ನ್ಯೂಸ್

ವಿಟ್ಲ : ಪ್ರಾಣವನ್ನೂ ಲೆಕ್ಕಿಸದೆ ನದಿಗೆ ಹಾರಿ ವ್ಯಕ್ತಿಯನ್ನು ರಕ್ಷಿಸಿದ ಯುವಕರು : ಭಾರೀ ಮೆಚ್ಚುಗೆ

ವಿಟ್ಲ : ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಪುತ್ತೂರು, ಸುಳ್ಯ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ. ಈ...

Read moreDetails

ವಿಟ್ಲ : ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

ಬಂಟ್ವಾಳ : ತಾಲೂಕಿನಲ್ಲಿ ರವಿವಾರ ಸಂಜೆ ಗುಡುಗು- ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಕೇಪುನಲ್ಲಿ ಮನೆಗೆ ಸಿಡಿಲು ಬಡಿದು ಹಾನಿಯಾಗಿರುವ ಜೊತೆಗೆ ನರಿಕೊಂಬುವಿನಲ್ಲಿ ಮನೆಯ ಮೇಲೆ ತೆಂಗಿನಮರ...

Read moreDetails

ಪುತ್ತೂರು : ಹಿಂದು ಜಾಗರಣ ವೇದಿಕೆ ತಾಲೂಕು ಪದಾಧಿಕಾರಿಗಳ ನೇಮಕ

ಪುತ್ತೂರು : ಹಿಂದು ಜಾಗರಣ ವೇದಿಕೆಯ ಪುತ್ತೂರು ತಾಲೂಕಿನ ಕಾರ್ಯಕರ್ತರ ಸಭೆ ಸಂಘದ ಕಾರ್ಯಾಲಯ ಪಂಚವಟಿಯಲ್ಲಿ ನಡೆದಿದ್ದು, ಸಭೆಯಲ್ಲಿ ತಾಲೂಕು ಪದಾಧಿಕಾರಿಗಳನ್ನು ನಿಯುಕ್ತಿಗೊಳಿಸಲಾಯಿತು ಎಂದು ಜಿಲ್ಲಾ ಸಂಯೋಜಕರಾದ...

Read moreDetails

ಖಾಸಗಿ ಬಸ್ಸಿಗೆ ‘ಇಸ್ರೇಲ್‌’ ಹೆಸರು : ಆಕ್ಷೇಪದ ಬಳಿಕ ‘ಜೆರುಸಲೇಂ’!

ಮಂಗಳೂರು : ಮೂಲ್ಕಿ-ಮೂಡುಬಿದಿರೆ ನಡುವೆ ಸಂಚರಿಸುವ ಖಾಸಗಿ ಬಸ್ಸೊಂದಕ್ಕೆ “ಇಸ್ರೇಲ್‌ ಟ್ರಾವೆಲ್ಸ್‌’ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಹೆಸರನ್ನೇ ಬದಲಾಯಿಸಲಾಗಿದೆ. ಇಸ್ರೇಲ್‌ನಲ್ಲಿ ಸುಮಾರು 12...

Read moreDetails

ದ್ವೇಷ ಭಾಷಣ ; ಶಿಕ್ಷಕನ ವಿರುದ್ದ ಪ್ರಕರಣ!

ಮಂಗಳೂರು : ಧಾರ್ಮಿಕ ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಶಿಕ್ಷಕರೋರ್ವರು ಧರ್ಮ ದ್ವೇಷದ ಭಾಷಣ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕ ಡಾ. ಅರುಣ್‌ ಉಳ್ಳಾಲ ಅವರ ಮೇಲೆ ಮಂಗಳೂರು...

Read moreDetails

ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

https://www.youtube.com/live/RRELbhUDSI0?si=SUXozefJU-fw0B2K ಮಂಗಳೂರು : ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು...

Read moreDetails

ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಆಶ್ರಯದಲ್ಲಿ ಮಾದರಿ ಕಾರ್ಯ : 1008 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಧಿ ವಿತರಣೆ

ಪುತ್ತೂರು : ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಆಶ್ರಯದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಸಮಾರಂಭ ಪುತ್ತೂರಿನ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಿತು. ಎಸ್.ಎಫ್.ಎಲ್. ಝೋನಲ್ ಬಿಸಿನೆಸ್ ಹೆಡ್ ಶರತ್ಚಂದ್ರ...

Read moreDetails

ಪುತ್ತೂರು : ಶ್ರೀ ಶಾರದಾ ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಪುತ್ತೂರು : ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ರೀ ಶಾರದಾ ಭಜನಾ ಮಂದಿರಕ್ಕೆ ಭೇಟಿ ನೀಡಿ ಮಧ್ಯಾಹ್ನ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೇವಿಯ ಪ್ರಸಾದವನ್ನು ಸ್ವೀಕರಿಸಿದರು. ಮಂದಿರದ...

Read moreDetails

ಬೆಳ್ತಂಗಡಿ : ಮರದಿಂದ ಬಿದ್ದು ವ್ಯಕ್ತಿ ಮೃತ್ಯು!

ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಿರ್ಯಾ ಬಳಿ ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಶಿಶಿಲದ ಕಾರೆಗುಡ್ಡೆ...

Read moreDetails

ವಿಟ್ಲ : ಅನಾರೋಗ್ಯದಿಂದಾಗಿ ಮಂಗಿಲಪದವು ನಿವಾಸಿ ಸಿದ್ಧೀಕ್ ನಿಧನ!

https://youtu.be/kGlNbCCTzsk ವಿಟ್ಲ : ಅನಾರೋಗ್ಯದಿಂದಾಗಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮಂಗಿಲಪದವು ಬನಾರಿ ನಿವಾಸಿ ಸಿದ್ಧೀಕ್ (33) ಮೃತ ಯುವಕ. ಸಿದ್ಧೀಕ್ ಹಠಾತ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಚಿಕಿತ್ಸೆಗೆ...

Read moreDetails
Page 376 of 1739 1 … 375 376 377 … 1,739

Recent News

You cannot copy content of this page