ನ್ಯೂಸ್

ನೇಣು ಬಿಗಿದು ಯುವತಿ ಆತ್ಮಹತ್ಯೆ..!

https://youtu.be/Fxsymb3bIKE?si=Tq55mQ55r0LGGsKy ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಕಲ್ಮಾಡಿ...

Read moreDetails

ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

https://youtu.be/Fxsymb3bIKE?si=Tq55mQ55r0LGGsKy ಬಂಟ್ವಾಳ, ಆ.6: ಬಂಟ್ವಾಳದ ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್‌ನಲ್ಲಿದ್ದ ಸಹಸವಾರ ಮೃತಪಟ್ಟಿದ್ದು, ಸವಾರ ಗಂಭೀರ ಗಾಯಗೊಂಡಿದ್ದಾರೆ. ಗುರುವಾರ...

Read moreDetails

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು : ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

https://youtu.be/Fxsymb3bIKE?si=9uqHDR0hyOyUePnl ಪುತ್ತೂರು: ತೋಟದಲ್ಲಿ ಕೃಷಿ ಚಟುವಟಿಕೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಅವಘಡದಿಂದ ಮೃತಪಟ್ಟ ಪೆರ್ನೆ ಗ್ರಾಮದ ಚೀಂಕ್ರಗುರಿ ನಿವಾಸಿ ಚಂದಪ್ಪ ಪೂಜಾರಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ...

Read moreDetails

(ಆ.09) : ಮಾಣಿಲ ಶ್ರೀ ಕ್ಷೇತ್ರಕ್ಕೆ ಪುತ್ತೂರಿನ ಭಕ್ತರಿಂದ ‘ಹಸಿರುವಾಣಿ ಹೊರೆಕಾಣಿಕೆ’..!

ಪುತ್ತೂರು: ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ, ಶ್ರೀಧಾಮ ಮಾಣಿಲದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ 48 ದಿನಗಳ ಶ್ರೀ ಮಹಾಲಕ್ಷ್ಮೀ...

Read moreDetails

ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ..!

ಪುತ್ತೂರು: ಜುಲೈ 18 ರಂದು ತನ್ನ ಗಂಡನ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಫಾತಿಮತ್ ನಿಶಾನ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 3...

Read moreDetails

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ..!

ಪುತ್ತೂರು: ಪೆರುವಾಯಿ ಗ್ರಾಮದ ಪೆರುವಾಯಿ ಜಂಕ್ಷನ್‌ನಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಅನುದಾನದಿಂದ ನಿರ್ಮಾಣಗೊಂಡ ನೂತನ ರಿಕ್ಷಾ ತಂಗುದಾಣ ಉದ್ಘಾಟನೆಗೊಂಡಿತು. ಈ ರಿಕ್ಷಾ ತಂಗುದಾಣವು ಈ...

Read moreDetails

ಕಾಡುಪ್ರಾಣಿ ಬೇಟೆ ಪ್ರಕರಣ ಭೇದಿಸಿದ ಅರಣ್ಯ ಇಲಾಖೆ: ಮಾಂಸ, ಕೋವಿ, ಕಾರು ವಶ.!

ಚೆಂಬು ಅರಣ್ಯ ವಲಯದಲ್ಲಿ ಕಾಡು ಪ್ರಾಣಿಯೊಂದನ್ನು ಬೇಟೆಯಾಡಿ ಹತ್ಯೆ ಮಾಡಿ ಮಾಂಸ ಮಾಡಿದ 2 ಮಂದಿ ಆರೋಪಿಗಳನ್ನು ಕೊಡಗು ಕೊಯನಾಡು ಅರಣ್ಯವಲಯ ಇಲಾಖೆ ವಶಕ್ಕೆ ಪಡೆದ ಘಟನೆ...

Read moreDetails

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌- 4 ವರ್ಷದಿಂದ ನಾಪತ್ತೆಯಾಗಿದ್ದ ಪ್ರಮುಖ ಆರೋಪಿ ಅರೆಸ್ಟ್‌..!!

ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಎಂ.ಆರ್. ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ವಿಶ್ವಾಸಾರ್ಹ ಗುಪ್ತಚರ...

Read moreDetails

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

https://youtu.be/Fxsymb3bIKE?si=1evkskyb42jqVCJ7 ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಅಂಗಡಿಯೊಂದರ ಮುಂದೆ ನಿಲ್ಲಿಸಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಘಟನೆ ಪಡೀಲ್ ನಲ್ಲಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ...

Read moreDetails

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

ಸುಳ್ಯದ ಸೂರ್ತಿಲದಲ್ಲಿ ವಿವಾಹಿತ ಮಹಿಳೆಯೋರ್ವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಪೀಡಿಸಿದ ಆರೋಪದಲ್ಲಿ ಆಟೋ ಚಾಲಕ ಗೋಪಾಲಕೃಷ್ಣ ಜಯನಗರ ಎಂಬವರ ಮೇಲೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read moreDetails
Page 29 of 1727 1 … 28 29 30 … 1,727

Recent News

You cannot copy content of this page