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರ ಪಟ್ಟಿ ಪ್ರಕಟ..!!!!

ಪುತ್ತೂರು: ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ ಪ್ರಕಟ ಗೊಂಡಿದೆ. ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ ನಿವಾಸಿ ಈಶ್ವರ್ ನಾಯ್ಕ್, ಮಂಜಲಡ್ಪು ನಿವಾಸಿ ಕೃಷ್ಣವೇಣಿ, ಸಾಮೆತ್ತಡ್ಕ...

Read moreDetails

ಸರಸ್ವತಿ ವಿದ್ಯಾ ಮಂದಿರದಲ್ಲಿ ಗೀತಾ ಜಯಂತಿ

"ಶ್ರವಣ, ಜ್ಞಾನ, ಮಂಥನ ಮತ್ತು ಅನುಷ್ಠಾನ ಇವುಗಳಿಂದ ಭಾರತೀಯ ವಾಙ್ಮಯದ ಮಹಿಮೆಯನ್ನು ತಿಳಿಯುವುದಕ್ಕೆ ಸಾಧ್ಯ. ಶ್ರೀಮದ್ ಭಗವದ್ಗೀತೆಯು ಮಹರ್ಷಿ ವೇದವ್ಯಾಸರಿಂದ ಜಗತ್ತಿಗೆ ಕೊಡಲ್ಪಟ್ಟ ಮಹಾನ್ ಸಾಹಿತ್ಯ. ಅದು...

Read moreDetails

ಬಂಟ್ವಾಳ: ರೈಲ್ವೆ ಹಳಿಯ ಬಳಿ ಅಪರಿಚಿತ ಶವ ಪತ್ತೆ..!!

ಬಂಟ್ವಾಳ: ಇಲ್ಲಿನ ನೆತ್ತರಕೆರೆ ಎಂಬಲ್ಲಿ ರೈಲ್ವೆ ಹಳಿಯ ಬದಿಯ ಪೊದೆಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದ್ದು ನಾನಾ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದ್ದು ,ಬಂಟ್ವಾಳ ನಗರ ಪೋಲೀಸರು ಹಾಗೂ ಮಂಗಳೂರು ರೈಲ್ವೆ...

Read moreDetails

ತಿರುಪತಿ ಪಾಸ್ ಕೊಡಿಸಲು ಕರ್ನಾಟಕ ಗೃಹ ಸಚಿವರ ಹೆಸರಲ್ಲಿ ಆಂಧ್ರ ಸಿಎಂ ಕಚೇರಿ ಅಧಿಕಾರಿಗಳಿಗೇ ಬ್ಲ್ಯಾಕ್​ಮೇಲ್ : ವ್ಯಕ್ತಿಯ ಬಂಧನ..!!!

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಿಐಪಿ ಪಾಸ್ ಕೊಡಿಸುವುದಾಗಿ ವಂಚನೆ ಎಸಗಿದ್ದಲ್ಲದೆ, ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೆಸರಿನಲ್ಲಿ ದೂರವಾಣಿ ಕರೆ ಮಾಡಿ ಆಂಧ್ರ ಪ್ರದೇಶ...

Read moreDetails

ಆನೆ ದಾಳಿ: ಅಯ್ಯಪ್ಪ ಮಾಲಾಧಾರಿ ಗಂಭೀರ…!!!!

ಸುಳ್ಯ: ಆನೆ ದಾಳಿಯಿಂದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಚರಿತ್ ಎಂಬವರು ಆನೆ ದಾಳಿಗೊಳಗಾಗಿ ಗಂಭೀರ ಗಾಯಗೊಂಡ ವ್ಯಕ್ತಿ. ಅಯ್ಯಪ್ಪ ಮಾಲಧಾರಿ ಯಾಗಿರುವ...

Read moreDetails

ಪುತ್ತೂರು: ನಗರಸಭೆ ಅಧ್ಯಕ್ಷರ ವಿರುದ್ಧ ಅವಹೇಳನಕಾರಿ ಬರಹ ಬಂಧಿತ ಆರೋಪಿ ಅದ್ದು ಪಡೀಲ್‌ಗೆ ಜಾಮೀನು..!!

ಪುತ್ತೂರು: ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರ ಕುರಿತು ಫೇಸ್‌ ಬುಕ್‌ನಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ್ದಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಅದ್ದು ಪಡೀಲ್...

Read moreDetails

ಮೊಬೈಲ್ ಸ್ಟೇಟಸ್ ಹಾಕಿ ನೇಣು ಬಿಗಿದು ಆತ್ಮಹತ್ಯೆ..!!!

ಸುಳ್ಯ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ(30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಮನೆಯ ಪಕ್ಕದ...

Read moreDetails

ಕಡಬ: ಮಸೀದಿ ಆವರಣದಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಪ್ರಕರಣ: ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಹೇಗೆ ಅಪರಾಧ.? – ಸುಪ್ರೀಂ ಕೋರ್ಟ್ ಪ್ರಶ್ನೆ ..!!!!

ನವದೆಹಲಿ, ಡಿಸೆಂಬರ್ 16: ಮಸೀದಿ ಆವರಣದಲ್ಲಿ ಜೈ ಶ್ರೀರಾಂ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು...

Read moreDetails

ಪುತ್ತೂರು: ಚಾರ್ವಾಕ ನಿವಾಸಿ ದಿವೀಶ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಚಾರ್ವಾಕ ಗ್ರಾಮದ ದೇವಿನಗರ ನಿವಾಸಿ ದೇಜಪ್ಪ ಯಾನೆ ದಿವೀಶ್ ಮಡಿವಾಳ (45) ಮೃತ ವ್ಯಕ್ತಿ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ದಿವೀಶ್...

Read moreDetails
Page 263 of 1678 1 262 263 264 1,678

Recent News

You cannot copy content of this page