ನ್ಯೂಸ್

ಏಷ್ಯನ್ ಯೂತ್ ಚೆಸ್ ಚಾಂಪಿಯನ್‌ ಶಿಪ್ ಸ್ಪರ್ಧೆಯಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಪಡೆದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಧನುಷ್ ರಾಮ್

ಪುತ್ತೂರು : ಅಡುಧಾಬಿಯಲ್ಲಿ ನಡೆದ 25ನೇ ಏಷ್ಯನ್ ಯೂತ್ ಚೆಸ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ರಾಮ್ ಮತ್ತು...

Read moreDetails

ಪುರುಷರಕಟ್ಟೆ : ಹಿಂ.ಜಾ.ವೇ. ವತಿಯಿಂದ ಸಾರ್ವಜನಿಕ ಶ್ರೀ ದುರ್ಗಾ ಪೂಜೆ ಮತ್ತು ಅನ್ನಸಂತರ್ಪಣೆ

ಪುತ್ತೂರು : ಹಿಂದೂ ಜಾಗರಣ ವೇದಿಕೆ ಶಿವಾಜಿ ಶಾಖೆ ಪುರುಷರಕಟ್ಟೆ ವತಿಯಿಂದ ಪುರುಷರಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವರಕಟ್ಟೆಯ ಮುಂಭಾಗದಲ್ಲಿ ಸಾರ್ವಜನಿಕ ಶ್ರೀ ದುರ್ಗಾ ಪೂಜೆ ಮತ್ತು ಅನ್ನಸಂತರ್ಪಣೆ...

Read moreDetails

ಪುತ್ತೂರಿಗೆ ಪಾದಾರ್ಪಣೆಗೈದ ಅಂತಾರಾಷ್ಟ್ರೀಯ ಖ್ಯಾತಿಯ Shell Fuels : ಡಿ.25 ಬೊಳುವಾರಿನಲ್ಲಿ ತಿರುಮಲ ಫ್ಯೂಲ್ಸ್ ಶುಭಾರಂಭ

ಪುತ್ತೂರು : ಗುಣಮಟ್ಟದ ಪೆಟ್ರೋಲ್ ಮತ್ತು ಡೀಸೆಲ್ ಜೊತೆಗೆ ಅಧಿಕ ಮೈಲೆಜ್ ನೀಡುವ ಅಂತಾರಾಷ್ಟ್ರೀಯ ಖ್ಯಾತಿಯ ಶೆಲ್ ಫ್ಯೂಯೆಲ್ಸ್ ಸಂಸ್ಧೆ ಪುತ್ತೂರಿಗೂ ಲಗ್ಗೆ ಇಟ್ಟಿದ್ದು, ಪುತ್ತೂರಿನ ಮುಖ್ಯ...

Read moreDetails

ಹಣ ಪಣವಾಗಿಟ್ಟು ಅದೃಷ್ಟದಾಟ : ಏಳು ಮಂದಿ ಪೊಲೀಸ್ ವಶಕ್ಕೆ

ಪುಂಜಾಲಕಟ್ಟೆ : ಹಣ ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಅದೃಷ್ಟದ ಆಟ ಆಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ದಡ್ಡರದೊಟ್ಟು ಎಂಬಲ್ಲಿ ನಡೆದಿದೆ....

Read moreDetails

ಮುಕ್ಕೂರು ಶಾಲಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : ಮೌಲ್ಯಯುತ ದಾರಿಯಲ್ಲಿ ಸಾಗಲು ಮುಕ್ಕೂರು ಶಾಲೆಯಲ್ಲಿ ಪಡೆದ ಶಿಕ್ಷಣ ಕಾರಣ – ಸಂಸದ ನಳಿನ್ ಕುಮಾರ್ ಕಟೀಲ್

ಮುಕ್ಕೂರು : ರಾಜಕೀಯ ಕ್ಷೇತ್ರದಲ್ಲಿ ನಾನು ಎತ್ತರದ ಸ್ಥಾನಕ್ಕೆ ಏರಿದ್ದರೂ ನನ್ನೊಳಗೆ ನೈತಿಕತೆ, ಮೌಲ್ಯಗಳು ಉಳಿದುಕೊಳ್ಳಲು ಮುಕ್ಕೂರಿನ ಶಾಲೆಯಲ್ಲಿ ದೊರೆತ ಶಿಕ್ಷಣ ಕಾರಣ ಎಂದು ದ.ಕ.ಲೋಕಸಭಾ ಕ್ಷೇತ್ರದ...

Read moreDetails

ಬಿಜೆಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಯ್ಕೆ

ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಯ್ಕೆಯಾಗಿದ್ದಾರೆ. ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾಜಿ ಸೈನಿಕ, ರಾಜಕೀಯ ಚಿಂತಕ, ವಾಣಿಜ್ಯೋದ್ಯಮಿ, ಶಿಕ್ಷಣ ತಜ್ಞ...

Read moreDetails

ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ತಾಲೂಕಿನ ಅಧ್ಯಕ್ಷರಾಗಿ ಶರೀಫ್ ಬಲ್ನಾಡ್ ಆಯ್ಕೆ

ಪುತ್ತೂರು : ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ತಾಲೂಕಿನ ಅಧ್ಯಕ್ಷರಾಗಿ ಶರೀಫ್ ಬಲ್ನಾಡ್ ಆಯ್ಕೆಯಾಗಿದ್ದಾರೆ. ಜವಾಬ್ದಾರಿಯನ್ನು ವಹಿಸಿಕೊಂಡು ಜಿಲ್ಲಾ ಮಟ್ಟದ ನಾಯಕರ ಸಹಯೋಗದಲ್ಲಿ ಯಂಗ್ ಬ್ರಿಗೇಡ್ ಸಂಘಟನೆಯ...

Read moreDetails

ಕಡಬ : ಓಮ್ನಿ ಮತ್ತು ಕ್ರೇಟಾ ನಡುವೆ ಅಪಘಾತ : ಓರ್ವ ಸಾವು

ಕಡಬ : ಕ್ರೆಟಾ ಕಾರು ಹಾಗೂ ಮಾರುತಿ ಓಮ್ನಿ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನಪ್ಪಿ, ಹಲವರು ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ...

Read moreDetails

‘ಹಿಜಾಬ್ ನಿಷೇಧ ಹಿಂಪಡೆದರೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಕೇಸರಿ ಚಳುವಳಿ ಆರಂಭ’ – ಮುರಳಿಕೃಷ್ಣ ಹಸಂತಡ್ಕ

ಪುತ್ತೂರು : ಹಿಜಾಬ್ ನಿಷೇಧ ಹಿಂಪಡೆದ ಕುರಿತು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ರವರು ಖಂಡನೆ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails

ಬಂಟ್ವಾಳ : ಬಸ್‌ನಲ್ಲಿ ಪರ್ಸ್‌ ಪಿಕ್‌ ಪಾಕೆಟ್‌ : ಕಳ್ಳನನ್ನು ರೆಡ್ ಹ್ಯಾಂಡಾಗಿ ಹಿಡಿದ ಟ್ರಾಫಿಕ್ ಪೊಲೀಸ್

ಬಂಟ್ವಾಳ : ಬಸ್‌ ನಲ್ಲಿ ಪ್ರಯಾಣಿಕನೋರ್ವನ ಪಿಕ್ ಪಾಕೆಟ್ ಮಾಡಿ ಪರಾರಿಯಾಗಲು ಯತ್ನಿಸಿದ ಕಾಸರಗೋಡು ಮೂಲದ ವ್ಯಕ್ತಿಯೋರ್ವನನ್ನು ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಹಿಡಿದು ಪೊಲೀಸ್...

Read moreDetails
Page 573 of 1692 1 572 573 574 1,692

Recent News

You cannot copy content of this page