ನ್ಯೂಸ್

(ಡಿ.24-25) ಪುತ್ತೂರು : ಪುತ್ತಿಲ ಪರಿವಾರದ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ, ಸನಾತನ ಸಮಾಗಮ : ಕಾರ್ಯಾಲಯ ಉದ್ಘಾಟನೆ

ಪುತ್ತೂರು : ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಡಿ.24-25 ರಂದು ಪ್ರಪ್ರಥಮ ಬಾರಿಗೆ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ...

Read moreDetails

ಪುಂಜಾಲಕಟ್ಟೆ : ಸೈಕಲ್ ವಿಚಾರವಾಗಿ ಬಾಲಕನಿಗೆ ಹಲ್ಲೆ ಆರೋಪ : ಪ್ರಕರಣ ದಾಖಲು

ಪುಂಜಾಲಕಟ್ಟೆ : ಶಾಲಾ ಬಾಲಕನ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ...

Read moreDetails

ಪುರುಷರಕಟ್ಟೆ-ಪಾಪೆತ್ತಡ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ : ‘ಬಿಜೆಪಿಯವರು ಅನುದಾನ ಬರ್ತಿಲ್ಲ ಅಂತ ಹೇಳ್ತಿದಾರೆ ಆದ್ರೆ ಅನುದಾನ ಬರ್ತಿದೆ ಕಾಮಗಾರಿ ಆಗ್ತಿದೆ ‘ – ಶಾಸಕ ಅಶೋಕ್ ರೈ

ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆಯಿಂದ ಪಾಪೆತ್ತಡ್ಕ ತನಕ ಸುಮಾರು 2.75 ಕೋಟಿ ರೂ ರಸ್ತೆ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಯ ಗುದ್ದಲಿಪೂಜೆಯನ್ನು ಶಾಸಕರಾದ ಅಶೋಕ್ ಕುಮಾರ್ ರೈ ಅವರು...

Read moreDetails

ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ರೀಡಾ ಮೈತ್ರಿ 2023’ ಪಂದ್ಯಾಟಕ್ಕೆ ಚಾಲನೆ : ‘ವಿದ್ಯಾರ್ಥಿಗಳು ಅವಕಾಶಗಳನ್ನು ವಿಸ್ತರಿಸಿಕೊಳ್ಳಬೇಕು’ – ಡಾ.ಎಚ್.ಮಾಧವ ಭಟ್

ಪುತ್ತೂರು : ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಯಾಗಿ ಬಂದವರು ತಮ್ಮ ಅವಕಾಶಗಳನ್ನು ಬಹುಮುಖಿಯಾಗಿ ವಿಸ್ತರಿಸಿಕೊಳ್ಳಬೇಕು. ಹಾಗಾದಾಗ ಶಿಕ್ಷಣ ಎನ್ನುವುದು ಪರಿಪೂರ್ಣವಾಗುವುದಕ್ಕೆ ಸಾಧ್ಯ. ಕ್ರೀಡೆಯಂತಹ ಚಟುವಟಿಕೆಗಳಲ್ಲಿ ತೊಡಗುವುದು ಆ ನೆಲೆಯಲ್ಲಿ...

Read moreDetails

ಹವಾಮಾನ ವೈಪರಿತ್ಯ : ವೈರಲ್ ಜ್ವರ ಉಲ್ಬಣ

ಮಂಗಳೂರು : ಬದಲಾದ ವಾತಾವರಣ ಹಾಗೂ ಹವಾಮಾನ ವೈಪರೀತ್ಯದಿಂದ ಕರಾವಳಿ ಪ್ರದೇಶಗಳಲ್ಲಿ ವೈರಲ್ ಜ್ವರದ ಪ್ರಮಾಣ ಹೆಚ್ಚಳವಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ನಿರ್ಧರಿಸಿದೆ....

Read moreDetails

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ..!!!

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ...

Read moreDetails

ವಿಟ್ಠಲ ಎಜುಕೇಶನ್ ಸೊಸೈಟಿ, ವಿಟ್ಠಲ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ 2023-24

ವಿಟ್ಲ : ವಿಟ್ಠಲ ಎಜುಕೇಶನ್ ಸೊಸೈಟಿ, ವಿಟ್ಠಲ ಪದವಿಪೂರ್ವ ಕಾಲೇಜು ಇದರ ವಾರ್ಷಿಕೋತ್ಸವ 2023-24 ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿ...

Read moreDetails

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಷಷ್ಠಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಡಿ.16ರಿಂದ 19ರ ತನಕ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವ ಷಷ್ಠಿ ಮಹೋತ್ಸವದ ಆಮಂತ್ರಣ ಪತ್ರಿಕೆಯು ಡಿ.1...

Read moreDetails

ಪುತ್ತೂರು : ನಗರ ಕಾಂಗ್ರೆಸ್ ಸಮಿತಿ ಸಭೆ : ‘ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ’ – ಶಕುಂತಲಾ ಶೆಟ್ಟಿ

ಪುತ್ತೂರು : ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಈಗಲೇ ಸಜ್ಜಾಗಬೇಕು ಎಂದು ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಹೇಳಿದರು. ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ...

Read moreDetails

ಸ್ವರ್ಣಾ ನದಿಯಲ್ಲಿ ಸ್ವರ್ಣವನ್ನು ಕಳೆದುಕೊಂಡ ವಿದ್ಯಾರ್ಥಿ : ಕೊಲ್ಲೂರು ದೇವಿ ಪ್ರಾರ್ಥಿಸಿದ ಅರ್ಧ ಗಂಟೆಯಲ್ಲೇ ಸಿಕ್ತು ಚಿನ್ನದ ಸರ

ಉಡುಪಿ : ನದಿಯಲ್ಲಿ ಈಜಲು ಹೋಗಿ ವ್ಯಕ್ತಿಯೊಬ್ಬರು ಚಿನ್ನದ ಸರವನ್ನು ಕಳೆದುಕೊಂಡಿದ್ದರು. ಆದರೇ ಚಿನ್ನದ ಸರ ಕಳೆದುಕೊಂಡು ದಿಕ್ಕು ತೋಚದೇ ಕೊಲ್ಲೂರು ಮೂಕಾಂಬಿಕೆಯನ್ನು ಪ್ರಾರ್ಥಿಸಿದ ಅರ್ಧ ಗಂಟೆಯಲ್ಲೇ...

Read moreDetails
Page 590 of 1693 1 589 590 591 1,693

Recent News

You cannot copy content of this page