ನ್ಯೂಸ್

(ಸೆ.8) ವಿಟ್ಲ : ಸಾಯಿ ಗಣೇಶ್ ಆಟೋ ಗ್ಯಾಸ್, AEGIS LOGISTICS Ltd ಉದ್ಘಾಟನಾ ಸಮಾರಂಭ

ವಿಟ್ಲ : ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕ್ಕೇರಿಯಲ್ಲಿ ನೂತನವಾಗಿ ಪ್ರಾರಂಭಿಸುವ ಸಾಯಿ ಗಣೇಶ್ ಆಟೋ ಗ್ಯಾಸ್, AEGIS LOGISTICS Ltd ಉದ್ಘಾಟನಾ ಸಮಾರಂಭ ಸೆ.8 ರಂದು ನಡೆಯಲಿದೆ. ಅಳಿಕೆ...

Read moreDetails

ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ತೃತೀಯ ಬಿ.ಎ ನವನೀತ್, ಕಾರ್ಯದರ್ಶಿಯಾಗಿ ದ್ವಿತೀಯ ಬಿ.ಕಾಂ ಪ್ರಿಯಾಲ್ ಆಳ್ವ ಆಯ್ಕೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ೨೦೨೩-೨೪ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯಿತು. ಅಂತಿಮ ಬಿ.ಎ. ವಿದ್ಯಾರ್ಥಿ ನವನೀತ್ ಅಧ್ಯಕ್ಷರಾಗಿ...

Read moreDetails

ಬಡ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿದ ಪುತ್ತಿಲ ಪರಿವಾರ ಮಾಮೇಶ್ವರ ಘಟಕ

ವಿಟ್ಲ : ಪುತ್ತಿಲ ಪರಿವಾರ ಮಾಮೇಶ್ವರ ಘಟಕ ಕೆಸರ್ಡೊಂಜಿ ದಿನ ಕಾರ್ಯಕ್ರಮ ನಡೆಸಿ ಉಳಿಕೆಯಾದಂತಹ ಮೊತ್ತವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರ ಮಾರ್ಗದರ್ಶನದಂತೆ ಬಡಕುಟುಂಬಗಳಿಗೆ...

Read moreDetails

ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣು ಬಿಗಿದುಕೊಂಡು ಆತ್ಮಹತ್ಯೆ..!!

ಉಡುಪಿ : ಮಲ್ಪೆ ಸಮೀಪದ ಶಾಂತಿನಗರದಲ್ಲಿ ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ....

Read moreDetails

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ 'ಗುರುವಂದನೆ' ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ...

Read moreDetails

ವಿದ್ಯಾಭಾರತಿ ಪ್ರಾಂತೀಯ ಮಟ್ಟದ ಶಟಲ್ ಬ್ಯಾಡ್‍ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

ಪುತ್ತೂರು : ವಿದ್ಯಾಭಾರತಿ ಸಂಯೋಜಿತ ಶಾಲೆಗಳ ಪ್ರಾಂತೀಯ ಮಟ್ಟದ ಶಟಲ್ ಬ್ಯಾಡ್‍ಮಿಂಟನ್ ಪಂದ್ಯಾಟವು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಹನುಮಾನ್‍ನಗರ, ಕಲ್ಲಡ್ಕ ಇವರ ಆಶ್ರಯದಲ್ಲಿ ಆಫಿಸರ್ಸ್ ಕ್ಲಬ್ ಪುತ್ತೂರಿನಲ್ಲಿ...

Read moreDetails

ಉಪ್ಪಿನಂಗಡಿ : ಮರ ಅಕ್ರಮ ಸಾಗಾಟ ಪತ್ತೆ : ಓರ್ವನ ಬಂಧನ

ಉಪ್ಪಿನಂಗಡಿ : ರಕ್ಷಿತಾರಣ್ಯದಿಂದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ಪತ್ತೆ ಹಚ್ಚಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಲಾರಿಯೊಂದರಲ್ಲಿ ಹೆಬ್ಬಲಸು,...

Read moreDetails

ವಿಟ್ಲ ಸರಕಾರಿ ಪ್ರೌಢಶಾಲೆಯ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ, ಶ್ರೀ ಸತ್ಯಸಾಯಿ ಲೋಕ ಸೇವಾ ಅ.ಹಿ.ಪ್ರಾ....

Read moreDetails

ಸಂಚಾರಿ ನಿಯಮ ಉಲ್ಲಂಘನೆ : 207 ಮಂದಿಯ ಲೈಸನ್ಸ್ ರದ್ದುಗೊಳಿಸಲು ಮನವಿ

ಮಂಗಳೂರು : ವಾಹನ ಸಂಚಾರದ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಾಫಿಕ್ ಪೊಲೀಸರು ನಿತ್ಯ ಕಾರ್ಯಾಚರಣೆ ನಡೆಸುತ್ತಿದ್ದು, ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುತ್ತಿದ್ದಾರೆ. ಮಂಗಳೂರು ನಗರ ಪೊಲೀಸ್...

Read moreDetails

‘ನಮ್ಮ ಉದ್ದೇಶಕ್ಕೆ ಸಹಕಾರ ನೀಡುವವರು ನಮ್ಮ ವಾಹನದ ಬಳಿ ಬಂದು ಈ ಬಾರಿ ಧನಸಹಾಯ ನೀಡಿ’ – ರವಿ ಕಟಪಾಡಿ

ಉಡುಪಿ : ಕೃಷ್ಣಜನ್ಮಾಷ್ಟಮಿ ತಯಾರಿಗಳು ಕೃಷ್ಣ ನಗರಿ ಉಡುಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಉಡುಪಿಯ ಸಮಾಜ ಸೇವಕ ರವಿ ಕಟಪಾಡಿ ವಿಶಿಷ್ಟ...

Read moreDetails
Page 674 of 1696 1 673 674 675 1,696

Recent News

You cannot copy content of this page