ನ್ಯೂಸ್

ಪುತ್ತೂರು : (ನ.13) ದೀಪಾವಳಿ ಪ್ರಯುಕ್ತ ಸೀರೆ ವಿತರಣಾ ಕಾರ್ಯಕ್ರಮ : ಶಾಸಕ ಅಶೋಕ್ ರೈ ಹಾಗೂ ಟ್ರಸ್ಟ್ ನ ಪ್ರಮುಖರಿಂದ ಸ್ಥಳ ಪರಿಶೀಲನೆ

ಪುತ್ತೂರು : ರೈ ಎಸ್ಟೇಟ್ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಬೃಹತ್ ಸೀರೆ ವಿತರಣಾ ಕಾರ್ಯಕ್ರಮವು ನ.13 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ...

Read moreDetails

ಬೀಚ್ ಗೆ ತೆರಳಿದ ವಿಟ್ಲ ಮೂಲದ ವಿದ್ಯಾರ್ಥಿ-ವಿದ್ಯಾರ್ಥಿನಿಯರು : ನೀರಿನಲ್ಲಿ ಮುಳುಗಿ ಓರ್ವ ಬಾಲಕಿ ಮೃತ್ಯು..!!!

ವಿಟ್ಲ : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ...

Read moreDetails

ಪುತ್ತೂರು : ಶ್ರೀ ಶಾರದಾ ಭಜನಾ ಮಂದಿರದಲ್ಲಿ 89ನೇ ವರ್ಷದ ‘ಶಾರದೋತ್ಸವ’ದ ಸಂಭ್ರಮ : ಅದ್ಧೂರಿ ಶೋಭಾಯಾತ್ರೆಯಲ್ಲಿ ನಾಡಿನ ವಿವಿಧ ಭಾಗಗಳ ಕಲಾ ತಂಡಗಳು ಭಾಗಿ

ನವರಾತ್ರಿ ಉತ್ಸವವನ್ನು ನಾಡಿನೆಲ್ಲೆಡೆ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 89ನೇ ವರ್ಷದ ನವರಾತ್ರಿ ಉತ್ಸವವು ವಿಜೃಂಭಣೆಯಿಂದ ನಡೆಯುತಲಿದೆ. ಅ.15 ರಂದು ನವರಾತ್ರಿ...

Read moreDetails

ಮಂಗಳೂರು : ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ : 11 ಲಕ್ಷ ಮೌಲ್ಯದ ಚಿನ್ನ ವಶ

ಮಂಗಳೂರು : ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರಿಂದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸುಮಾರು ಹನ್ನೊಂದು ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ...

Read moreDetails

ವಿಟ್ಲ : ಪುತ್ತಿಲ ಪರಿವಾರದ ಕಾರ್ಯಕರ್ತರ ಮಿಲನ‌ : ಶನೀಶ್ವರ ಪೂಜಾ ಸಮಿತಿ ರಚನೆ ; ಅಧ್ಯಕ್ಷರಾಗಿ ಶ್ರೀಕೃಷ್ಣ (ವಕೀಲರು ), ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಮರುವಾಳ ಆಯ್ಕೆ

ವಿಟ್ಲ : ಪುತ್ತಿಲ‌ ಪರಿವಾರ ಇದರ ವಿಟ್ಲ ವಲಯ ಸಮಿತಿಯ ಸಭೆ ಕಾರ್ಯಕರ್ತರ ಮಿಲನವು ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ ನಡೆಯಿತು. ವಿಟ್ಲ ಭಾಗದ 9 ಗ್ರಾಮಗಳ ಬೂತ್...

Read moreDetails

ಅಂಬಿಕಾ ವಿದ್ಯಾಲಯದಲ್ಲಿ ಅ.20 ರಂದು ‘ಶ್ರೀ ಶಾರದಾ ಪೂಜೆ, ಅಕ್ಷರಾಭ್ಯಾಸ’

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆವರಣದಲ್ಲಿರುವ ಶ್ರೀ ಶಂಕರ ಸಭಾಭವನದಲ್ಲಿ ಅಕ್ಟೋಬರ್ 20 ರಂದು ಬೆಳಗ್ಗೆ...

Read moreDetails

ಜೆಡಿಎಸ್‌ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್.ಡಿ ಕುಮಾರಸ್ವಾಮಿ : ಸಿ.ಎಂ. ಇಬ್ರಾಹಿಂ ಉಚ್ಛಾಟನೆ ..!!!

ಬೆಂಗಳೂರು : ಒರಿಜಿನಲ್ ಜೆಡಿಎಸ್ ನಂದೇ ಎಂದು ರೆಬೆಲ್‌ ಆಗಿದ್ದ ಸಿ.ಎಂ ಇಬ್ರಾಹಿ ವಿರುದ್ಧ ಜೆಡಿಎಸ್‌ ವರಿಷ್ಟರು ಶಿಸ್ತು ಕ್ರಮ ಕೈಗೊಂಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ...

Read moreDetails

ಬೆಂಗಳೂರಿನ ಜೋಡಿ ಮಂಗಳೂರಿನಲ್ಲಿ ಆತ್ಮಹತ್ಯೆ : ಅಣ್ಣನ ಪತ್ನಿ ಜೊತೆಗೆ ಆತ್ಮಹತ್ಯೆ ಮಾಡಿಕೊಂಡ ತಮ್ಮ..!!

ಮಂಗಳೂರು : ಕಡಲಿಗೆ ಹಾರಿ ಮದ್ಯವಯಸ್ಕ ಜೋಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಪಣಂಬೂರು ಬೀಚ್ ನಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಬಾಪೂಜಿ ನಗರ ನಿವಾಸಿ...

Read moreDetails

ಬಂಟ್ವಾಳ : ಸ್ಯಾಂಡಲ್​ವುಡ್​ ನಟಿ ರಾಧಿಕಾ ಎಸ್ಟೇಟ್​ನಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ..!!!

ಮಂಗಳೂರು : ಸ್ಯಾಂಡಲ್​ವುಡ್​ ನಟಿ ರಾಧಿಕಾ ಅವರ ಎಸ್ಟೇಟ್​ನಲ್ಲಿ ಕೆಲಸಕ್ಕಿದ್ದ ಮಹಿಳೆಯೋರ್ವರು ಕಾಣೆಯಾಗಿದ್ದಾರೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾದನಗಿರಿ ನಿವಾಸಿ ಮಹಾದೇವ ಮಾರಿಪಟಗಾರ್ ಅವರ...

Read moreDetails

ಬೆಳ್ತಂಗಡಿ : ರಸ್ತೆ ದಾಟುತ್ತಿದ್ದಾಗ ಪಿಕಪ್‌ ಡಿಕ್ಕಿ : ಬಾಲಕ ಮೃತ್ಯು

ಬೆಳ್ತಂಗಡಿ : ರಸ್ತೆ ದಾಟುತ್ತಿರುವಾಗ ಪಿಕಪ್‌ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬಾಲಕ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಾರೆಂಕಿ...

Read moreDetails
Page 629 of 1695 1 628 629 630 1,695

Recent News

You cannot copy content of this page