ನ್ಯೂಸ್

ಓವರ್‌ಟೇಕ್ ವಿಚಾರ:ಪಿಕಪ್ ಚಾಲಕನಿಂದ ಕಾರಿನಲ್ಲಿದ್ದವರಿಗೆ ಬೆದರಿಕೆ : ಪ್ರಕರಣ ದಾಖಲು..!!

https://youtu.be/RDk1U760vQU?si=Eby-2ibYwo67pjSC ಪುತ್ತೂರು:ಓವರ್‌ ಟೇಕ್ ವಿಚಾರವಾಗಿ ಪಿಕಪ್ ವಾಹನ ಚಾಲಕ ಕಾರಿನಲ್ಲಿದ್ದ ಇಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆಯೊಡ್ಡಿರುವುದಾಗಿ ಆರೋಪಿಸಿರುವ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

Read moreDetails

ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ. : ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ..!!

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ, ಪುತ್ತೂರು ಇಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗಳಿಗೆ ತರಬೇತಿ ಪ್ರಾರಂಭವಾಗಿದ್ದು, ತರಬೇತಿಯನ್ನು ಪುತ್ತೂರು ಉಪವಿಭಾಗ ಡಿ.ವೈ.ಎಸ್.ಪಿ. ಪ್ರಮೋದ್ ಕುಮಾರ್...

Read moreDetails

ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

https://youtu.be/RDk1U760vQU?si=BzlkUg8Dh5z90fMt ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳದಲ್ಲಿ ಕಾರು ಹಾಗೂ ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಐವರು ಗಾಯಗೊಂಡ...

Read moreDetails

(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

ಬೆದ್ರಾಳ: ಜುಲೈ 12ರಂದು ನಡೆಯಲಿರುವ ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ ಆಯೋಜಿಸಿರುವ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ...

Read moreDetails

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

ಮಂಗಳೂರು, ಜೂ. 28: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೂತ್ ಮಟ್ಟದ ಏಜೆಂಟರ (BLA)ಗಾಗಿ ಆಯೋಜಿಸಿದ್ದ ವಿಶೇಷ...

Read moreDetails

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

https://youtu.be/RDk1U760vQU?si=9Nvy3NbWg1C9-LRP ವಿಟ್ಲ: ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ಆರೋಪದಡಿ ವಿಟ್ಲ ಠಾಣೆ ಪೊಲೀಸರು ಬೆಂಗಳೂರಿನ ವಿದ್ಯಮಾನ್ಯ ನಗರ ನಿವಾಸಿ ಆನಂದ್...

Read moreDetails

(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

ಪುರುಷರ ಫ್ಯಾಶನ್ ಪ್ರಿಯರಿಗೆ ಮತ್ತೊಂದು ಹೊಸ ತಾಣವಾಗಿ 'ಕ್ಯಾಪ್ಟರ್ ಮೆನ್ಸ್ ಹಬ್' ಮಳಿಗೆಯು ಜೂನ್ 29ರಂದು ಕುಂಬ್ರ ಸೆಂಟರ್‌ನಲ್ಲಿ ಶುಭಾರಂಭಗೊಳ್ಳಲಿದೆ. ಆಧುನಿಕ ಟ್ರೆಂಡ್‌ಗೆ ಅನುಗುಣವಾಗಿ ಪುರುಷರ ಉಡುಪುಗಳು...

Read moreDetails

ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

https://youtu.be/RDk1U760vQU?si=H9R6YuCzUtQTFl4Q ವಿಟ್ಲ–ಸಾಲೆತ್ತೂರು ರಸ್ತೆಯ ಕೊಡಂಗಾಯಿ ಕಾಪುಮಜಲು ಬಳಿ ಇಂದು ಬೆಳಿಗ್ಗೆ ಎರ್ಟಿಗಾ ಕಾರು ಮತ್ತು ಹೋಂಡಾ ಡಿಯೋ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟರ್...

Read moreDetails

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

https://youtu.be/RDk1U760vQU?si=MMmtItL18n4My2p5 ಪುತ್ತೂರು, ಜೂ.28: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಶ್ನಾಚಿಂತನೆಯಲ್ಲಿ ಕಂಡುಬಂದ ಸೂಚನೆಯಂತೆ, ದೇವಳದ ಬಳಿಯ ಅಯ್ಯಪ್ಪ ವಿಗ್ರಹವನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಿದ ಬಳಿಕ...

Read moreDetails

ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

https://youtu.be/SXYAMNqPwUo?si=aoVR1rb9T9-dne8V ಭಟ್ಕಳ: ಕುಟುಂಬದ ಆರ್ಥಿಕ ಸಂಕಷ್ಟ ನಿವಾರಿಸಲು ಬೆಂಗಳೂರಿಗೆ ತೆರಳಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದ ಯುವತಿ...

Read moreDetails
Page 59 of 1728 1 … 58 59 60 … 1,728

Recent News

You cannot copy content of this page