ನ್ಯೂಸ್

ಚಂದ್ರಯಾನ-3ರ ಯಶಸ್ವಿ ಲ್ಯಾಂಡಿಂಗ್‌ಗಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು : ಭಾರತೀಯರ ಮಹಾ ನಿರೀಕ್ಷೆಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ...

Read moreDetails

(ಆ.24) ಕುದ್ದುಪದವು : ಕಂಪ್ಯೂಟರೀಕೃತ ಕೆತ್ತನೆ ಮತ್ತು ಕರಕೌಶಲ್ಯ ಕೆತ್ತನೆಗಳ ಮಳಿಗೆ ‘ಹೇಮಾಕೃಷ್ಣ’ ಶುಭಾರಂಭ

ವಿಟ್ಲ : ಕಂಪ್ಯೂಟರೀಕೃತ ಕೆತ್ತನೆ ಮತ್ತು ಕರಕೌಶಲ್ಯ ಕೆತ್ತನೆಗಳ ಮಳಿಗೆ 'ಹೇಮಾಕೃಷ್ಣ' ಆ.24 ರಂದು ಕುದ್ದುಪದವು ಲ್ಯಾಂಪ್ ಸೊಸೈಟಿಯಲ್ಲಿ ಶುಭಾರಂಭಗೊಳ್ಳಲಿದೆ. ವಿವಿಧ ವಿನ್ಯಾಸಗಳ ಕಂಪ್ಯೂಟರೀಕೃತ ಕೆತ್ತನೆ ಮತ್ತು...

Read moreDetails

ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ಕಂಬಳದಡ್ಡ ಹೃದಯಾಘಾತದಿಂದ ನಿಧನ..!!!

ಪುತ್ತೂರು : ವ್ಯಕ್ತಿಯೋರ್ವರು ಹೃದಯಾಘಾತದಿಂದಾಗಿ ನಿಧನರಾದ ಘಟನೆ ಸಂಪ್ಯ ಸಮೀಪ ನಡೆದಿದೆ. ಸಂಪ್ಯ ಕಂಬಳದಡ್ಡ ನಿವಾಸಿ ಸೀತಾರಾಮ ಶೆಟ್ಟಿ (47) ಮೃತರು. ಸೀತಾರಾಮ ಶೆಟ್ಟಿ ರವರು ಸಂಪ್ಯ...

Read moreDetails

ಚೆಕ್ ಅಮಾನ್ಯ ಪ್ರಕರಣ : ಆರೋಪಿ ದೋಷಮುಕ್ತ

ಪುತ್ತೂರು : ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಧಿಸಿದಂತೆ ಆರೋಪಿಯು ದೋಷ ಮುಕ್ತ ಎಂದು ನ್ಯಾಯಾಲಯ ಆದೇಶಿಸಿದೆ. ಸದಾನಂದ ಎಂಬುವವರು ಸುದೇಶ್ ಕೆ ಎಂಬುವವರಿಂದ ಟಿಪ್ಪರ್ ವಾಹನವನ್ನು ಖರೀದಿಸುವರೆ...

Read moreDetails

ಪುತ್ತೂರು : ಭಾರತ ಕಾಯುತ್ತಿರುವ ಎರಡು ಐತಿಹಾಸಿಕ ಕ್ಷಣದ ಗೆಲುವಿಗಾಗಿ ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು : ಚಂದ್ರಯಾನ-3 ಹಾಗೂ 18 ವರ್ಷ ವಯಸ್ಸಿನ ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ FIDE ಚೆಸ್ ವರ್ಲ್ಡ್ ಕಪ್ ನಲ್ಲಿ ಈ ಎರಡು ಕ್ಷಣಗಳಲ್ಲಿ...

Read moreDetails

ಕೊಡಂಕೀರಿ ಗದ್ದೆಯಲ್ಲಿ ಫಿಲೋಮಿನಾ ಪಿ.ಯು ವಿದ್ಯಾರ್ಥಿಗಳು : ಗರಿಗೆದರಿದ “ಫಿಲೋ ಸಂಭ್ರಮ”- ಕೆಸರ್ಡ್ ಒಂಜಿ ದಿನ

ಪುತ್ತೂರು : ಗದ್ದೆ ತುಂಬಾ ಕೆಸರು, ಕೆಸರಿನ ನಡುವೆ ವಿವಿಧ ಸ್ಪರ್ಧೆಗಳು, ಕೆಸರಲ್ಲಿ ಎದ್ದು ಬಿದ್ದು ಹೊರಳಾಡಿ ಸ್ಪರ್ಧೆಗಳಲ್ಲಿ ಪಾಲ್ಗೊಂಡ ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು...

Read moreDetails

ಪುತ್ತೂರು : ಮಹಿಳೆಯರಿಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ : ಚಿನ್ನಾಭರಣ ದೋಚುವ ಸಲುವಾಗಿ ಕೃತ್ಯ..!!!

ಪುತ್ತೂರು : ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಭೀರ ಗಾಯಗೊಂಡ ಮಹಿಳೆ ಸುರೇಖಾ ರವರ...

Read moreDetails

ಪುತ್ತೂರು : ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ..!!!

ಪುತ್ತೂರು : ಮಾಡಾವು ಕಟ್ಟತ್ತಾರು ನಿವಾಸಿ ನಾಸಿರ್ ಎಂಬವರು ವೀಡಿಯೋ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ತಾನು ಚಾಲಕ ವೃತ್ತಿ ಮಾಡುತ್ತಿದ್ದು, ಮಾಲಕರು ತನಗೆ ಹಲ್ಲೆ...

Read moreDetails

ನಾಗಾರಾಧನೆಗೆ ಸ್ಥಳದಾನ ಮಾಡಿದ ಸ್ಪೀಕರ್ ಯು.ಟಿ. ಖಾದರ್

ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುತ್ತೂರು ಸಮೀಪ ಹಳ್ಳಿ ಪ್ರದೇಶ ಪುಣಚ. ಇಲ್ಲಿನ ಪರಿಯಾಲ್ತಡ್ಕ ಎಂಬಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸೇರಿದ ಪೂರ್ವಜರ...

Read moreDetails

ಪುತ್ತೂರು : ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು

ಪುತ್ತೂರು : ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬಡಗನ್ನೂರು ಎಂಬಲ್ಲಿ ನಡೆದಿದೆ. ಕೂಲಿ ಕೆಲಸ ನಿರ್ವಹಿಸುತ್ತಿದ್ದ ಗಿರಿಜಾ ಮತ್ತು ಸುಲೇಖ ಹಲ್ಲೆಗೊಳಗಾದ...

Read moreDetails
Page 686 of 1697 1 685 686 687 1,697

Recent News

You cannot copy content of this page