ನ್ಯೂಸ್

ದಕ್ಷಿಣ ಕನ್ನಡ : ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ

ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಬಿಜೆಪಿ ಪತ್ರಿಕಾ ಪ್ರಕಟಣೆ ತಿಳಿಸಿದೆ. https://youtu.be/yD-M6aWt3Nk?si=8wYcXhR1trB-n5gZ

Read moreDetails

(ಜ.15) ವಿಟ್ಲ : ಎಂ.ಜಿ.ಆ‌ರ್. ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರ ಉದ್ಘಾಟನೆ

ವಿಟ್ಲ : ಎಂ.ಜಿ.ಆ‌ರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಜ15 ರಂದು ವಿಟ್ಲ-ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ....

Read moreDetails

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರಿಗೆ ಕಾರು ಡಿಕ್ಕಿ .!!!

https://youtu.be/yD-M6aWt3Nk?si=p0paYR9Fxssh408X ಬಂಟ್ವಾಳ : ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಮಂಗಳೂರು ಹೊರವಲಯದ ತೆಂಕ ಎಡಪದವು...

Read moreDetails

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯ ಪ್ರಧಾನ ಅರ್ಚಕ ಕಲ್ಮಡ್ಕ ಎಡಕ್ಕಾನ ಗಣಪತಿ ಭಟ್ ನಿಧನ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯ ಮಾಜಿ ಅರ್ಚಕ, ಸುಳ್ಯ ತಾಲೂಕಿನ ಕಲ್ಮಡ್ಕ ಎಡಕ್ಕಾನ ಗಣಪತಿ ಭಟ್ (79) ನಿಧನರಾದರು. ಮೂಲತ ಸುಳ್ಯ ತಾಲೂಕಿನ...

Read moreDetails

ಪುಣಚ ಪ್ರಾ.ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ : ಸಹಕಾರ ಭಾರತಿಯ ಅಭ್ಯರ್ಥಿಗಳಿಗೆ ಗೆಲುವು

ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 13 ನಿರ್ದೇಶಕರ ಸ್ಥಾನಗಳಿಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೇ.77.05 ಮತಚಲಾವಣೆಯಾಗಿದೆ. ಪರಿಯಾಲಡ್ಕದ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ...

Read moreDetails

ರಸ್ತೆ ಬದಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು : ದೃಶ್ಯ ಸಿಸಿಟಿವಿಯಲ್ಲಿ ಸೆರೆ ; ಠಾಣೆಗೆ ಬಂದು ಶರಣಾದ ಕಾರು ಚಾಲಕ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ ನಡೆದಿದೆ....

Read moreDetails

ಬಂಟ್ವಾಳ : ನಗ-ನಗದು ದೋಚಿದ ಪ್ರಕರಣ : ಆರೋಪಿಗಳ ಪತ್ತೆಗೆ ಸಿಸಿ ಕ್ಯಾಮರಾಗಳ ಪರಿಶೀಲನೆ

ಬಂಟ್ವಾಳ : ತಾಲೂಕಿನ ಕಾವಳಪಡೂರು ಗ್ರಾಮದ ವಗ್ಗ ಸಮೀಪದ ಮೇನಾಡುವಿನಲ್ಲಿ ಜ.11ರ ಮುಂಜಾನೆ ತಂಡವೊಂದು ತಾಯಿ-ಮಗಳಿಗೆ ಚಾಕು ತೋರಿಸಿ 3.20 ಲಕ್ಷ ರೂ. ಮೌಲ್ಯದ ನಗ-ನಗದು ದೋಚಿದ...

Read moreDetails

(ಜ.14) ಉಪ್ಪಿನಂಗಡಿ : ಲಕ್ಷ್ಮೀ ಇಂಡಸ್ಟ್ರೀಸ್ ನ ‘ಕನಸಿನ ಮನೆ’ ಉದ್ಘಾಟನೆ

ಉಪ್ಪಿನಂಗಡಿ : ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ದಿ. ರಾಜು ಮೇಸ್ತ್ರಿಯವರ ಕನಸಿನ ಕೂಸಾದ ಈ ಸಂಸ್ಥೆಗೆ ಈಗ 36ರ ಹರೆಯ, ಪುಟ್ಟ-ಪುಟ್ಟ ಹೆಜ್ಜೆಗಳನ್ನಿಡುತ್ತಾ ಬೆಳೆದು ನಾಡಿನ ಜನರ...

Read moreDetails

ಪೆರುವಾಜೆ : ಜ.15 ರಿಂದ‌ 21 ರ ತನಕ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ 100 ವರ್ಷಗಳ ಬಳಿಕ ಬ್ರಹ್ಮರಥೋತ್ಸವವು ಜ.15 ರಿಂದ ಜ.21...

Read moreDetails

ಮಂಗಳೂರು : ಯುವತಿಯ ಕೊಲೆ ಯತ್ನ ಪ್ರಕರಣ : ಅಪರಾಧಿಗೆ 18 ವರ್ಷ 1 ತಿಂಗಳ ಸಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ, ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲದಲ್ಲಿ 2019ರಲ್ಲಿ ಯುವತಿಯೊಬ್ಬಳಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿ ಬಳಿಕ ತಾನೂ...

Read moreDetails
Page 556 of 1691 1 555 556 557 1,691

Recent News

You cannot copy content of this page