ನ್ಯೂಸ್

ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಕೆ.ಇ ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿಗೊಂಡು ಕಾರವಾರ ಜಿಲ್ಲೆಗೆ ವರ್ಗಾವಣೆ

ಪುತ್ತೂರು : ಪಶುಸಂಗೋಪನೆ ಇಲಾಖೆಯ ಜಾನುವಾರು ಸಂವರ್ಧನಾ ಕೇಂದ್ರ ಕ್ಯೊಲ ಇಲ್ಲಿ ಅಧೀಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೂಪಾ ಗೌಡ ಕೆ.ಇ. ಕೆಮ್ಮಾಯಿ ಅವರು ಉಪನಿರ್ದೇಶಕರ ಕಛೇರಿ, ಪಶುಪಾಲನೆ...

Read moreDetails

ಧರ್ಮಸ್ಥಳ : ನೇಣು ಬಿಗಿದು ಮಹಿಳೆ ಆತ್ಮಹತ್ಯೆ!

https://www.youtube.com/live/yJab9EWAjG4?si=dorPopY9qsOLisDD ಬೆಳ್ತಂಗಡಿ : ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್...

Read moreDetails

ಮಾಜಿ ಸಚಿವ ರಮಾನಾಥ್ ರೈ ನಿವಾಸಕ್ಕೆ ಸಚಿವ ಈಶ್ವರ್ ಖಂಡ್ರೆ ಭೇಟಿ

ಬಂಟ್ವಾಳ : ಕರ್ನಾಟಕ ರಾಜ್ಯ ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಮಾಜಿ ಸಚಿವ ಬಿ. ರಮಾನಾಥ್ ರೈ ಅವರ ಕಳ್ಳಿಗೆ ನಿವಾಸಕ್ಕೆ ಭೇಟಿ ನೀಡಿದರು....

Read moreDetails

ಮಂಗಳೂರು : ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಸಂಪರ್ಕ ಸಂಪೂರ್ಣ ಬಂದ್!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಇದೀಗ ಮಳೆ ನಿಂತರೂ ವರುಣಾರ್ಭಟದಿಂದ ಉಂಟಾದ ಅವಾಂತರಗಳು ನಿಂತಿಲ್ಲ....

Read moreDetails

ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹ : ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿಗಳ ಮುಂಭಾಗ ಪ್ರತಿಭಟನೆ

ಮಂಗಳೂರು : ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ 80 ರಿಂದ 65% ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಹಾಗೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ನೀಡಬೇಕು. ಡಾ. ಸರೋಜಿನಿ ಮಹಿಷಿ...

Read moreDetails

ಮುಂದಿನ 3 ಗಂಟೆಗಳಲ್ಲಿ ಕರಾವಳಿ, ಮಧ್ಯ ಕರ್ನಾಟಕದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ!

ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ...

Read moreDetails

ಬಂಟ್ವಾಳ : ನಿರ್ಮಾಣ ಹಂತದ ರುದ್ರಭೂಮಿಯಿಂದ ಕಳವು : ಪ್ರಕರಣ ದಾಖಲು

ಬಂಟ್ವಾಳ : ನಿರ್ಮಾಣ ಹಂತದಲ್ಲಿರುವ ರುದ್ರಭೂಮಿಯಿಂದ ಬೆಲೆಬಾಳುವ ಸಿಲಿಕಾನ್‌ ಛೇಂಬರ್ ಅನ್ನು ಹಾಗೂ ಇತರ ಸಾಮಗ್ರಿಗಳನ್ನು ಕಳವುಗೈದ ಘಟನೆ ಬಂಟ್ವಾಳ ತಾಲೂಕು ಬಡಗಕಜೆಕಾರು ಗ್ರಾಮದ ಮಾಡಪಲ್ಕೆ ಎಂಬಲ್ಲಿ...

Read moreDetails

ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ : ಎರಡು ವರ್ಷಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇದಿಸಿದ್ದಾರೆ. ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು...

Read moreDetails

ಮಂಗಳೂರು ಕಾರಾಗೃಹದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ!

ಮಂಗಳೂರು : ಕಾರಾಗೃಹದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾರಾಗೃಹದ ಎ ಬ್ಯಾರಕ್‌ನಲ್ಲಿ ಘಟನೆ ನಡೆದಿದೆ. ವಿಚಾರಣಾಧೀನ...

Read moreDetails

ನಗರಸಭಾ ಚುನಾವಣೆಯಲ್ಲಿ‌ ಸ್ಪರ್ಧಿಸಿದ ಅಭ್ಯರ್ಥಿಗಳ ಸಭೆ ಕರೆದ ಶಾಸಕರು : ನಗರಸಭಾ ಚುನಾವಣೆಗೆ ಒಂದು ವರ್ಷ ಮೊದಲೇ ತಾತ್ಕಾಲಿಕ ಅಭ್ಯರ್ಥಿಗಳ ಆಯ್ಕೆ – ಶಾಸಕ ಅಶೋಕ್ ರೈ

ಪುತ್ತೂರು : ನಗರಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು‌ ಗೆಲ್ಲಿಸುವಲ್ಲಿ ಕಾರ್ಯಕರ್ತರು ಈಗಿಂದಲೇ ಸಜ್ಜಾಗಬೇಕು ಇದಕ್ಕಾಗಿ ಕೆಲವೇ ದಿನಗಳಲ್ಲಿ ತಾತ್ಕಾಲಿಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಶಾಸಕ ಅಶೋಕ್...

Read moreDetails
Page 414 of 1684 1 413 414 415 1,684

Recent News

You cannot copy content of this page