ನ್ಯೂಸ್

ವಿಟ್ಲ : ಕಾಂಪೌಂಡ್ ತಡೆಗೋಡೆ ಮನೆ ಮೇಲೆ ಬಿದ್ದು ಅಪಾರ ನಷ್ಟ : ಕಾಂಪೌಂಡ್ ಬಳಿ ಶೇಖರಿಸಿದ್ದ ಎಂ ಸ್ಯಾಂಡ್ ಭಾರದಿಂದ ಕುಸಿತ..!!!

ವಿಟ್ಲ : ಕಾಂಪೌಂಡ್ ತಡೆಗೋಡೆ ಮನೆಯ ಮೇಲೆ ಬಿದ್ದು ಅಪಾರ ನಷ್ಟ ಸಂಭವಿಸಿರುವ ಘಟನೆ ವಿಟ್ಲ ಸಮೀಪದ ಚಂದಳಿಕೆಯಲ್ಲಿ ನಡೆದಿದೆ. ಚಂದಳಿಕೆ ನಿವಾಸಿ ಕೃಷ್ಣಪ್ಪ ಮಡಿವಾಳ ರವರ...

Read moreDetails

ತಾಲೂಕು ಮಟ್ಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ತೃತೀಯ ಬಹುಮಾನ

ಸರ್ವೋದಯ ಪ್ರೌಢ ಶಾಲೆ ಸುಳ್ಯಪದವು ಇಲ್ಲಿ ಮಧುವನ ಡಾ. ಕೆ.ಪಿ.ಬಾಲಕೃಷ್ಣ ರೈ ಸ್ಮರಣಾರ್ಥ ಪುತ್ತೂರು ತಾಲೂಕು ಮಟ್ಟದ ಅಂತರ್ ಪ್ರೌಢ ಶಾಲಾ ವಿದ್ಯಾರ್ಥಿಗಳ ಜಾನಪದ ಗೀತೆ ಸಮೂಹ...

Read moreDetails

ಅಪಘಾತದಲ್ಲಿ ಗಾಯಗೊಂಡ ಯುವತಿಗೆ ಶ್ರೀರಾಮ ಗೆಳೆಯರ ಬಳಗ ಮತ್ತು ಪುತ್ತಿಲ ಪರಿವಾರದ ವತಿಯಿಂದ ವೀಲ್ ಚಯರ್ ವಿತರಣೆ

ಪುತ್ತೂರು : ಶ್ರೀರಾಮ ಗೆಳೆಯರ ಬಳಗ ಮತ್ತು ಪುತ್ತಿಲ ಪರಿವಾರ ವತಿಯಿಂದ ಒಂದು ವರ್ಷದ ಹಿಂದೆ ಸಂಪ್ಯದಲ್ಲಿ ಅಪಘಾತಗೊಂಡು ಕಾಲು ಕಳೆದುಕೊಂಡ ಬೆಟ್ಟಂಪಾಡಿಯ ಹರಿನಾರಾಯಣ ಅವರ ಪುತ್ರಿ...

Read moreDetails

ಭಾರೀ ಮಳೆ ಹಿನ್ನೆಲೆ : ನಾಳೆ (ಜು.5) ದಕ್ಷಿಣ ಕನ್ನಡ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

https://youtu.be/bSj56b0YtOg ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 5ರ ಬುಧವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ...

Read moreDetails

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು..!!!

ಪುತ್ತೂರು : ಗ್ರಾಮಾಂತರ ಠಾಣೆಯಲ್ಲಿ ಕಲಂ 392,201 ಜೊತೆಗೆ 34 ಐ ಪಿ ಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆ ಎಡನಾಡ್ ಗ್ರಾಮ...

Read moreDetails

ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 25ನೇ ವರುಷದ ಶ್ರೀ ಕೃಷ್ಣ ಲೋಕ ಕಾರ್ಯಕ್ರಮ : ನೂತನ ಸಮಿತಿ ರಚನಾ ಸಭೆ ; ಗೌರವಾಧ್ಯಕ್ಷರಾಗಿ ರಾಜಿ ಬಲರಾಮ್, ಅಧ್ಯಕ್ಷರಾಗಿ ದಾಮೋದರ ಪಾಟಾಳಿ, ಉಪಾಧ್ಯಕ್ಷರಾಗಿ ಚಂದ್ರಶೇಖರ್

ಪುತ್ತೂರು : ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆಯುವ 25ನೇ ವರುಷದ ಶ್ರೀ ಕೃಷ್ಣ ಲೋಕ ಕಾರ್ಯಕ್ರಮದ ನೂತನ ಸಮಿತಿ ರಚನಾ ಸಭೆಯುವಿವೇಕಾನಂದ ಶಿಶು...

Read moreDetails

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಹಾರ ಅಧ್ಯಯನ ಪರೀಕ್ಷಾ ಕಾರ್ಯಗಾರ

ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವ್ಯವಹಾರ ಅಧ್ಯಯನ ವಿಷಯದ ಪರೀಕ್ಷಾ ಮಾದರಿ ಬಗ್ಗೆ ಕಾರ್ಯಗಾರ ನಡೆಯಿತು....

Read moreDetails

ಗಡಿಯಾರ : ಹೆದ್ದಾರಿಗಾಗಿ ಗುಡ್ಡ ಅಗೆತ : ಶಾಲೆ, ವಿದ್ಯುತ್‌ ಟವರ್‌ಗೆ ಅಪಾಯ

ಬಂಟ್ವಾಳ : ಬಿ.ಸಿ.ರೋಡು- ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿಗಾಗಿ ಗುಡ್ಡ ಅಗೆದ ಪರಿಣಾಮ ಬಂಟ್ವಾಳ ತಾಲೂಕಿನ ಗಡಿಯಾರ ಸರಕಾರಿ ಶಾಲೆ ಹಾಗೂ ವಿದ್ಯುತ್‌ ತಂತಿ ಹಾದು ಹೋಗಿರುವ ಟವರ್‌...

Read moreDetails

ಮೂಡಬಿದಿರೆ : ಯುವಕ ಆತ್ಮಹತ್ಯೆ..!!

ಮೂಡುಬಿದಿರೆ : ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಸುಮಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಸುಮಂತ್ ನಿನ್ನೆ ರಾತ್ರಿ ಮೂಡುಬಿದ್ರೆಯ ಮನೆಯಲ್ಲಿ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ....

Read moreDetails

ಕಡಬ : ಪಕ್ಷ ವಿರೋಧಿ ಚಟುವಟಿಕೆ ಆರೋಪ : ಕಾರಣಿಕ ಕ್ಷೇತ್ರ ಮಜ್ಜಾರು ದೈವಗಳ ಮೊರೆ ಹೋದ ಕಾಂಗ್ರೆಸ್ ಮುಖಂಡರು

ಕಡಬ: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಹೊತ್ತು ಪಕ್ಷದಿಂದ ಉಚ್ಚಾಲಿಸಲ್ಪಟ್ಟ ಕಾಂಗ್ರೆಸ್...

Read moreDetails
Page 733 of 1699 1 732 733 734 1,699

Recent News

You cannot copy content of this page