ನ್ಯೂಸ್

ಪುತ್ತೂರು :ಮಹಿಳೆಯ ಮಾನಭಂಗಕ್ಕೆ ಯತ್ನ ಪ್ರಕರಣ ಅಪರಾಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಪುತ್ತೂರು:2 ವರ್ಷಗಳ ಹಿಂದೆ ತಿಂಗಳಾಡಿಯಲ್ಲಿ ಅ೦ಗಡಿಯೊ೦ದಕ್ಕೆ ಬ೦ದಿದ್ದ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನ ಮಾಡಿದ್ದ ಪ್ರಕರಣದ ಆರೋಪ ಸಾಬೀತಾಗಿದ್ದು ಅಪರಾಧಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ದಂಡ...

Read moreDetails

ಸುಳ್ಯ, ಕಡಬ ತಾಲೂಕಿನಲ್ಲಿ ಬಸ್ಸು ಗಳಿಗಾಗಿ ವಿದ್ಯಾರ್ಥಿಗಳ ಪರದಾಟ, ಬಿಜೆಪಿ ಯುವ ಮೋರ್ಚಾ ಸುಳ್ಯಮಂಡಲದಿಂದ ಸರಕಾರಕ್ಕೆ ಮನವಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಸಮಸ್ಯೆಗಳು ಆಗುತ್ತಲೇ ಇದೆ, ಅದರಲ್ಲೂ ಮುಖ್ಯವಾಗಿ ದಿನೆ ದಿನೆ ಬಸ್ಸುಗಳ ಸಮಸ್ಯೆ ಸುಳ್ಯ,ಹಾಗು ಕಡಬ...

Read moreDetails

(ಡಿ.28,29) ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ “ಶ್ರೀನಿವಾಸ ಕಲ್ಯಾಣೋತ್ಸವ” – ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಡಿ.28 ಮತ್ತು 29ರಂದು ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ವತಿಯಿಂದ ನಡೆಯುವ ಶ್ರೀನಿವಾಸಕಲ್ಯಾಣೋತ್ಸವದ ಪೂರ್ವಭಾವಿ...

Read moreDetails

(ನ.18) ಶ್ರೀನಿವಾಸ ಕಲ್ಯಾಣೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!!!

ಪುತ್ತೂರು: ಡಿಸಂಬರ್ ತಿಂಗಳ 28 ಮತ್ತು 29 ರಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.)ಪುತ್ತೂರು ಇದರ ಸಾರಥ್ಯದಲ್ಲಿ ನಡೆಯುವ...

Read moreDetails

ಗುಂಡ್ಯ: ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ- ಶಾಸಕರಾದ ಭಾಗೀರಥಿ, ಗುರುರಾಜ್ ಸಹಿತ 15 ಮಂದಿ ವಿರುದ್ಧ ಕೇಸು ದಾಖಲು

ನೆಲ್ಯಾಡಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.15ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯದಲ್ಲಿ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು...

Read moreDetails

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಧನಸಹಾಯ..!!!

ಬಂಟ್ವಾಳ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ವಿಟ್ಲ ಮುಡ್ನೂರು ಗ್ರಾಮದ ಎರಡು ಕುಟುಂಬಗಳ ಸದಸ್ಯರಿಗೆ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲಾಯಿತು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ...

Read moreDetails

ವಿಟ್ಲ:ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಲಾರಿ..!!!

ವಿಟ್ಲ: ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಲಾರಿಯೊಂದು ಅಪಘಾತಕ್ಕೀಡಾದಘಟನೆ ಕರ್ನಾಟಕ ಕೇರಳ ಚೆಕ್ ಪೋಸ್ಟ್ ಸಾರಡ್ಕ ಎಂಬಲ್ಲಿ ನಡೆದಿದೆ.ಲಾರಿ ತೆರವು ಕಾರ್ಯ ನಡೆಯುತ್ತಿದೆ.

Read moreDetails

ಪುತ್ತೂರು: ಬನ್ನೂರು ನಂದಿಲ ನಿವಾಸಿ ನೇಣು ಬಿಗಿದು ಆತ್ಮಹತ್ಯೆ..!!!

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬನ್ನೂರು ನಂದಿಲ ನಿವಾಸಿ ಕಿರಣ್ ಕುಮಾರ್ ಆಚಾರ್ಯ (42) ಮೃತ ವ್ಯಕ್ತಿ. ಪುತ್ತೂರಿನ ಜ್ಯುವೆಲ್ಲರಿಯೊಂದರಲ್ಲಿ...

Read moreDetails

ವರನ ಸೋಗಿನಲ್ಲಿ ಯುವತಿಯರಿಗೆ 62 ಲಕ್ಷ ರೂ. ವಂಚಿಸಿದ ಆರೋಪಿ ಬಂಧನ

ದಾವಣಗೆರೆ: ವರನ ಸೋಗಿನಲ್ಲಿ ಅಮಾಯಕ ಯುವತಿಯರಿಗೆ 62 ಲಕ್ಷ ರೂ. ವಂಚಿಸಿದ್ದ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಎಂ.ಮಧು (31) ಯುವತಿಯರಿಗೆ ವಂಚಿಸಿದ ಆರೋಪಿ. ಮಂಡ್ಯ...

Read moreDetails

ಮಂಗಳೂರು : ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ..!!!

ಮಂಗಳೂರು: ದೇವಸ್ಥಾನ ಕ್ಕೆಂದು ಮನೆಯಿಂದ ಹೋಗಿದ್ದ ಆಕಾಶಭವನ ಮುಲ್ಲಕಾಡು ನಿವಾಸಿ ಸದಾಶಿವ ಅವರ ಪತ್ನಿ ಸವಿತಾ (34) ಅವರು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಇವರು 6...

Read moreDetails
Page 338 of 1738 1 … 337 338 339 … 1,738

Recent News

You cannot copy content of this page