ನ್ಯೂಸ್

ಭಾರೀ ಮಳೆ ಹಿನ್ನಲೆ : ನಾಳೆ (ಆ.1) ದ.ಕ. ಜಿಲ್ಲೆಯಾದ್ಯಂತ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ!

https://youtu.be/2aEm0Lzk6eI ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಕಾರಣ ನಾಳೆ (ಆ.1) ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ...

Read moreDetails

ಸಕಲೇಶಪುರ ದೊಡ್ಡತಪ್ಪಲು ಬಳಿ ಭೂ ಕುಸಿತ : ಬೆಂಗಳೂರು-ಮಂಗಳೂರು ತೆರಳುವ ವಾಹನಗಳು ಬದಲಿ ಮಾರ್ಗ ಬಳಸಲು ಸೂಚನೆ!

https://youtu.be/2aEm0Lzk6eI ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೊಡ್ಡತಪ್ಪಲು ಗ್ರಾಮದ ಬಳಿ ಗುಡ್ಡಕುಸಿತ ಉಂಟಾದ ಹಿನ್ನಲೆ ಸಂಚಾರಕ್ಕೆ ತೊಂದರೆಯುಂಟಾಗಿದೆ. ಆ ಮಾರ್ಗವಾಗಿ ಸಂಚರಿಸುವ ವಾಹನಗಳು...

Read moreDetails

ಪುತ್ತೂರು : ಶ್ರೀ ಕೃಷ್ಣಲೋಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವಿವೇಕಾನಂದ ಶಿಶು ಮಂದಿರ ಪರ್ಲಡ್ಕ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಸಹಯೋಗದಲ್ಲಿ ನಡೆಯಲಿರುವ ಶ್ರೀ...

Read moreDetails

ಸಕಲೇಶಪುರ : ಮಾರನಹಳ್ಳಿ ಬಳಿ ಮತ್ತೆ ಭೂಕುಸಿತ : ಮಣ್ಣಿನಡಿ ಸಿಲುಕಿದ ಕಂಟೈನರ್ ಲಾರಿ!

https://youtu.be/J5WcZxQ14xw?si=9gWVs2XghZ3Lc2oM ಸಕಲೇಶಪುರ : ಮಾರನಹಳ್ಳಿ, ದೊಡ್ಡತೊಪ್ಪಲು ಬಳಿ ಮತ್ತೆ ಭೂಕುಸಿತ ಉಂಟಾಗಿದ್ದು, ಎರಡು ಕಂಟೈನರ್ ಲಾರಿ ಮಣ್ಣಿನಡಿ ಸಿಲುಕಿದೆ. ಗುಂಡ್ಯ-ಸಕಲೇಶಪುರ ರಸ್ತೆಯ ದೊಡ್ಡತೊಪ್ಪಲು ಬಳಿ ಮತ್ತೆ ಭಾರೀ...

Read moreDetails

ಜೇಸಿ ಸಂತೋಷ್ ಶೆಟ್ಟಿ ಸಾರಥ್ಯದ ಜೆಸಿಐ ವಿಟ್ಲ ತಂಡಕ್ಕೆ ಹಲವು ಪ್ರಶಸ್ತಿಗಳ ಸುರಿಮಳೆ

ವಿಟ್ಲ : ಮಂಗಳೂರು ಉರ್ವ ಸ್ಟೋರ್ ನ ಅಂಬೇಡ್ಕರ್ ಭವನದಲ್ಲಿ ನಡೆದ ವೈಭವ ಕಾರ್ಯಕ್ರಮದಲ್ಲಿ ಜೆಸಿ ಸಂತೋಷ್‌ ಶೆಟ್ಟಿ ಪೆಲತಡ್ಕ ನೇತೃತ್ವದ ಜೆಸಿಐ ವಿಟ್ಲ ತಂಡಕ್ಕೆ ಜೆಸಿಐ...

Read moreDetails

ಮಂಗಳೂರು : ಬಸ್ ನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತ : ಸಮಯಪ್ರಜ್ಞೆ ಮೆರೆದ ಬಸ್ ಚಾಲಕ, ನಿರ್ವಾಹಕ!

https://youtu.be/J5WcZxQ14xw?si=FuHEvDm2tbCliTCO ಮಂಗಳೂರು : ಚಲಿಸುತ್ತಿದ್ದ ಬಸ್​​ನಲ್ಲೇ ವಿದ್ಯಾರ್ಥಿನಿಗೆ ಹೃದಯಾಘಾತವಾಗಿದ್ದು, ಬಸ್ ಚಾಲಕ ಹಾಗೂ ನಿರ್ವಾಹಕ ಸಮಯ ಪ್ರಜ್ಞೆ ಮೆರೆದು ಜೀವ ರಕ್ಷಿಸಿದ ಅಪರೂಪದ ವಿದ್ಯಮಾನ ಮಂಗಳೂರಿನಲ್ಲಿ ನಡೆದಿದೆ....

Read moreDetails

ವಿಟ್ಲ : ನಿವೃತ್ತ ಪ್ರಾಂಶುಪಾಲ ಪಂಜಾಜೆ ಸುಬ್ಬಣ್ಣ ಭಟ್ ನಿಧನ!

ವಿಟ್ಲ : ಕನ್ಯಾನ ಗ್ರಾಮದ ಪಂಜಾಜೆ ನಿವಾಸಿ, ನಿವೃತ್ತ ಪ್ರಾಂಶುಪಾಲ ಕೆ.ಸುಬ್ಬಣ್ಣ ಭಟ್ (80) ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ತಾಯಿ, ಸಹೋದರ, ಪತ್ನಿ, ಇಬ್ಬರು...

Read moreDetails

ವಿದ್ಯಾಮಾತಾ ಅಕಾಡೆಮಿ, ಜೆಸಿಐ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ, ಜೆಸಿಐ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇವರ ಜಂಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್...

Read moreDetails

ಸುಳ್ಯ : ಚಲಿಸುತ್ತಿದ್ದ ಬಸ್ ನಲ್ಲಿ ಹಠಾತ್ ಕಾಣಿಸಿಕೊಂಡ ಬೆಂಕಿ!

https://youtu.be/J5WcZxQ14xw?si=nwniVQCf3uIAPJ2_ ಸುಳ್ಯ : ಚಲಿಸುತ್ತಿದ್ದ ಬಸ್ ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಸಮೀಪ ನಡೆದಿದೆ. ಸುಳ್ಯ ಬಸ್ ನಿಲ್ದಾಣದಿಂದ ಸುಳ್ಯ-ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್...

Read moreDetails

ಬಂಟ್ವಾಳ : ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ : ಪುರಸಭಾ ವಾಣಿಜ್ಯ ಸಂಕೀರ್ಣ ಸೇರಿ ಹಲವೆಡೆ ಜಲಾವೃತ

https://youtu.be/J5WcZxQ14xw?si=nwniVQCf3uIAPJ2_ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ನೇತ್ರವಾತಿ ನದಿ ಉಕ್ಕಿ ಹರಿಯುತ್ತಿದ್ದು, ಬಂಟ್ವಾಳದಲ್ಲಿ ಪ್ರವಾಹ ಉಂಟಾಗಿದೆ. ಬಂಟ್ವಾಳ ಪುರಸಭಾ ವಾಣಿಜ್ಯ ಸಂಕೀರ್ಣ, ಫನ್...

Read moreDetails
Page 381 of 1681 1 380 381 382 1,681

Recent News

You cannot copy content of this page