ನ್ಯೂಸ್

ಅಂತರ್ ಕಾಲೇಜು ಕಲಾ, ಸಾಂಸ್ಕೃತಿಕ ಹಾಗೂ ತಂತ್ರಜ್ಞಾನ ಹಬ್ಬ ‘ವರ್ಣೋತ್ಸವ’ : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

ಪುತ್ತೂರು : ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು ಬಂಟಕಲ್ಲಿನ ಶ್ರೀ ಮಾಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ಅಂತರ್...

Read moreDetails

ಬೆಳ್ತಂಗಡಿ : ಹೊಸ ವರ್ಷದ ಪಾರ್ಟಿಯಲ್ಲಿ ಗಲಾಟೆ : ಮೂಗು ಕಚ್ಚಿ ತುಂಡರಿಸಿದ ಸ್ನೇಹಿತ.!

ಬೆಳ್ತಂಗಡಿ : ಹೊಸ ವರ್ಷದ ಪಾರ್ಟಿಯಲ್ಲಿ ಯುವಕರ ನಡುವೆ ಗಲಾಟೆಯಾಗಿ ಓರ್ವ ತನ್ನ ಗೆಳೆಯನ ಮೂಗನ್ನೇ ಕಚ್ಚಿ ತುಂಡರಿಸಿದ ಘಟನೆ ಪಿಲ್ಯದಲ್ಲಿ ಸಂಭವಿಸಿದೆ. ಪಿಲ್ಯ ಗ್ರಾಮದ ಉಲ್ಪೆ...

Read moreDetails

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿಯ ಬಂಧನ..!

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ ನಿವಾಸಿ ಮೊಹಮ್ಮದ್‌ ರಝೀನ್‌ (25)...

Read moreDetails

ಪಾಣಾಜೆ : ಆರ್ಲಪದವು ನಿವಾಸಿ, ಮೇಸ್ತ್ರಿ/ಗುತ್ತಿಗೆದಾರ ವಿಜಯ್ ಕುಮಾರ್ ಆತ್ಮಹತ್ಯೆ..!

ಪುತ್ತೂರು : ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38) ಸೋಮವಾರ ಸಂಜೆ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ...

Read moreDetails

ಆಶೀರ್ವಾದ ಲಕ್ಕಿ ಸ್ಕೀಮ್ ತಂದಿದೆ ನಿಮ್ಮ ಕನಸುಗಳನ್ನು ನನಸಾಗಿಸುವ ಆಕರ್ಷಕ ಯೋಜನೆ

ಜಾಹೀರಾತು ಪುತ್ತೂರು : ಕರ್ನಾಟಕ ರಾಜ್ಯಾದ್ಯಂತ ಮನೆಮಾತಾಗಿರುವ ಅತೀ ದೊಡ್ಡ ಉಳಿತಾಯದೊಂದಿಗೆ ಅದೃಷ್ಟ ಪರೀಕ್ಷೆಯ ಯೋಜನೆಯನ್ನು ಆಶೀರ್ವಾದ ಎಂಟರ್ಪ್ರೈಸಸ್ ನಿಮಗೆ ಪರಿಚಯಿಸುತ್ತಿದೆ. ಮಾಸಿಕ ರೂ.1000/- ದಂತೆ ಇಪ್ಪತ್ತು...

Read moreDetails

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಪ್ರಯಾಣಿಕರು ಪಾರು

ಬಂಟ್ವಾಳ : ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿ ಮೇಲೆ ಹತ್ತಿ ನಿಂತುಕೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ‌ಸೂರಿಕುಮೇರು ಎಂಬಲ್ಲಿ ನಡೆದಿದೆ....

Read moreDetails

ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!

ಬೆಂಗಳೂರು : ಬಿಬಿಎ ವ್ಯಾಸಂಗ ಮಾಡುತ್ತಿದ್ದ 21 ವರ್ಷದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರೋ ಘಟನೆ ಸುಧಾಮನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವರ್ಷಿಣಿ ಎಂದು ಗುರುತಿಸಲಾಗಿದೆ. ವರ್ಷಿಣಿ ಜಯನಗರದ...

Read moreDetails

(ಜ.27) ಉಪ್ಪಿನಂಗಡಿ : ಸ್ಯಾಮ್ ಫಿಟ್ನೆಸ್ ಪ್ರಾಯೋಜಕತ್ವದಲ್ಲಿ ಜಿಲ್ಲಾಮಟ್ಟದ ದೇಹದಾಡ್ಯ ಸ್ಪರ್ಧೆ : ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು : ತಾಲೂಕಿನ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ನಬ್ಬ ಸಂಸ್ಥೆಯ ಸಹಯೋಗದಲ್ಲಿ ಸ್ಯಾಮ್ ಫಿಟ್ನೆಸ್ ಉಪ್ಪಿನಂಗಡಿ ಇದರ ಪ್ರಾಯೋಜಕತ್ವದಲ್ಲಿ ಜ.27 ರಂದು ಉಪ್ಪಿನಂಗಡಿಯ ಸರಕಾರಿ ಮಾದರಿ...

Read moreDetails

ಸುಳ್ಯ : ನದಿಯಲ್ಲಿ ಸ್ನಾನಕ್ಕೆ ತೆರಳಿದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

ಸುಳ್ಯ : ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನದಿಯಲ್ಲಿ ಮುಳುಗಿ ಯುವಕ ಮೃತಪಟ್ಟ ಘಟನೆ ನಡೆದಿದೆ. ಕಾಸರಗೋಡು ವರ್ಕಾಡಿ, ಧರ್ಮನಗರದ ಸಮೀರ್ (26) ಮೃತ ಯುವಕ. ಸುಳ್ಯ,...

Read moreDetails

ಪುತ್ತೂರು: ಆಕ್ಟಿವಾ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ; ಆಕ್ಟಿವಾ ನಜ್ಜುಗುಜ್ಜು

https://www.youtube.com/live/RYpBn2CRdpM?si=6PoDFfHoU2KMZaZq ಪುತ್ತೂರು: ಇಲ್ಲಿನ ಮುಕ್ರಂಪಾಡಿ ಸಮೀಪ ಆಕ್ಟಿವಾ ಮತ್ತು ಕಾರ್ ಒಂದರ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಘಟನೆ ಪರಿಣಾಮ ಹಲವರಿಗೆ ಗಾಯಗಳಾಗಿರುವ ಮಾಹಿತಿ ಲಭ್ಯವಾಗಿದ್ದು...

Read moreDetails
Page 567 of 1692 1 566 567 568 1,692

Recent News

You cannot copy content of this page