ನ್ಯೂಸ್

ಪುತ್ತೂರು : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಮಂಗಳೂರು ಆಸ್ಪತ್ರೆಗೆ ಶಿಫ್ಟ್..!

ಪುತ್ತೂರು : ಓಮ್ನಿ ಕಾರು ಮತ್ತು ಆಲ್ಟೊ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಈ ಘಟನೆ ನಿನ್ನೆ ತಡರಾತ್ರಿ ನಡೆದಿದ್ದು, ಹಲವರಿಗೆ...

Read moreDetails

ಪುತ್ತೂರು : ಮುರ ಪುಣ್ಯಕುಮಾರ ದೈವಸ್ಥಾನದ ರಸ್ತೆ ಉದ್ಘಾಟನೆ

ಪುತ್ತೂರು : ಮುಂದಿನ ಒಂದು ತಿಂಗಳೊಳಗೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 100 ಕೋಟಿ ರೂ ಗಳ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಕಾರ್ಯ ನಡೆಯಲಿದ್ದು ,...

Read moreDetails

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ, ಸನಾತನ ಸಮಾಗಮ : ‘ಮಹಾಲಿಂಗೇಶ್ವರ ದೇವಳದ ಸಹಭಾಗಿತ್ವ ಇಲ್ಲ’ – ವ್ಯವಸ್ಥಾಪನಾ ಸಮಿತಿ ಸ್ಪಷ್ಟನೆ

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರದ ನೇತೃತ್ವದಲ್ಲಿ ಡಿ.24 ಮತ್ತು 25 ರಂದು ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮ ಕಾರ್ಯಕ್ರಮಕ್ಕೆ...

Read moreDetails

ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನವೀನ್, ಉಪಾಧ್ಯಕ್ಷರಾಗಿ ಪವಿತ್ರ

ಪುತ್ತೂರು : ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನವೀನ್, ಉಪಾಧ್ಯಕ್ಷರಾಗಿ ಪವಿತ್ರರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷ...

Read moreDetails

ಮರ ಕಟ್ಟಿಂಗ್‌ ಮಾಡುವ ಸಮಯದಲ್ಲಿ ಕೆಳಗೆ ಬಿದ್ದ ಮೆಷಿನ್ : ಕಟ್ಟಿಂಗ್‌ ಮೆಷಿನ್ ಕುತ್ತಿಗೆಗೆ ತಾಗಿ ಸಾವ್ಯದ ಪ್ರಶಾಂತ್‌ ಪೂಜಾರಿ ಮೃತ್ಯು

ಬೆಳ್ತಂಗಡಿ : ಮರ ಕಟ್ಟಿಂಗ್‌ ಮಾಡುವ ಸಮಯದಲ್ಲಿ ಮೆಷಿನ್‌ ಆಯತಪ್ಪಿ ಕೆಳಗೆ ಬಿದ್ದಿದ್ದು, ಚಾಲನ ಸ್ಥಿತಿಯಲ್ಲಿದ್ದ ಮೆಷಿನ್‌ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆಯೊಂದು ಬೆಳ್ತಂಗಡಿಯ ಸಾವ್ಯ ಗ್ರಾಮದಲ್ಲಿ...

Read moreDetails

15ನೇ Acce (India) ಮಂಗಳೂರು ಅಲ್ಟ್ರಾಟೆಕ್ ಅವಾರ್ಡ್ಸ್-2023 : 2ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮನು ಎಂ. ರೈ ಮಾಲಕತ್ವದ ‘ಮುನ್ನಲಾಯಿ ಇಂಫ್ರಾ ಪ್ರಾಜೆಕ್ಟ್ಸ್’

ಪುತ್ತೂರು : ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (india) ಮತ್ತು ಅಲ್ಟ್ರಾಟೆಕ್ ಸಿಮೆಂಟ್ ಲಿ. ”ಅಲ್ಟ್ರಾಟೆಕ್ ಅವಾರ್ಡ್ಸ್ 2023” ಕಾರ್ಯಕ್ರಮವು ಮಂಗಳೂರಿನ ಹಂಪನಕಟ್ಟ ಮಿಲಾಗ್ರಿಸ್ ಹಾಲ್...

Read moreDetails

ಕುಮಾರಧಾರಾ ನದಿಯಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಅವಭೃತೋತ್ಸವ

ಸುಬ್ರಹ್ಮಣ್ಯ : ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಮಂಗಳವಾರ ಬೆಳಗ್ಗೆ ಪುಣ್ಯ ನದಿ ಕುಮಾರಧಾರಾದಲ್ಲಿ...

Read moreDetails

(ಡಿ.26) ಕಡಬದಲ್ಲಿ ಒಕ್ಕಲಿಗ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

ಕಡಬ : ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಹೊಸಮಠದಲ್ಲಿ ಸುಮಾರು 15 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಒಕ್ಕಲಿಗ ಗೌಡ ಸಮುದಾಯ ಭವನದ...

Read moreDetails

(ಡಿ.23) ಕೇಪು : ಸರಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

ವಿಟ್ಲ : ಶಾಲಾ ಶಿಕ್ಷಣ ಇಲಾಖೆ ಸರಕಾರಿ ಪ್ರೌಢ ಶಾಲೆ ಕಲ್ಲಂಗಳ, ಕೇಪು ಇದರ ಶಾಲಾ ವಾರ್ಷಿಕೋತ್ಸವ ಸಮಾರಂಭವು ಡಿ.23 ರಂದು ಸರಕಾರಿ ಪ್ರೌಢ ಶಾಲೆ ಕಲ್ಲಂಗಳ,...

Read moreDetails

ಶಿಶಿಲ : ಪತ್ನಿ, ಮಗಳ ಮೇಲೆ ಹಲ್ಲೆಗೈದು ಪರಾರಿ : ಆರೋಪಿಯನ್ನು ಬಂಧಿಸಿದ ಪೊಲೀಸರು

ಧರ್ಮಸ್ಥಳ : ಹೆಂಡತಿ ಮೇಲೆ ಹಲ್ಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ಸುರೇಶ್ ಗೌಡ ಬಂಧಿತ ಆರೋಪಿ. ಬೆಳ್ತಂಗಡಿ...

Read moreDetails
Page 576 of 1692 1 575 576 577 1,692

Recent News

You cannot copy content of this page