ನ್ಯೂಸ್

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಶಾಸಕರ ಕಚೇರಿ ಉದ್ಘಾಟನೆ : ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು- ಡಾ. ಪ್ರಭಾಕರ ಭಟ್ ಕಲ್ಲಡ್ಕ

ಬಂಟ್ವಾಳ : ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಶಾಸಕರ ಕಚೇರಿ ಉದ್ಘಾಟನೆ ಬಿ.ಸಿ.ರೋಡಿನಲ್ಲಿ ಸೋಮವಾರ ನಡೆಯಿತು. ಈ ಸಂದರ್ಭ ಹಿರಿಯ ಆರ್.ಎಸ್.ಎಸ್ ಮುಖಂಡ ಹಾಗೂ ಪುತ್ತೂರು...

Read moreDetails

ಇಂಡಿಯನ್ ಬುಕ್ ಅಪ್ ರೆಕಾರ್ಡ್ ತರಬೇತಿ ಕಾರ್ಯಗಾರದಲ್ಲಿ ಜೇಸಿ ದಾಮೋದರ ಪಾಟಾಳಿ ತರಬೇತುದಾರರಾಗಿ ಭಾಗಿ

ಜೇಸಿಐ ಕಲ್ಯಾಣಪುರ ಮತ್ತು ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಇವರ ಅಶ್ರಯದಲ್ಲಿ ನಡೆದ ಇಪ್ಪತ್ತೈದು ಗಂಟೆಗಳ ಟ್ರೈನಿಂಗ್ ಮ್ಯಾರಥಾನ್ ಇಂಡಿಯಾ ಬುಕ್ ಅಪ್ ರೆಕಾರ್ಡ್ ದಾಖಲೆಗಾಗಿ...

Read moreDetails

ಮಾಣಿಲ : ಮಾತೃಭೂಮಿ ಯುವ ವೇದಿಕೆ ಆಶ್ರಯದಲ್ಲಿ ಸನ್ಮಾನ ಹಾಗೂ ಪುಸ್ತಕ ವಿತರಣಾ ಸಮಾರಂಭ

ವಿಟ್ಲ : ಸಂಸ್ಕೃತಿ, ವಿಚಾರಧಾರೆಗಳ ಮುಖಾಂತರ ಸಾಮಾಜಿಕ ಪರಿವರ್ತನೆ ಸಮಾಜದಲ್ಲಿ ಆಗಬೇಕಾಗಿದೆ ಅದು ನಡೆಯುತ್ತಿದೆ. ಸಂಸ್ಕೃತಿಗೆ ನೋವಾದಾಗ ಆ ಸಂದರ್ಭದಲ್ಲಿ ಅದನ್ನು ವಿರೋಧಿಸುವ ಮತ್ತು ಅದನ್ನು ಸರಿದಾರಿಗೆ...

Read moreDetails

ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ರೂ. ಮೌಲ್ಯದ ವಜ್ರದ ಹರಳು ಜಪ್ತಿ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಂದ 1.69 ಕೋಟಿ ರೂ.ಮೌಲ್ಯದ ವಜ್ರದ ಹರಳುಗಳನ್ನು ಜಪ್ತಿ ಮಾಡಲಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಭದ್ರತಾ ತಪಾಸಣೆಯ ವೇಳೆ...

Read moreDetails

ವಿಟ್ಲ : ಭಾಲಾವಲೀಕಾರ್ /ರಾಜಾಪುರ ಸಾರಸ್ವತ ಸೇವಾ ಸಂಘದ 24ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ : ಅರುಣ್ ಕುಮಾರ್ ಪುತ್ತಿಲ ಭಾಗಿ

ವಿಟ್ಲ : ಭಾಲಾವಲೀಕಾರ್ /ರಾಜಾಪುರ ಸಾರಸ್ವತ ಸೇವಾ ಸಂಘ (ರಿ) ವಿಟ್ಲ ಇದರ 24ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಮಂಗಳ ಮಂಟಪ ಶ್ರೀರಾಮ ನಗರ...

Read moreDetails

ಹೊಸ ಕಲಾವಿದರ ಹೊಸ ಕಥೆಗೆ ಪುತ್ತೂರಿನಲ್ಲಿ ಸಿಗುತ್ತಿದೆ ಭರ್ಜರಿ ರೆಸ್ಪಾನ್ಸ್ : ಉತ್ತಮ ಪ್ರದರ್ಶನ ಕಾಣುತ್ತಿದೆ ‘ಪಿರ್ಕಿಲು’ ತುಳುಚಿತ್ರ

ತುಳುನಾಡಿನಲ್ಲಿ ಕನ್ನಡ ಸಿನಿಮಾಗಳನ್ನು ಹೇಗೇ ಪ್ರೇಕ್ಷಕರು ಇಷ್ಟ ಪಡುತ್ತಾರೋ ಹಾಗೆಯೇ ಕೋಸ್ಟಲ್ ವುಡ್ ನಲ್ಲಿ ಮೂಡಿ ಬರುವ ತುಳು ಸಿನಿಮಾಗಳನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಾರೆ. ಇತ್ತೀಚಿಗೆ ತುಳು ಸಿನಿಮಾ...

Read moreDetails

ಪುತ್ತೂರು : ಅಕ್ಷಯ ಕಾಲೇಜಿನಲ್ಲಿ ಆದ್ವಯ ಸಾಹಿತ್ಯ ಸಂಘ ಉದ್ಘಾಟನೆ

ಪುತ್ತೂರು : ಅಕ್ಷಯ ಕಾಲೇಜಿನ ಆಶ್ರಯದಲ್ಲಿ ಆದ್ವಯ ಸಾಹಿತ್ಯ ಸಂಘವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ದ.ಕ ಜಿಲ್ಲಾ ಸಾಹಿತ್ಯ ಪರಿಷತ್ ನ ಪುತ್ತೂರು ತಾಲೂಕಿನ ಅಧ್ಯಕ್ಷರಾದ ಉಮೇಶ್ ನಾಯಕ್...

Read moreDetails

(ಜೂ.4) ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ : ಅರುಣ್ ಕುಮಾರ್ ಪುತ್ತಿಲರಿಂದ ಧಾರ್ಮಿಕ ಉಪನ್ಯಾಸ

ಸುಳ್ಯ: ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಆಶ್ರಯದಲ್ಲಿ ಲೋಕಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಜೂ.4 ರಂದುಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯಸಭಾಭವನದಲ್ಲಿ ನಡೆಯಲಿದೆ...

Read moreDetails

ಮಾನವೀಯತೆ ಆಧಾರದಲ್ಲಿ ಪ್ರವೀಣ್ ನೆಟ್ಟಾರು ಪತ್ನಿ ನೂತನ ರನ್ನು ಕರ್ತವ್ಯಕ್ಕೆ ಮರು ನೇಮಕ ಮಾಡಲಾಗುವುದು..- ಸಿಎಂ ಸಿದ್ದರಾಮಯ್ಯ ಘೋಷಣೆ

ಪುತ್ತೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ರವರ ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ವಿಚಾರ ಈಗಾಗಲೇ ಸುದ್ದಿಯಾಗುತ್ತಿದ್ದು, ಈ...

Read moreDetails

ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ ವಿಚಾರ : ಪ್ರಮೀತ್ ರಾವ್ ಮನೆಗೆ ಭೇಟಿ ನೀಡಿದ ಪುತ್ತಿಲಪರಿವಾರ

ಪುತ್ತೂರು : ಫೇಸ್ಬುಕ್ ನಲ್ಲಿ ಶಾಸಕರ ಪೋಸ್ಟ್ ಹಾಕಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಮನೆಗೆ ತೆರಳಿ ಗದ್ದಲ ಸೃಷ್ಟಿಸಿದ ಪ್ರಮೀತ್ ರಾವ್ ರವರ ಮನೆಗೆ ಪುತ್ತಿಲಪರಿವಾರದ ಪ್ರಮುಖರು...

Read moreDetails
Page 766 of 1699 1 765 766 767 1,699

Recent News

You cannot copy content of this page