ನ್ಯೂಸ್

ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್‌ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಎಸ್.ಜಿ.ಎಫ್.ಐ ಗೆ ಆಯ್ಕೆ

ಪುತ್ತೂರು : ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ವಿದ್ಯಾಸಂಸ್ಥೆ ಮುಂಡಾಜೆಯ ತಂಡದಲ್ಲಿ ವಿವೇಕಾನಂದ...

Read moreDetails

ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ನಿರಂತರ ಹೋರಾಟ ; ಗೋವಾ ತುಳು ಕೂಟ ಉದ್ಘಾಟಿಸಿ ಶಾಸಕ ಅಶೋಕ್ ರೈ

ಪುತ್ತೂರು : ತುಳು ಕರಾವಳಿಗರ ಮಾತೃಭಾಷೆ, ತುಳುವಿಗೆ ಅದರದೇ ಆದ ಇತಿಹಾಸವಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಹೆಚ್ಚುವರಿ‌ಭಾಷೆಯನ್ನಾಗಿಸುವಲ್ಲಿ‌ ನಿರಂತರ ಹೋರಾಟ ಅಗತ್ಯವಿದೆ ಎಂದು ಪುತ್ತೂರು ಶಾಸಕ...

Read moreDetails

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀದೇವಿ ವಿದ್ಯಾಕೇಂದ್ರದ ಜೀವೇಶ್ ವಿ ಪೂಜಾರಿ ಚಿನ್ನದ ಪದಕ ಪಡೆದು SGFI ಗೆ ಆಯ್ಕೆ

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಮ್ ವತಿಯಿಂದ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀದೇವಿ ವಿದ್ಯಾಕೇಂದ್ರದ 10ನೇತರಗತಿ ವಿದ್ಯಾರ್ಥಿ ಜೀವೇಶ್ ವಿ ಪೂಜಾರಿ...

Read moreDetails

ಪುತ್ತೂರು ನಗರ ಪೊಲೀಸ್ ಠಾಣೆಯ ನಿವೃತ್ತ ಎ.ಎಸ್.ಐ ಕೃಷ್ಣ ಶೆಟ್ಟಿ ನಿಧನ!

ಪುತ್ತೂರು : ನಗರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ಇಂದು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲೆಯ...

Read moreDetails

ದೀಪಾವಳಿ ಹಬ್ಬ ಹಿನ್ನಲೆ : ಹುಬ್ಬಳ್ಳಿ-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ : ದೀಪಾವಳಿ ಹಬ್ಬ ಮತ್ತು ವೀಕೆಂಡ್​ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯು ಎಸ್​ಎಸ್​ಎಸ್​ ಹುಬ್ಬಳ್ಳಿ-ಮಂಗಳೂರು ಜಂಕ್ಷನ್​...

Read moreDetails

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ

https://youtu.be/GKj78jTm5zs?si=PqvHJLvZhtzwZG3S ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟವು ಸರಸ್ವತಿ ವಿದ್ಯಾಮಂದಿರ, ಹರ್ದಾ,ಮಧ್ಯಪ್ರದೇಶ ಇಲ್ಲಿ ನಡೆಯಿತು. ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ತರುಣವರ್ಗ ಬಾಲಕಿಯರ ತಂಡವು...

Read moreDetails

ವಿಧಾನ ಪರಿಷತ್ ಉಪಚುನಾವಣೆ : ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ!

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಸಂಬಂಧಿಸಿ ಸೋಮವಾರ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್‌ ಉಪಚುನಾವಣೆ ಶಾಂತಿಯುತವಾಗಿ ನಡೆಯಿತು. ಎರಡೂ ಜಿಲ್ಲೆ ಸೇರಿ...

Read moreDetails

(ಅ.23) ವಿ.ಹಿಂ.ಪ. ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮ : ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ ಗೋಪಾಲ್ ಜೀ ಪುತ್ತೂರಿಗೆ!

ಪುತ್ತೂರು : ವಿಶ್ವ ಹಿಂದೂ ಪರಿಷದ್ ನೂತನ ಜಿಲ್ಲಾ ಕಾರ್ಯಾಲಯ ಎಸ್.ಡಿ.ಸಿ.ಸಿ ಬ್ಯಾಂಕ್ ಎದುರು ನಿರ್ಮಾಣವಾಗಲಿದ್ದು, ಇದರ ಅಂಗವಾಗಿ ಭೂಮಿ ಪೂಜೆ ಅ.23 ರಂದು ಬೆಳಿಗ್ಗೆ 10...

Read moreDetails

ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ

ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು ಪಡೆದ ಬಸವರಾಜ್ ರವರು ಕರ್ನಾಟಕ ರಾಜ್ಯ ಪೊಲೀಸ್ ನ ಸಬ್ ಇನ್ಸ್ಪೆಕ್ಟರ್ 545...

Read moreDetails
Page 361 of 1739 1 … 360 361 362 … 1,739

Recent News

You cannot copy content of this page