ನ್ಯೂಸ್

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು..!!!

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ದಾರುಣ ಘಟನೆ ನೆ.ಮುಡೂರು ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆ. ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ...

Read moreDetails

ಸವಣೂರಿನ ಅಖಿಲ ಪೂಜಾರಿ ಎಸ್.ಐ. ಹುದ್ದೆಗೆ ಆಯ್ಕೆ..!!!

ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್‌ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ...

Read moreDetails

ವಿಟ್ಲ: ಮುಂದೂಡಲಾಗಿದ್ದ ಶುಭಕಾರ್ಯ ಜ.02 ಕ್ಕೆ ನಿಗಧಿ ..!!!

ವಿಟ್ಲ:ಕಾರಣಾಂತರಗಳಿಂದ ಮುಂದೂಡಲಾಗಿದ್ದ ಚೈತ್ರಾ ಮತ್ತು ಗಿರೀಶ್ ರವರ ವಿವಾಹ ಔತಣ ಕೂಟ ಜ.02 ರಂದು ವಿಟ್ಲದ ಕೊಡಂಗಾಯಿ ಯ ಪಳ್ಳಿಗದ್ದೆ ಮನೆಯಲ್ಲಿ ನಡೆಯಲಿದೆ ಎಂದು ಮನೆಯ ಯಜಮಾನರಾದ...

Read moreDetails

ಪುತ್ತೂರು: ಬೈಪಾಸ್ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು: ಮೂವರು ಸ್ಥಳದಲ್ಲೇ ಮೃತ್ಯು..!!!

ಪುತ್ತೂರು: ಕಾರೊಂದು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ...

Read moreDetails

ಮಂಗಳೂರು: ಆರ್ ಪಿ ಸಿ ಆನ್ಲೈನ್ ವಂಚನೆಗೆ ಯುವಕ ಬಲಿ..!!

ಮಂಗಳೂರು: ಆನ್ಲೈನ್ ಹೂಡಿಕೆ ಮಾಡಿ ಹಣ ಕಳೆದುಕೊಂಡ ಪರಿಣಾಮ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಆರ್ ಪಿ ಸಿ...

Read moreDetails

ಮಂಗಳೂರು : ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು..!!!

ಮಂಗಳೂರು: ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಮಹಿಳೆಯೊಬ್ಬರನ್ನು ಇಬ್ಬರು ಯುವಕರು ಕಾರಿನಲ್ಲಿ ಹಿಂಬಾಲಿಸಿ ಬೆದರಿಸಿ, ಭಯ ಹುಟ್ಟಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗೀಶ್‌...

Read moreDetails

ಉಪ್ಪಿನಂಗಡಿ: ಬಸ್ ನಿಲ್ದಾಣದ ಬಳಿಯ ಬೇಕರಿ ಬೆಂಕಿಗಾಹುತಿ.!!!!

ಉಪ್ಪಿನಂಗಡಿ: ಇಲ್ಲಿನ ಬಸ್ ಸ್ಟಾಂಡ್ ಬಳಿಯ ಬೇಕರಿಯೊಂದಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ ಘಟನೆ ನಡೆದಿದೆ. ಬಸ್ ನಿಲ್ದಾಣದ ಬಳಿಯಿರುವ ಸಮತ ಬೇಕರಿಗೆ ಶಾರ್ಟ್ ಸರ್ಕ್ಯೂಟ್...

Read moreDetails

ದ್ವಾರಕಾ ಸಮೂಹ ಸಂಸ್ಥೆಗಳ ಎಂ.ಡಿ ಗೋಪಾಲಕೃಷ್ಣ ಭಟ್ “ಹವ್ಯಕ ಸಾಧಕ ರತ್ನ ಪ್ರಶಸ್ತಿ” ಆಯ್ಕೆ..!!!

ಪುತ್ತೂರು: ದ್ವಾರಕಾ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಗೋಪಾಲಕೃಷ್ಣ ಭಟ್ ರವರು ಅಖಿಲ ಹವ್ಯಕ ಮಹಾಸಭಾ(ರಿ.) ಬೆಂಗಳೂರು ಇವರು ಕೊಡಮಾಡುವ ‘ ಹವ್ಯಕ ಸಾಧಕ ರತ್ನ...

Read moreDetails

ಆಶಾಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ ಮೂಲಕ 3 ಸಾವಿರ ಕುಟುಂಬಗಳಿಗೆ ಆರ್ಥಿಕ ನೆರವು..!!!

ಮಂಗಳೂರು: ಆಶಾ ಪ್ರಕಾಶ್ ಶೆಟ್ಟಿ ‘ನೆರವು’ ಸಹಾಯಹಸ್ತ ಪ್ರದಾನ ಕಾರ್ಯಕ್ರಮ ದ.25ರಂದು ನಗರದ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು. ಎಂ.ಆರ್.ಜಿ. ಗ್ರೂಪ್ ಚೇರ್‌ಮೆನ್ ಡಾ|ಕೆ.ಪ್ರಕಾಶ್ ಶೆಟ್ಟಿ ಅವರು...

Read moreDetails

ಬಂಟ್ವಾಳ: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು..!!!

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರಿನ‌ ಗಾಂಧಿನಗರ ಕ್ರಾಸ್ ನಲ್ಲಿ ಡಿ.24ರ ಮಂಗಳವಾರ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ಒಂದು ಸ್ಕೂಟರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ...

Read moreDetails
Page 318 of 1737 1 … 317 318 319 … 1,737

Recent News

You cannot copy content of this page