ನ್ಯೂಸ್

ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಸಾಧನೆಗೈದ ಅಂಬಿಕಾದ ಧನ್ವಿತ್

ಪುತ್ತೂರು : ನಗರದ ನಟ್ಟೋಜ ಪೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿ ಧನ್ವಿತ್ ಅವರು ಕೆನಡಾದ ವಿಂಡ್ಸರ್‌ನಲ್ಲಿ ಸೆಪ್ಟಂಬರ್...

Read moreDetails

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಆಯ್ಕೆ

ಪುತ್ತೂರು : ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ತಂಡ ಪ್ರಶಸ್ತಿಯನ್ನು ಪಡೆದು ಬಿಹಾರದಲ್ಲಿ...

Read moreDetails

10 ರೂ. ಆಸೆಗಾಗಿ ಕೈಯಲ್ಲಿದ್ದ ಒಂದು ಲಕ್ಷ ರೂ. ಕಳೆದುಕೊಂಡ ವ್ಯಕ್ತಿ : ಹಿಂಗೂ ಯಾಮಾರಿಸ್ತಾರೆ ಹುಷಾರ್..!!!

ರಾಮನಗರ : 10 ರೂಪಾಯಿ ಚಿಲ್ಲರೆ ಆಸೆಗೆ ವ್ಯಕ್ತಿಯೋರ್ವ 1 ಲಕ್ಷ ರೂಪಾಯಿ ಹಣ ಕಳೆದುಕೊಂಡಿರುವ ಘಟನೆ ಚನ್ನಪಟ್ಟಣ ನಗರದಲ್ಲಿ ನಡೆದಿದೆ. ಚನ್ನಪಟ್ಟಣದ ನಗರದ ಮಂಗಳವಾರಪೇಟೆ ನಿವಾಸಿ...

Read moreDetails

ಪೆರ್ನೆ : ‘ಅನಿತಾ ಬೀಡಿ ವರ್ಕ್ಸ್’ ಮಾಲೀಕರ ಮನೆ ಮೇಲೆ ಐಟಿ ದಾಳಿ..!!!

ಪುತ್ತೂರು : 'ಅನಿತಾ ಬೀಡಿ ವರ್ಕ್' ಕಂಪೆನಿ ಮಾಲೀಕರ ಮನೆ ಮೇಲೆ ಐಟಿ ದಾಳಿ ನಡೆದಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಉಪ್ಪಿನಂಗಡಿ ಸಮೀಪದ ಪೆರ್ನೆ ಕಡಂಬು...

Read moreDetails

ವಿಟ್ಲ : 400ಕೆ.ವಿ ಹೈ ಟೆನ್ಶನ್ ಕಾಮಗಾರಿ ಆರಂಭ : ಸ್ಥಳಕ್ಕೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ ; ‘ನಿಮ್ಮೊಂದಿಗೆ ನಾನಿದ್ದೇನೆ’ – ಪುತ್ತಿಲ

ವಿಟ್ಲ : ನಂದಿಕೂರಿನಿಂದ ಕಾಸರಗೋಡಿಗೆ ಹೋಗುವ 400ಕೆ.ವಿ ಹೈ ಟೆನ್ಶನ್ ಮಾರ್ಗವನ್ನು ಪುಣಚ ಗ್ರಾಮದ ಬೈರಿಕಟ್ಟೆಯಿಂದ ಕಾಮಗಾರಿ ಆರಂಭ ಮಾಡಲು ಯತ್ನಿಸಿದಾಗ ಪರಿಸರದ ರೈತ ವರ್ಗದವರು ಪ್ರತಿಭಟಿಸಿದ...

Read moreDetails

“ಬೆಂಗಳೂರು ಕಂಬಳ ನಮ್ಮ ಕಂಬಳ” : ನಾಳೆ (ಅ.11) ‘ಕರೆಪೂಜೆ’ ಕಾರ್ಯಕ್ರಮ

ಕರಾವಳಿ ಭಾಗದ ಸಾಂಸ್ಕೃತಿಕ ಕ್ರೀಡೆಯಾಗಿರುವ ಕಂಬಳ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿದೆ. ಅರಮನೆ ಮೈದಾನದಲ್ಲಿ "ಬೆಂಗಳೂರು ಕಂಬಳ ನಮ್ಮ ಕಂಬಳ" ಎಂಬ ಶೀರ್ಷಿಕೆಯಡಿ ನವೆಂಬರ್ 25...

Read moreDetails

ವಿಟ್ಲ : 400ಕೆ.ವಿ ಹೈ ಟೆನ್ಶನ್ ಕಾಮಗಾರಿ ಆರಂಭ : ರೈತರಿಂದ ಪ್ರತಿಭಟನೆ ; ಮಾಜಿ ಶಾಸಕ ಮಠಂದೂರು ಭೇಟಿ : ಕಾಮಗಾರಿ ಸ್ಥಗಿತಗೊಳಿಸಲು ಸೂಚಿಸಿದ ಡಿ.ಸಿ.

ವಿಟ್ಲ : ನಂದಿಕೂರಿನಿಂದ ಕಾಸರಗೋಡಿಗೆ ಹೋಗುವ 400ಕೆ.ವಿ ಹೈ ಟೆನ್ಶನ್ ಮಾರ್ಗವನ್ನು ಪುಣಚ ಗ್ರಾಮದ ಬೈರಿಕಟ್ಟೆಯಿಂದ ಕಾಮಗಾರಿ ಆರಂಭ ಮಾಡಲು ಮುಂದಾದಾಗ ಪರಿಸರದ ರೈತ ವರ್ಗದವರು ಪ್ರತಿಭಟಿಸಿದ...

Read moreDetails

ಮಂಗಳೂರು : ಪ್ರಯಾಣಿಕೆಗೆ ನಿಂದನೆ ಆರೋಪ : ಬಸ್ ಚಾಲಕ, ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ನಗರದ ಖಾಸಗಿ ಬಸ್ಸೊಂದರಲ್ಲಿ ಪ್ರಯಾಣಿಕರೊಬ್ಬರನ್ನು ನಿರ್ವಾಹಕ ನಿಂದಿಸಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೇರಳಕಟ್ಟೆ ಸಮೀಪದ ಜಲಾಲ್‌ಬಾಗ್ ನಿವಾಸಿಯಾಗಿರುವ ಕೆ.ಮುಫೀದಾ ರಹ್ಮಾನ್...

Read moreDetails

ಮೂಡುಬಿದಿರೆ : ಪ್ರತಿಷ್ಠಿತ ಕಾಲೇಜಿನ ಉದ್ಯೋಗಿ  ಆತ್ಮಹತ್ಯೆ..!!!

ಮೂಡುಬಿದಿರೆ : ಪ್ರತಿಷ್ಠಿತ ಕಾಲೇಜೊಂದರಲ್ಲಿ ದಾಖಲಾತಿ ವಿಭಾಗದಲ್ಲಿ ಉದ್ಯೋಗಿಯಾಗಿರುವ ಯುವಕನೋರ್ವ ಹಾಸ್ಟೇಲಿನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೂಲತ: ಬಾಗಲಕೋಟೆಯ ನಿವಾಸಿ ಹನುಮಂತಪ್ಪ...

Read moreDetails

ಪುತ್ತೂರು : ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!!!

ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್...

Read moreDetails
Page 638 of 1695 1 637 638 639 1,695

Recent News

You cannot copy content of this page