ನ್ಯೂಸ್

ಜಿಲ್ಲಾ ಮಟ್ಟದ ಕ್ರೀಡಾಕೂಟ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ರೋಟರಿ ಆಂಗ್ಲ ಮಾಧ್ಯಮ ಶಾಲೆ, ಮೂಡಬಿದ್ರೆ, ಸ್ಪರಾಜ್ಯ ಮೈದಾನದಲ್ಲಿ ಅಕ್ಟೋಬರ್...

Read moreDetails

ಬಂಟ್ವಾಳ : ಕಾರಿನಲ್ಲಿ ಕರೆದೊಯ್ದು ಹಲ್ಲೆ ನಡೆಸಿ, ರೂಮ್ ನಲ್ಲಿ ಕೂಡಿ ಹಾಕಿರುವ ಆರೋಪ : ಹಲವರ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ : ವ್ಯಕ್ತಿಯೋರ್ವರನ್ನು ಪತ್ನಿಯ ಕಡೆಯವರು ಕಾರಿನಲ್ಲಿ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ ರೂಮ್ ನಲ್ಲಿ ಕೂಡಿ ಹಾಕಿದ್ದು, ಅಲ್ಲಿಂದ ತಪ್ಪಿಸಿಕೊಂಡು ಬಂದಿರುವುದಾಗಿ ನೀಡಿರುವ ದೂರಿನ ಮೇರೆಗೆ...

Read moreDetails

ಸೌಜನ್ಯ ರೇಪ್ & ಮರ್ಡರ್ ಕೇಸ್ : ಸಂತೋಷ್ ರಾವ್‍ನೇ ಆರೋಪಿ ಅಂತಾ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಪಾಂಗಳ ನಿವಾಸಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರೀಯ ತನಿಖಾದಳವು...

Read moreDetails

ಪುತ್ತೂರು : ಅನಾರೋಗ್ಯದಿಂದಿರುವ ಯುವಕನ ಚಿಕಿತ್ಸೆಗೆ ಪುತ್ತಿಲ ಪರಿವಾರದಿಂದ ಸಹಾಯಹಸ್ತ : ಸಂಕಷ್ಟದಲ್ಲಿರುವ ಕುಟುಂಬಕ್ಕೆ ಬೇಕಿದೆ ದಾನಿಗಳ ನೆರವು

ಪುತ್ತೂರು : ಪುತ್ತಿಲ ಪರಿವಾರದ ಕೆಮ್ಮಿಂಜೆ ವಾರ್ಡಿನ ಕಾರ್ಯದರ್ಶಿ ಬಾಲಕೃಷ್ಣ ಗೌಡ ರವರ ಮಗ ಮೆದುಳಿನ ಕಾಯಿಲೆಗೆ ತುತ್ತಾಗಿದ್ದು, ಚಿಕಿತ್ಸೆಗೆ ಸುಮಾರು 10 ಲಕ್ಷ ರೂ. ಅವಶ್ಯಕತೆಯಿದೆ....

Read moreDetails

ಬೆಳ್ತಂಗಡಿ : ಜಾಗದ ವಿಚಾರವಾಗಿ ತಕರಾರು : ಮಹಿಳೆಯರ ಜೊತೆ ಅನುಚಿತ ವರ್ತನೆ, ಹಲ್ಲೆ ಆರೋಪ ; ಪ್ರಕರಣ ದಾಖಲು

ಬೆಳ್ತಂಗಡಿ : ಜಾಗದ ವಿಚಾರವಾಗಿ ಮಹಿಳೆಯರ ಜೊತೆ ತಂಡವೊಂದು ಅನುಚಿತವಾಗಿ ವರ್ತಿಸಿರುವುದಲ್ಲದೇ, ಹಲ್ಲೆ ನಡೆಸಿರುವುದಾಗಿ ಆರೋಪಿಸಿ ದೂರು ನೀಡಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read moreDetails

ಪುತ್ತೂರು : ಕಲ್ಲಿಮಾರ್ ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ : ವಿದ್ಯುತ್ ಕಂಬ, ಕಾಂಪೌಂಡ್ ಗೆ ಹಾನಿ

ಪುತ್ತೂರು : ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಕಲ್ಲಿಮಾರ್ ನಲ್ಲಿ ನಡೆದಿದೆ. ಬೈಪಾಸ್ ಸಂಪರ್ಕ ರಸ್ತೆಯಾದ ಕಲ್ಲಿಮಾರ್ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ...

Read moreDetails

ಬಡಗನ್ನೂರು : ಭಾರೀ ಗಾಳಿ-ಮಳೆಗೆ ಶಾಲಾ ಕಾಂಪೌಂಡ್ ಕುಸಿತ..!!

ಪುತ್ತೂರು : ನಿನ್ನೆ ಸುರಿದ ಭಾರೀ ಗಾಳಿ-ಮಳೆಗೆ ಶಾಲಾ ಕಾಂಪೌಂಡ್ ಕುಸಿದ ಘಟನೆ ಬಡಗನ್ನೂರಿನಲ್ಲಿ ನಡೆದಿದೆ. ಬಡಗನ್ನೂರಿನ ಶಾಲಾ ಕಾಂಪೌಂಡ್ ನಿನ್ನೆ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಕುಸಿದು...

Read moreDetails

ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ನಿವೃತ್ತಿ ಘೋಷಣೆ..!!!

ಹಾಸನ : ನಾನು ಚುನಾವಣಾ ರಾಜಕಾರಣದಲ್ಲಿ ಮುಂದುವರಿಯಬಾರದು ಅಂತಾ ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ. ಈ ಮೂಲಕ ಚುನಾವಣಾ ರಾಜಕೀಯಕ್ಕೆ...

Read moreDetails

ಬೆಳ್ಳಾರೆ : ಅನ್ಯಮತೀಯ ಯುವಕನಿಂದ ಯುವತಿಗೆ ಕಿರುಕುಳ : ಯುವಕ ಪೊಲೀಸ್ ವಶಕ್ಕೆ..!!!

ಪುತ್ತೂರು : ಅನ್ಯಮತೀಯ ಯುವಕನೋರ್ವ ಯುವತಿಗೆ ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ನಿಂತಿಕಲ್ಲಿನಲ್ಲಿ ಅನ್ಯಮತೀಯ ಯುವಕನೋರ್ವ ಯುವತಿಗೆ ಕಿರುಕುಳ ನೀಡಿದ್ದಾನೆ ಎಂದು ತಿಳಿದು ಬಂದಿದೆ. ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ...

Read moreDetails

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಸ್ಥಳ ಮಹಜರು ನಡೆಸಲು ಆರೋಪಿ ಮಂಜನನ್ನು ನೆಹರುನಗರಕ್ಕೆ ಕರೆ ತಂದ ಪೊಲೀಸರು..!!

ಪುತ್ತೂರು : ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಮೂವರು ಆರೋಪಿಗಳನ್ನು ನಿನ್ನೆ ಕೊಲೆ...

Read moreDetails
Page 610 of 1694 1 609 610 611 1,694

Recent News

You cannot copy content of this page