ನ್ಯೂಸ್

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ : ಪುತ್ತೂರಿನಲ್ಲಿ ಪ್ರಚಾರ ಅಭಿಯಾನಕ್ಕೆ ಶಾಸಕರಿಂದ ಚಾಲನೆ : ಎರಡೂ ಸ್ಥಾನವನ್ನು ಗೆಲ್ಲಬೇಕಾದಲ್ಲಿ ಕಾರ್ಯಕರ್ತರ ಶ್ರಮ ಅಗತ್ಯ – ಅಶೋಕ್ ರೈ

ಪುತ್ತೂರು : ಈ ಬಾರಿಯ ಎಂಎಲ್ಸಿ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕ ಕ್ಷೇತ್ರ ಎರಡರಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಯಾಗಬೇಕು ಇದಕ್ಕಾಗಿ ಕಾರ್ಯಕರ್ತರು ತಳಮಟ್ಟದಲ್ಲಿ ಕಾರ್ಯಪ್ರವೃತ್ತರಾಗಬೇಕು...

Read moreDetails

ಚಾಲಕರ – ನಿರ್ವಾಹಕರ ಮಾಹಿತಿ ಕಾರ್ಯಗಾರ-2024 : ಸಂಚಾರಿ ಉಲ್ಲಂಘನೆ ನ್ಯಾಯ ಸಂಹಿತೆಯಲ್ಲಿ ಬದಲಾವಣೆ ; ಇನ್ಮುಂದೆ ಶಿಕ್ಷೆಯ ಪ್ರಮಾಣ ಹೆಚ್ಚಾಗಲಿದೆ – ಡಿಸಿಪಿ ಬಿ.ಪಿ. ದಿನೇಶ್ ಕುಮಾರ್

ಮಂಗಳೂರು : ಬಸ್ಸೆಂದರೆ ವಾಹನಗಳಲ್ಲಿ ದೊಡ್ಡಣ್ಣ, ಹಾಗಾಗಿ ಸಣ್ಣ ವಾಹನಗಳಿಗೆ ತೊಂದರೆಯಾಗದ ರೀತಿಯಲ್ಲಿ ಕಾರ್ಯನಿರ್ವಹಿಸಿರಿ. ನ್ಯಾಯಸಂಹಿತೆಯಲ್ಲಿ ಮುಂದಿನ ತಿಂಗಳಿನಿಂದ ಬದಲಾವಣೆಗಳು ಆಗಲಿದೆ. ಸಂಚಾರ ನಿಯಮ ಉಲ್ಲಂಘನೆಗಳ ಶಿಕ್ಷೆಯ...

Read moreDetails

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿ ಪರ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್!

https://youtu.be/y28HV3spz7U?si=qy-PAFfS9YZoXkTN ಪುತ್ತೂರು : ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮತ್ತು 4ನೇ ಆರೋಪಿಗಳಾದ ಮಂಜುನಾಥ್ (ಮಂಜ)...

Read moreDetails

ಮನೆಯೊಳಗೆ ಮಂಚದಡಿಯಲ್ಲಿತ್ತು ಬೃಹತ್ ಕಾಳಿಂಗ ಸರ್ಪ!

ಮಂಗಳೂರು : ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು ಇಂದಬೆಟ್ಟುವಿನಲ್ಲಿ ರಕ್ಷಿಸಿ ಕಾಡಿಗೆ ಬಿಡಲಾಗಿದೆ. ಇಂದಬೆಟ್ಟುವಿನ ಬಂಗಾಡಿ ಎಂಬಲ್ಲಿನ ಮನೆಯ ಮಂಚದ...

Read moreDetails

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘Resume Writing and Interview Preparation ವಿಷಯದ ಕುರಿತು ಕಾರ್ಯಾಗಾರ

ಪುತ್ತೂರು : ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಅಂತಿಮ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ 'Resume Writing and Interview Preparation'...

Read moreDetails

ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಚಿನ್ನದ ಮಲ್ಲಿಗೆ ಮೊಗ್ಗಿನ ಸರ, ರಜತ ಗಗ್ಗರ ಸಮರ್ಪಣೆಗೆ ಸಿದ್ಧತೆ : ಭಕ್ತರು ಕೈ ಜೋಡಿಸುವಂತೆ ಮನವಿ

ಪುತ್ತೂರು : ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಬಂಗಾರ ಹಾಗೂ ಬೆಳ್ಳಿಯ ಆಭರಣ ಸಮರ್ಪಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ವರ್ಷಾವಧಿ ನಡೆಯುವ ಅಮ್ಮನವರ ನರ್ತನ ಸೇವೆಗೆ ಚಿನ್ನದ ಮಲ್ಲಿಗೆ...

Read moreDetails

(ಜೂ.2) ಪುತ್ತೂರು : ಅಭಿರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ರಕ್ತದಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ, ಪುಸ್ತಕ ವಿತರಣೆ

ಪುತ್ತೂರು : ಅಭಿರಾಮ್ ಫ್ರೆಂಡ್ಸ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ರಕ್ತದಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.2 ರಂದು...

Read moreDetails

ಪೋಷಕರೇ ಹುಷಾರ್​​.. ; ಶಾಲಾ ವಿದ್ಯಾರ್ಥಿನಿಯರಿಗೆ ಶುರುವಾಯ್ತು ಡೀಪ್​ಫೇಕ್​​ ಕಾಟ!

https://youtu.be/Bg6Gik5pLqs ಬೆಂಗಳೂರು : ಕೆಲ ದಿನಗಳ ಹಿಂದೆ ನ್ಯಾಷನಲ್​ ಕ್ರಶ್ ರಶ್ಮಿಕಾ ಮಂದಣ್ಣ ಡೀಫ್​​ ಫೇಕ್​ ವೀಡಿಯೋ ಓವರ್​​ ಸ್ಪೀಡ್​​ನಲ್ಲಿ ವೈರಲ್​ ಆಗಿತ್ತು. ಸೆಲೆಬ್ರಿಟಿಗಳ ನಿದ್ದೆಗೂ ಬ್ರೇಕ್​...

Read moreDetails

ಬೆಳ್ತಂಗಡಿ : ನಾಲ್ಕು ವರುಷಗಳ ಹಿಂದಿನ ಕಳವು ಪ್ರಕರಣ : ಸೊತ್ತು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು!

https://youtu.be/Bg6Gik5pLqs ಬೆಳ್ತಂಗಡಿ : ನಾಲ್ಕು ವರುಷಗಳ ಹಿಂದೆ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ....

Read moreDetails

ಸಂಟ್ಯಾರ್ : ಬ್ರೇಕ್ ಫೇಲ್ : ನಿಲ್ಲಿಸಿದ್ದ ಹತ್ತಕ್ಕೂ ಅಧಿಕ ಬೈಕ್ ಗೆ ಡಿಕ್ಕಿ ಹೊಡೆದ ಕಾರು!

https://youtu.be/Bg6Gik5pLqs ಪುತ್ತೂರು : ಕಾರೊಂದು ಬ್ರೇಕ್ ಫೇಲ್ ಆಗಿ ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿಯಾದ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ. ಪಾಣಾಜೆ-ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ....

Read moreDetails
Page 451 of 1688 1 450 451 452 1,688

Recent News

You cannot copy content of this page