ನ್ಯೂಸ್

ಪುತ್ತೂರು: ನೂತನ ಎ.ಸಿ. ಕು. ಸ್ಟೆಲ್ಲಾ ವರ್ಗಿಸ್…!!!

ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಕು. ಸ್ಟೆಲ್ಲಾ ವರ್ಗಿಸ್ ಆಗಮಿಸಲಿದ್ದಾರೆ. ಪುತ್ತೂರಿನಲ್ಲಿ ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ...

Read moreDetails

QR ಕೋಡ್​​ನಲ್ಲಿ ಒಂದು ದಿನಕ್ಕೆ ಹುಡುಗ ಸಿಗುತ್ತಾನೆ; ವ್ಯಾಲೆಂಟೈನ್ಸ್ ಡೇ ಬೆಂಗಳೂರಲ್ಲಿ ಹೊಸ ಸಂಚಲನ..!!!

ಬೆಂಗಳೂರು : ಇಂದು ವಿಶ್ವದಾದ್ಯಂತ ಪ್ರೇಮಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿಯೇ ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವ ಒಂದು ಪೋಸ್ಟರ್, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗೆಯೇ ಅಪ್ ಲೋಡ್ ಮಾಡಿರುವ...

Read moreDetails

ಬಳಂತಿಮೊಗರು ಪರಿವಾರ ದೈವಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ…!!!

ಬಳಂತಿಮೊಗರು: ಶ್ರೀ ಮಲರಾಯ, ಮಹಿಷಂದಾಯ, ಧೂಮಾವತಿ, ಪಂಜುರ್ಲಿ, ಕಲ್ಲುರ್ಟಿ, ಕಲ್ಕುಡ, ನೆತ್ತರ್ ಕಣ್, ಸತ್ಯ ದೇವತೆ, ರಕ್ತೇಶ್ವರಿ, ಹಾಗೂ ಪರಿವಾರ ದೈವಗಳ ದೈವಸ್ಥಾನದ ನೇಮೋತ್ಸವವು ಫೆ. 21...

Read moreDetails

ಹೃದಯಾಘಾತದಿಂದ ಖ್ಯಾತ ಗಾಯಕ ಬೆಳ್ತಂಗಡಿಯ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು..!!!

ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ...

Read moreDetails

18 ವರ್ಷದ ಹುಡುಗಿ ಜೊತೆ 50 ರ ವ್ಯಕ್ತಿಯ ಲವ್ವಿ ಡವ್ವಿ, ಅಜ್ಜಿ ಮನೆಯಲ್ಲಿದ್ದ ಹುಡುಗಿ ನಾಪತ್ತೆ

ಹುಬ್ಬಳ್ಳಿ: 50 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ 18 ವರ್ಷ ವಯಸ್ಸಿನ ಹುಡುಗಿ ಜೊತೆ ಓಡಿಹೋಗಿರುವ ಆರೋಪ ಹುಬ್ಬಳ್ಳಿಯಲ್ಲಿ ಕೇಳಿಬಂದಿದೆ. ವಿಚಿತ್ರವೆಂದರೆ, ಹುಡುಗಿಯನ್ನು ಪಟಾಯಿಸಿದ್ದಾನೆ ಎನ್ನಲಾದ ವ್ಯಕ್ತಿ ತಲೆಮರೆಸಿಕೊಂಡಿಲ್ಲ. ಆದರೆ,...

Read moreDetails

ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ, ವಿಟ್ಲ ಪಡ್ನೂರು ಇದರ 3ನೇ ವರ್ಷದ ವಾರ್ಷಿಕ ಕಾರ್ಯಕ್ರಮ : ಕಬಡ್ಡಿ ಪಂಧ್ಯಾಟ

ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ, ವಿಟ್ಲ ಪಡ್ನೂರು ಇದರಯುವಕ ಮಂಡಲದ ೩ನೇ ವರ್ಷದ ವಾರ್ಷಿಕ ಕಾರ್ಯಕ್ರಮ ಹಾಗೂಕಬಡ್ಡಿ ಪಂಧ್ಯಾಟ ಪೆಬ್ರವರಿ 08 ನೇ ಶನಿವಾರ ಪೂರ್ಲಪ್ಪಾಡಿ...

Read moreDetails

(ಫೆ.16)ಅಕ್ಷಯ ಕಾಲೇಜಿನಲ್ಲಿ ದಿಕ್ಸೂಚಿ ಕಾರ್ಯಕ್ರಮ..!!

ಪುತ್ತೂರಿನಲ್ಲಿ ವಿನೂತನ ಪದವಿ ಕೋರ್ಸುಗಳನ್ನು ಪರಿಚಯಿಸಿ ಶೈಕ್ಷಣಿಕ ಕ್ಷೇತ್ರದೊಂದಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲೂ ಹಲವು ಸಾಧನೆ ಮಾಡುತ್ತಿರುವ ಸಂಪ್ಯದ ಅಕ್ಷಯ ಕಾಲೇಜಿನಲ್ಲಿ ದಿನಾಂಕ 16ಫೆಬ್ರವರಿ ಭಾನುವಾರ...

Read moreDetails

ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ಸರಕಾರಕ್ಕೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಆಗ್ರಹ

ಪುತ್ತೂರು:ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಸೇವಾ ಸೌಲಭ್ಯಗಳನ್ನು ಒದಗಿಸುವ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಇಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ...

Read moreDetails

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ: ಬಿಜೆಪಿ ನಿಯೋಗ ಭೇಟಿ..!!!

ಪುತ್ತೂರು: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಮುಷ್ಕರಕ್ಕೆ ಇಂದು ಪುತ್ತೂರು ಬಿಜೆಪಿ ನಿಯೋಗ ಭೇಟಿ ನೀಡಿ ಅವರಿಗೆ ಬೆಂಬಲ...

Read moreDetails
Page 304 of 1737 1 … 303 304 305 … 1,737

Recent News

You cannot copy content of this page