ನ್ಯೂಸ್

(ನ.13,14)ವಿವೇಕಾನಂದ ಪದವಿಪೂರ್ವ ಕಾಲೇ ಜಿನಲ್ಲಿ 2024-25 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನರ್ಂಬರ್ 13,14 ಬುಧವಾರ ಮತ್ತು ಗುರುವಾರದಂದು ಕಾಲೇಜು ವಾರ್ಷಿಕೋತ್ಸವ ನಡೆಯಲಿದೆ.. ನವಂಬರ್ 13 ರ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷರಾದ ರವೀಂದ್ರ...

Read moreDetails

ಕೈಕಂಬ – ಕುಕ್ಕೆ ಸುಬ್ರಹ್ಮಣ್ಯ ರಸ್ತೆಯಲ್ಲಿ ನಿಧಿ..!!! ಎಚ್ಚರಿಕೆಯ ಫಲಕ ಈಗ ಫುಲ್ ವೈರಲ್..!!!

ರಸ್ತೆಯಲ್ಲಿ ಗುಂಡಿಗಳಿರುವ ಕಾರಣ ಪ್ರಯಾಣಿಕರು ನಿಧಾನವಾಗಿ ಎಚ್ಚರಿಕೆಯಿಂದ ಚಲಿಸಿ ಎಂದು ಹಾಕಿದ ಬ್ಯಾನರ್ ಈಗ ಫುಲ್ ವೈರಲ್ ಆಗಿದೆ. ವಿಶೇಷ ಏನಂದ್ರೆ ಆ ಬ್ಯಾನರ್ ನಲ್ಲಿ ಬರೆದಿರುವ...

Read moreDetails

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣ: ಶಿಲ್ಪಿ ಬಂಧನ

ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್​ನನ್ನು (45) ಕಾರ್ಕಳ ಪೊಲೀಸರು ಪುದುಚೇರಿಯ ಮಾಹೆಯಲ್ಲಿ ಬಂಧಿಸಿದ್ದಾರೆ. ಶಿಲ್ಪಿ...

Read moreDetails

ಮಂಗಳೂರು: ಆಸ್ಪತ್ರೆ ಕಟ್ಟಡದಿಂದ ಹಾರಿ ಬಾಣಂತಿ ಸಾವು

ಮಂಗಳೂರು: ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ ಘಟನೆ ಇಂದು (ನ.11) ಮುಂಜಾನೆ ಸಂಭವಿಸಿದೆ.ಕಾರ್ಕಳದ ರಂಜಿತಾ (28) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಹೆರಿಗೆಗಾಗಿ ಕಾರ್ಕಳ...

Read moreDetails

ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ನೆರಿಯ ಗ್ರಾಮದ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ನೆರಿಯ ಗ್ರಾಮದ ಅಲಂಗಾಯಿ ವಾಲ್ಮೀಕಿ ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ...

Read moreDetails

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಮಹಿಳೆಗೆ ಡಿಕ್ಕಿ: ಗಂಭೀರ.!!!

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ಸೊಂದು ಮಹಿಳೆಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಿಂದ ಮೂಡಬಿದ್ರೆ ಗೆ ಹೋಗುತ್ತಿದ್ದ ಖಾಸಗಿ ಬಸ್ ತೊಡಾರ್...

Read moreDetails

ಬಿಜೆಪಿ ವಿಟ್ಲ ಮುಡ್ನೂರು ಶಕ್ತಿಕೇಂದ್ರದಿಂದ ಶ್ರಮದಾನ..!!

ವಿಟ್ಲ: ಭಾರತೀಯ ಜನತಾ ಪಾರ್ಟಿ ವಿಟ್ಲ ಮುಡ್ನೂರು ಶಕ್ತಿಕೇಂದ್ರದ ಮಾಡತ್ತಡ್ಕ ವಾರ್ಡಿನಲ್ಲಿ ಇಂದು ಮಾಡತ್ತಡ್ಕ ಬೂತಿನ ಬಿಜೆಪಿ ಕಾರ್ಯಕರ್ತರು ರಸ್ತೆ ಬದಿ ತುಂಬಿದ ಹುಲ್ಲನ್ನು ತೆರವು ಗೊಳಿಸಿ...

Read moreDetails

ಕರ್ನಾಟಕ ಮೀನು ಅಭಿವೃದ್ಧಿ ನಿಗಮದ ನೌಕರರ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರು : ಕರ್ನಾಟಕ ಮೀನುಗಾರಿಕಾ ಅಭಿವೃದ್ದಿ ನಿಗಮದ ನೌಕರರ ಸಂಘ (ಐ ಎಲ್ ಸಿ) ಇದರ ಸಭೆಯು ಮಲ್ಲಿಕಟ್ಟೆಯಇಂದಿರಾ ಗಾಂಧಿ ಜನ್ಮ ಶತಾಬ್ದಿ ಭವನದಲ್ಲಿ ನ.10 ರಂದು...

Read moreDetails

ಮಗುವಿನೊಂದಿಗೆ ನದಿಗೆ ಹಾರಲು ಯತ್ನಿಸಿದ ವ್ಯಕ್ತಿಯ ರಕ್ಷಿಸಿದ ಸ್ಥಳೀಯರು..!!!

ಮಂಗಳೂರು: ಮಗುವಿನ ಜೊತೆ ವ್ಯಕ್ತಿಯೋರ್ವರು ನದಿಗೆ ಹಾರಲು ಯತ್ನಿಸಿದ ಘಟನೆ ಗುರುಪುರದಲ್ಲಿ ನಡೆದಿದೆ. ಪತ್ನಿಯ ಜೊತೆಗಿನ ಕೌಟುಂಬಿಕ ಕಲಹ ದಿಂದ ಬೇಸತ್ತ ವ್ಯಕ್ತಿ ಮಗುವಿನ ಜೊತೆಗೆ ನದಿಗೆ...

Read moreDetails

ಲೈಂಗಿಕ‌ ಕಿರುಕುಳ ಆರೋಪದಡಿ ವಶಕ್ಕೆ ಪಡೆದಿದ್ದ ವ್ಯಕ್ತಿ ಪೊಲೀಸ್​ ಠಾಣೆಯಲ್ಲೇ ಸಾವು

ಉಡುಪಿ: ಮಹಿಳೆಯೊಬ್ಬರಿಗೆ ಲೈಂಗಿಕ‌ ಕಿರುಕುಳ ಆರೋಪದಡಿ ವಶಕ್ಕೆ ಪಡೆದುಕೊಂಡಿದ್ದ ವ್ಯಕ್ತಿ ಜಿಲ್ಲೆಯ ಬ್ರಹ್ಮಾವರ ಠಾಣೆಯಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕೇರಳ ಮೂಲದ ಬಿಜು ಮೋಹನ್(44) ಮೃತ ವ್ಯಕ್ತಿ. ಕೊಚ್ಚಿನ್...

Read moreDetails
Page 343 of 1738 1 … 342 343 344 … 1,738

Recent News

You cannot copy content of this page