ನ್ಯೂಸ್

ಪುತ್ತೂರು : ಪತಿಯಿಂದ ಪತ್ನಿಗೆ ಹಲ್ಲೆ, ಮಾನಸಿಕ ಹಿಂಸೆ : ಪ್ರಕರಣ ದಾಖಲು

ಪುತ್ತೂರು : ವ್ಯಕ್ತಿಯೋರ್ವ ಪತ್ನಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುವ ಕುರಿತು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಲಾಗಿದ್ದು, ಪೊಲೀಸರು ಸೂಕ್ತ ತನಿಖೆ ಮಾಡುವಂತೆ ನ್ಯಾಯಾಲಯ ಆದೇಶ...

Read moreDetails

‘ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ’ ; ‘ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ’ – ನಳಿನ್ ಕುಮಾರ್ ಕಟೀಲ್

ಬೆಂಗಳೂರು : ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್...

Read moreDetails

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್‌ ರಾಜೀನಾಮೆ.!??

ಬಳ್ಳಾರಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ನಳಿನ್‌ ಕುಮಾರ್‌ ಕಟೀಲ್‌ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಬಳ್ಳಾರಿಯಲ್ಲಿ ಮಾತನಾಡಿದ ಅವರು,...

Read moreDetails

ಪುತ್ತೂರು : ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಆರೋಪ : ಠಾಣೆಗೆ ದೂರು

ಪುತ್ತೂರು : ಯುವತಿಯೊಬ್ಬಳು ತನ್ನ ತಾಯಿಯೊಂದಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿರುವಾಗ ಅಪರಿಚಿತ ವ್ಯಕ್ತಿಯೊಬ್ಬ ಆಕೆಯ ಮೈ ಕೈ ಮುಟ್ಟಿ ಕಿರುಕುಳ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ...

Read moreDetails

“ಪಥ” ಕಿರುಚಿತ್ರಕ್ಕೆ ರಾಜ್ಯ ಮಟ್ಟದ ಬೆಸ್ಟ್ ಸಿನಿಮಾಟೋಗ್ರಫಿ ಅವಾರ್ಡ್

ಪುತ್ತೂರು : ಎ.ಯು ಕ್ರಿಯೇಷನ್ಸ್ ನಿರ್ಮಾಣದಲ್ಲಿ ಮತ್ತು ಪುತ್ತೂರಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿ ಅಚಲ್ ಉಬರಡ್ಕ ರವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕನ್ನಡ ಕಿರುಚಿತ್ರ ಪಥಕ್ಕೆ ರಾಜ್ಯ...

Read moreDetails

ಕುಟ್ರುಪ್ಪಾಡಿ ಹೊಸಮಠ ನಿವಾಸಿ ಸುಮಂತ್ ಅನಾರೋಗ್ಯದಿಂದ ನಿಧನ

ಕಡಬ : ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿಗಿರಿಯಪ್ಪ ಗೌಡ ರವರ ಪುತ್ರ ಸುಮಂತ್ (32) ಅನಾರೋಗ್ಯದಿಂದ ಜೂ.22 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಸುಮಂತ್ ಅವರು...

Read moreDetails

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು : ಮನಸ್ಸಿನ ಭಾವನೆಗಳನ್ನು ನಿಯಂತ್ರಿಸಲು ಯೋಗ ಪೂರಕ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಶಿವಾನಿ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ...

Read moreDetails

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯ ಮಕ್ಕಳ ಪೋಷಕರ ಸಭೆ

ಪುತ್ತೂರು : ಮಗುವಿನ ಮೇಲಿನ ವ್ಯಾಮೋಹ ಮಕ್ಕಳ ಬೆಳವಣಿಗೆಗೆ ತೊಡಕಾಗಬಾರದು. ಮಗುವಿನ ದೈನಂದಿನ ಆಗು ಹೋಗುಗಳನ್ನು ತಿಳಿದುಕೊಳ್ಳಲು ಪೋಷಕರು ಸದಾ ಶಾಲೆಯ ಸಂಪರ್ಕದಲ್ಲಿ ಇರಬೇಕು ಎಂದು ವಿವೇಕಾನಂದ...

Read moreDetails

ಕರಾವಳಿಯಲ್ಲಿ ಹಾವಿಗೂ ಆಪರೇಶನ್ : ನಾಗರಹಾವಿನ ಉದರದಲ್ಲಿತ್ತು ಸುಣ್ಣದ ಡಬ್ಬಿ

ಮಂಗಳೂರು: ಸುಣ್ಣದ ಡಬ್ಬ ನುಂಗಿದ ನಾಗರಹಾವಿನ ಹೊಟ್ಟೆಯಲ್ಲಿದ್ದ ಪ್ಲಾಸ್ಟಿಕ್ ಡಬ್ಬವನ್ನು ಸರ್ಜರಿ ಮಾಡಿ ಹೊರತೆಗೆದ ಅಪರೂಪದ ಘಟನೆಯೊಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾವಳಪಡೂರು ಬಳಿ...

Read moreDetails

ನೆಟ್ಟಣ : ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ..!!!

ಕಡಬ : ಗೂಡ್ಸ್ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ನಡೆದಿದೆ. ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ...

Read moreDetails
Page 741 of 1699 1 740 741 742 1,699

Recent News

You cannot copy content of this page