ನ್ಯೂಸ್

ಬೆಳ್ತಂಗಡಿ : ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಗೆ ಪೊಲೀಸ್ ದಾಳಿ : ಮೂವರ ಬಂಧನ..!

ಬೆಳ್ತಂಗಡಿ : ವೇಶ್ಯಾವಾಟಿಕೆ ನಡೆಸುತ್ತಿರುವ ಲಾಡ್ಜ್ ಗಳಿಗೆ ಪೊಲೀಸ್ ದಾಳಿ ನಡೆಸಿ, ಮೂವರನ್ನು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ತುಮಕೂರು ಮೂಲದ ರೇಣುಕಾ ಪ್ರಸಾದ್,...

Read moreDetails

ಪುತ್ತೂರು ನಗರದಲ್ಲಿ ತೀರಾ ಹದಗೆಟ್ಟ ರಸ್ತೆಗಳು : ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

ಪುತ್ತೂರು : ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ. ಪುತ್ತೂರು ಗಾಂಧಿಕಟ್ಟೆ ಬಳಿ ರಸ್ತೆ ಗುಜರಿಯಂತಾಗಿದೆ. ವಿಶ್ವಕರ್ಮ ಸಭಾಭವನದ...

Read moreDetails

‘ಕರ್ನಾಟಕದಲ್ಲಿ ಆ್ಯಸಿಡ್‌ ಮಾರಾಟ ನಿಷೇಧ’ – ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌., ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ...

Read moreDetails

ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆ ಬಂದ್..!

ಬೆಂಗಳೂರು : ಇಂಧನ ಇಲಾಖೆಯ ಸಾಫ್ಟ್​ವೇರ್ ಅಪ್ಡೇಟ್​ ಹಿನ್ನೆಲೆಯಲ್ಲಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್...

Read moreDetails

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ಬಾಂಬರ್ ರೇಖಾಚಿತ್ರ ಬಿಡುಗಡೆ

ಬೆಂಗಳೂರು : ರಾಮೇಶ್ವರಂ ಕೆಫೆ ಬ್ಲಾಸ್ಟ್‌ನ ಶಂಕಿತ ಉಗ್ರನ ಸುಳಿವು ಕೊಟ್ಟರೆ 10 ಲಕ್ಷ ನಗದು ಬಹುಮಾನ ಕೊಡುವುದಾಗಿ ಬಾಂಬರ್‌ನ ಸಿಸಿಟಿವಿ ಫೋಟೋವೊಂದನ್ನು ಬುಧವಾರ ಎನ್‌ಐಎ ಬಿಡುಗಡೆ...

Read moreDetails

(ಮಾ.9) ಪಾಲ್ತಾಡು : ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ರಾಜಗುಳಿಗ ದೈವದ ಕೋಲ

ಬೆಳ್ಳಾರೆ : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ. ಮಾ.9 ರಂದು ಬೆಳಿಗ್ಗೆ...

Read moreDetails

ವಿಟ್ಲ : ಹೃದಯಾಘಾತದಿಂದಾಗಿ ರಿಕ್ಷಾ ಚಾಲಕ ಬಶೀರ್ ನಿಧನ..!

ವಿಟ್ಲ : ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಒಕ್ಕೆತ್ತೂರು ನಿವಾಸಿ, ಆಟೋ ರಿಕ್ಷಾ ಚಾಲಕ ಬಶೀರ್ (51) ಮೃತರು. ಬಶೀರ್ ರವರು ವಿಟ್ಲ ಕೆ.ಎಸ್.ಆರ್.ಟಿ.ಸಿ ಬಳಿ...

Read moreDetails

ಬಿಜೆಪಿ ಜಿಲ್ಲಾ ಪ್ರಕೋಷ್ಟಗಳ ಸಹಸಂಚಾಲಕರಾಗಿ ಪ್ರಸನ್ನ ದರ್ಬೆ

ಪುತ್ತೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಪ್ರಕೋಷ್ಟಗಳ ಸಹ ಸಂಚಾಲಕರಾಗಿ ಪ್ರಸನ್ನ ದರ್ಬೆ ಅವರನ್ನು ನಿಯುಕ್ತಿಗೊಳಿಸಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ...

Read moreDetails

ಮಾಣಿ : ಹಲ್ಲೆ, ಜೀವ ಬೆದರಿಕೆ, ಚಿನ್ನಾಭರಣ, ಹಣ ಕಸಿದು ಅವಾಚ್ಯವಾಗಿ ನಿಂದನೆ ಆರೋಪ : ಪ್ರಕರಣ ದಾಖಲು

ವಿಟ್ಲ : ವ್ಯಕ್ತಿಯೋರ್ವರನ್ನು ತಡೆಗಟ್ಟಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿ, ಚಿನ್ನದ ಸರ ಹಾಗೂ ಹಣವನ್ನು ಕಸಿದುಕೊಂಡು ತೆರಳಿರುತ್ತಾರೆ ಎಂದು ಆರೋಪಿಸಿ ನೀಡಿರುವ ದೂರಿನ ಮೇರೆಗೆ...

Read moreDetails

ಬಂಟ್ವಾಳ : ಅರಣ್ಯ ಇಲಾಖೆಯ ವಾಹನ ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು : ಪ್ರಕರಣ ದಾಖಲು

ಬಂಟ್ವಾಳ : ಅರಣ್ಯ ಇಲಾಖೆಯ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾ.5. ರಂದು ರಾತ್ರಿ...

Read moreDetails
Page 516 of 1690 1 515 516 517 1,690

Recent News

You cannot copy content of this page