ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡೋ ಮುನ್ನ ಎಚ್ಚರ : ರಾಕ್​ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಚಿನ್ನಾಭರಣ, ನಗದು ದೋಚಿದ ಖದೀಮರು..!!!

ಸೋಶಿಯಲ್​ ಮೀಡಿಯಾ ಇತ್ತೀಚೆಗೆ ಹೇಗೆ​ ಆಗಿದೆ ಅಂದ್ರೆ ಊಟ ಮಾಡಿದ್ದು, ತಿಂಡಿ ತಿಂದಿದ್ದು, ಸೇರಿ ಮನೆಗೆ ತರೋ ವಸ್ತುಗಳನ್ನೂ ಪೋಸ್ಟ್​ ಮಾಡೋ ಪ್ಲಾಟ್​ಫಾರ್ಮ್​ ಆಗಿದೆ. ಹೀಗೆ ತಮ್ಮ...

Read moreDetails

ನೇರಳಕಟ್ಟೆ : ಆಂಬ್ಯುಲೆನ್ಸ್ – ಕಾರಿನ ನಡುವೆ ಮುಖಾಮುಖಿ ಡಿಕ್ಕಿ : ವಾಹನಗಳು ಜಖಂ

ಬಂಟ್ವಾಳ : ಆಂಬ್ಯುಲೆನ್ಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ನೇರಳಕಟ್ಟೆ ಸಮೀಪ ನಡೆದಿದೆ. ಪುತ್ತೂರಿನಿಂದ ಮಂಗಳೂರಿನ ಆಸ್ಪತ್ರೆಗೆ ರೋಗಿಯೋರ್ವರನ್ನು ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್ ಹಾಗೂ...

Read moreDetails

ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರ ಕಾರ್ಯಾಚರಣೆ : ಅಡಿಕೆ ಕಳ್ಳತನದ 4 ಆರೋಪಿಗಳ ಬಂಧನ : ಸುಮಾರು ರೂ 4,15,925/- ಮೌಲ್ಯದ ಸೊತ್ತು ವಶಕ್ಕೆ

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ, ಪುತ್ತೂರು ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿ, ಹಳೆಯ ಮನೆಯ ಕೊಟ್ಟಿಗೆಯ ಅಟ್ಟದಲ್ಲಿದ್ದ, ಸುಮಾರು 23 ಗೋಣಿ ಸುಲಿಯದ ಅಡಿಕೆ ಕಳ್ಳತನ ಪ್ರಕರಣಕ್ಕೆ...

Read moreDetails

ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರಿಗೆ ಪಿತೃ ವಿಯೋಗ

ಮೂಡಬಿದಿರೆ : ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಮಿಜಾರುಗುತ್ತು ಆನಂದ ಆಳ್ವ ಇಂದು ನಿಧನರಾದರು. 106 ವರ್ಷ ಪ್ರಾಯದ ಆನಂದ ಆಳ್ವ...

Read moreDetails

ಪುತ್ತೂರು : Pixel Creatives ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ ನಿಧನ..!!!

ಪುತ್ತೂರು : Pixel Creatives ಸಂಸ್ಥೆಯ ಸಹ ಮಾಲಕರಾದ ಪ್ರಶಾಂತ್ ಪಲ್ಲತ್ತಡ್ಕ (32) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಸಮಾರಂಭಗಳಿಗೆ ಎಲ್ಇಡಿಗಳನ್ನು ಅಳವಡಿಸುವ Pixel Creatives ಮೂಲಕ ಖ್ಯಾತರಾಗಿದ್ದ...

Read moreDetails

ವಿಟ್ಲ : ಚಿನ್ನದ ತಾಳಿ ಬಿದ್ದು ಸಿಕ್ಕಿದೆ : ಕಳೆದುಕೊಂಡವರು ಸಂಪರ್ಕಿಸುವಂತೆ ಮನವಿ

ವಿಟ್ಲ : ಚಿನ್ನದ ತಾಳಿಯೊಂದು ಬಿದ್ದು ಸಿಕ್ಕಿದ್ದು, ಕಳೆದುಕೊಂಡವರು ಬಂದು ವಿಚಾರಿಸುವಂತೆ ತಿಳಿಸಿದ್ದಾರೆ. 3.5 ಗ್ರಾಂ ತೂಕದ ಚಿನ್ನದ ತಾಳಿ ಮಂಗಳೂರು-ವಿಟ್ಲಕ್ಕೆ ಬರುವ ಖಾಸಗಿ ಬಸ್ ನಲ್ಲಿ...

Read moreDetails

ವರದಕ್ಷಿಣೆ ಕಿರುಕುಳ ತಾಳಲಾರದೆ ನವವಿವಾಹಿತೆ ಆತ್ಮಹತ್ಯೆ!

https://youtu.be/SIOKC1opsqM?si=hv2Cfbl4_w3c_XA0 ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.ಸಜೀಪ ಮೂಡ...

Read moreDetails

ಉಳ್ಳಾಲ : ನೇತ್ರಾವತಿ ಸೇತುವೆಯಿಂದ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ..!!!!

ಉಳ್ಳಾಲ : ಕಳೆದ ಮೂರು ವರ್ಷಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆ ಇದೀಗ ಮತ್ತೆ ವ್ಯಕ್ತಿಯೋರ್ವರ ಆತ್ಮಹತ್ಯೆಯಿಂದ ಸುದ್ದಿಯಾಗಿದೆ. 2019 ರಲ್ಲಿ ಕೆಫೆ ಡೇ ಮಾಲಕ ಸಿದ್ದಾರ್ಥ್...

Read moreDetails

ಪುತ್ತೂರು : ಸುವರ್ಣ ಸಂಭ್ರಮ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಭುವನೇಶ್ವರಿಯ ಭವ್ಯ ಮೆರವಣಿಗೆ : 8 ಶಾಲೆಯ ಮಕ್ಕಳು, 30 ಸಂಘ ಸಂಸ್ಥೆಗಳು ಭಾಗಿ

ಪುತ್ತೂರು : ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯವೆಂದು ಮರು ನಾಮಕರಣವಾದ ಐವತ್ತನೇ ವರ್ಷದ ಸುವರ್ಣ ಸಂಭ್ರಮವನ್ನು ಅರ್ಥಪೂರ್ಣವಾಗಿ ನಡೆಸುವ ಕುರಿತಾಗಿ ಈ ಬಾರಿ ದರ್ಬೆ ವೃತ್ತದಿಂದ ಕನ್ನಡ...

Read moreDetails

ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ತೃತೀಯ ಸ್ಥಾನ

ಪುತ್ತೂರು : ರಾಜಸ್ಥಾನದ ಜೋಧಪುರ್‌ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ತೃತೀಯ...

Read moreDetails
Page 620 of 1695 1 619 620 621 1,695

Recent News

You cannot copy content of this page