ನ್ಯೂಸ್

ಮಂಗಳೂರಿನ ಲಾಲ್‌ಬಾಗ್ ಸಿಗ್ನಲ್ ಬಳಿ ಮಚ್ಚಿನಿಂದ ದಾಳಿ; ಗಾಯಾಳು ಆಸ್ಪತ್ರೆಗೆ ದಾಖಲು..!!

https://youtu.be/fmZTvzUSPow?si=E6XjaatVH3DCUmai ಮಂಗಳೂರು: ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಮಚ್ಚಿನಿಂದ ದಾಳಿ ನಡೆಸಿರುವ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಕ್ಕಿ...

Read moreDetails

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!

ಬಂಟ್ವಾಳ, ಜು.24: ಕಳವು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಪತ್ತೆಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ...

Read moreDetails

ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

ಪೆರ್ನೆ: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಮರ ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಬಾಲಕಿಯ ಪೆರ್ನೆ ನೆಕ್ಕರೆ ಅಮೈ...

Read moreDetails

ಪುರುಷರಕಟ್ಟೆ- ಶಾಂತಿಗೋಡು ರಸ್ತೆ ದುರಸ್ತಿಗೆ ಪುತ್ತಿಲ ಪರಿವಾರದ ಮನವಿ : ಅಧಿಕಾರಿಗಳ ತ್ವರಿತ ಸ್ಪಂದನೆ: ಹದಗೆಟ್ಟ ರಸ್ತೆ ಪರಿಶೀಲನೆ..!!

ಪುತ್ತೂರು: ಪುರುಷರಕಟ್ಟೆ–ಶಾಂತಿಗೋಡು–ಆನಡ್ಕ ಸಂಪರ್ಕ ರಸ್ತೆಯು ಮಾಯಂಗಲದಿಂದ ಕೂಡುರಸ್ತೆಯವರೆಗೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ರಸ್ತೆಯನ್ನು ತಕ್ಷಣ ದುರಸ್ತಿಪಡಿಸಿ ಸಂಚಾರಕ್ಕೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳುವಂತೆ...

Read moreDetails

ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!

https://youtu.be/uqP1cvLt0tM?si=WqXmyd4RH1lAXCzB ವಿಟ್ಲ: ನೀಟ್ ಹೋರಾಟವನ್ನು ಅವಹೇಳನ ಮಾಡುವ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಉದ್ದೇಶದ ಬರಹವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದಡಿ ವಿಟ್ಲ ಪೊಲೀಸರು...

Read moreDetails

ಸೋನಂ ವಾಂಗ್ಚುಕ್ ನಿರಶನ ಅಂತ್ಯ – ತಡರಾತ್ರಿ ಕೇಂದ್ರದಿಂದ ಮನವೊಲಿಕೆ ಸಕ್ಸಸ್..!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಂ ವಾಂಗ್ಚುಕ್ ಗುರುವಾರ ತಡರಾತ್ರಿ...

Read moreDetails

ಮನೆಯ ಮೇಲೆ ಕಲ್ಲು ತೂರಾಟ, ಜೀವ ಬೆದರಿಕೆ; ನಗದು ಕಳವು ಆರೋಪ : ಪ್ರಕರಣ ದಾಖಲು..!!

ಬೆಳ್ತಂಗಡಿ, ಜು. 23: ಮನೆಯ ಮೇಲೆ ಕಲ್ಲು ತೂರಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದಲ್ಲದೆ ಮನೆಯ ಹೊರಾಂಡದಲ್ಲಿದ್ದ ನಗದು ಹಣವನ್ನು ಕಳವು ಮಾಡಿರುವ ಆರೋಪದಡಿ...

Read moreDetails

ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

ವಿಟ್ಲ, ಜು. 23: ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಸಂಘದ ಅಧ್ಯಕ್ಷರಾಗಿ ರವಿಪ್ರಕಾಶ್ ಆಯ್ಕೆಯಾದರು....

Read moreDetails

ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

https://youtu.be/WThUnQKeJro?si=OVYS4C3sH2T2fS-b ಮಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಪ್ರಮುಖ ಸ್ಥಳಗಳಲ್ಲಿ ನಿಗಾ...

Read moreDetails

ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

https://youtu.be/WThUnQKeJro?si=Y68oQbodAz7J9TU4 ಸುಳ್ಯ: ಕೆಲಸಕ್ಕಾಗಿ ಮಂಗಳೂರಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟು ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಲೈಂಗಿಕ ದೌರ್ಜನ್ಯ ಹಾಗೂ ಪೋಕ್ಸೋ ಕಾಯ್ದೆಯಡಿ ಹೆಚ್ಚುವರಿ...

Read moreDetails
Page 38 of 1727 1 … 37 38 39 … 1,727

Recent News

You cannot copy content of this page