ನ್ಯೂಸ್

ಹುಬ್ಬಳ್ಳಿಯಲ್ಲಿ ರಾಮಭಕ್ತರ ಬಂಧನ : ಹಿಂ.ಜಾ.ವೇ. ಮಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಪ್ರತಿಭಟನೆ : ಶೀಘ್ರ ಬಿಡುಗಡೆಗೆ ಆಗ್ರಹ

ಬಂಟ್ವಾಳ : ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಘಟನೆಯನ್ನು ಖಂಡಿಸಿ ಬಿ.ಸಿ.ರೋಡಿನ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು....

Read moreDetails

ಬೆಥನಿ ಪ್ರೌಢ ಶಾಲೆಯ ವಿದ್ಯಾರ್ಥಿ ಕ್ರಿಸ್ ಎಂಜೆಲೊ ಪಿಂಟೊ ಕ್ರಿಕೆಟ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು : ಬೆಥನಿ ಪ್ರೌಢ ಶಾಲೆ ಪಾಂಗ್ಲಾಯ್ ದರ್ಬೆ, ಪುತ್ತೂರು ಇಲ್ಲಿನ 8ನೇ ತರಗತಿ ವಿದ್ಯಾರ್ಥಿ ಕ್ರಿಸ್ ಎಂಜೆಲೊ ಪಿಂಟೊ ರವರು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ...

Read moreDetails

ವಿವೇಕಾನಂದ ಇಂಜಿನಿಯರ್ ಕಾಲೇಜಿನ ಆಶ್ರಯದಡಿ ಹಾಗೂ ದಾನಿಗಳ ಸಹಕಾರದೊಂದಿಗೆ ಬಡ ಕುಟುಂಬಕ್ಕೆ ಮನೆ ನಿರ್ಮಾಣ : ಹಸ್ತಾಂತರ

ಪುತ್ತೂರು : ಮೂರು ಹೊತ್ತು ಊಟ, ತಲೆಯ ಮೇಲೊಂದು ಸೂರು, ಅಗತ್ಯ ಬಟ್ಟೆ ಬರೆ ಇವು ಮಾನವನ ಜೀವನದ ಮೂಲ ಆವಶ್ಯಕತೆಗಳು. ಇದನ್ನೇ ಹೊಂದಿಸಿಕೊಳ್ಳುವುದಕ್ಕೆ ಅಸಾಧ್ಯವಾದ ಅನೇಕ...

Read moreDetails

(ಜ.14) ಪುತ್ತೂರು : ತೆಂಕಿಲದಲ್ಲಿ ‘ಶ್ರೀರಾಮ ಕಥಾವೈಭವ’ : ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು : ಶ್ರೀರಾಮ ಕಥಾವೈಭವ ಸಾಂಸ್ಕೃತಿಕ ಸಮಿತಿ, ಪುತ್ತೂರು ಮತ್ತು ನರೇಂದ್ರ ಪದವಿ ಪೂರ್ವ ಕಾಲೇಜು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ, ವಿವೇಕಾನಂದ...

Read moreDetails

ಬಂಟ್ವಾಳ : ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ ; ಮೂವರು ವಶಕ್ಕೆ..!

ಬಂಟ್ವಾಳ : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿ.ಸಿ.ರೋಡ್...

Read moreDetails

ಸುಳ್ಯ : ಅಕ್ರಮ ಸಕ್ರಮ‌ ಸಮಿತಿ ಬದಲು : ಅಧ್ಯಕ್ಷರಾಗಿ ಶಾಸಕಿ ಭಾಗೀರಥಿ ಮುರುಳ್ಯ, ಸದಸ್ಯರಾಗಿ ಗೀತಾ ಕೋಲ್ಚಾರ್, ಪಿ.ಪಿ.ವರ್ಗೀಸ್, ಹೆಚ್.ಆದಂ

ಸುಳ್ಯ : ಸರಕಾರ ಈ ಹಿಂದೆ ನೇಮಕಗೊಳಿಸಿ ಆದೇಶ ಮಾಡಿದ್ದ ಅಕ್ರಮ ಸಕ್ರಮ ಸಮಿತಿಯನ್ನು ರದ್ದುಗೊಳಿಸಿ, ಇದೀಗ ಹೊಸ ಸಮಿತಿಯನ್ನು ನೇಮಿಸಿದೆ. ಸಮಿತಿಯ ಅಧ್ಯಕ್ಷರಾಗಿ ಶಾಸಕಿ ಭಾಗೀರಥಿ...

Read moreDetails

ಪೆರ್ಮುದೆಯ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಹುಲಿ ಹೆಜ್ಜೆ..! ಅಭಿವೃದ್ಧಿ ಕಾಮಗಾರಿ ವೇಳೆ ಹೆಜ್ಜೆ ಗುರುತು ಪತ್ತೆ

ಮಂಗಳೂರು : ಇದು ತುಳುನಾಡಿನ ದೈವಾರಾಧನೆಯ ಮತ್ತೊಂದು ರೋಚಕ ಸ್ಟೋರಿ. ಎರಡೇ ತಿಂಗಳಲ್ಲಿ ದೈವದ ಮತ್ತೊಂದು ಪವಾಡ ನಡೆದಿದೆ. ಒರಿಸ್ಸಾ ಮೂಲದ ಅನ್ಯಕೋಮಿನ ಯುವಕನ ಮೈ ಮೇಲೆ...

Read moreDetails

ಬೆಳ್ತಂಗಡಿ : ಯುವಕನ ಮೂಗು ಕಚ್ಚಿ ತುಂಡರಿಸಿದ ಪ್ರಕರಣ : ಆರೋಪಿ ಅರೆಸ್ಟ್..!

ಬೆಳ್ತಂಗಡಿ : ಹೊಸ ವರ್ಷದ ಆಚರಣೆಯ ಪಾರ್ಟಿ ವೇಳೆ ಸ್ನೇಹಿತನೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಮೂಗು ಕಚ್ಚಿ ತುಂಡರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವೇಣೂರು ಪೊಲೀಸರು...

Read moreDetails

ಗಳಿಕೆ ರಜೆ ಮಂಜೂರು ಮಾಡಿಸಿ : ಉಪನ್ಯಾಸಕರಿಂದ ಶಾಸಕರಿಗೆ ಮನವಿ

ಪುತ್ತೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ತವ್ಯ ಮಾಡಿದ ಉಪನ್ಯಾಸಕರಿಗೆ ಚುನಾವಣೆ ಕಳೆದು ಏಳು ತಿಂಗಳು ಕಳೆದರೂ ಇನ್ನೂ ಗಳಿಕೆ ರಜೆ ಮಂಜೂರು ಮಾಡಿಲ್ಲ ಎಂದು ಚುನಾವಣಾ...

Read moreDetails

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ : ಗೊನೆ ಮುಹೂರ್ತ

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಕಡಿಯುವ ಮುಹೂರ್ತ ಬಸವನ ಗುಡಿ ರಾಮಣ್ಣ ಗೌಡರ ತೋಟದಲ್ಲಿ ನಡೆಯಿತು. ವಿಟ್ಲ ಅರಮನೆಯ ಸದಾಶಿವ...

Read moreDetails
Page 565 of 1692 1 564 565 566 1,692

Recent News

You cannot copy content of this page