ನ್ಯೂಸ್

ಕಾಪು: ಆ್ಯಂಬುಲೆನ್ಸ್ -ಬೈಕ್ ಡಿಕ್ಕಿ : ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು..!!

ಉಡುಪಿ: ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾನುವಾರ ಬೈಕ್ ಮತ್ತು ಆ್ಯಂಬುಲೆನ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ....

Read moreDetails

ಪುಂಜಾಲಕಟ್ಟೆ: ಕಾರು ಡಿಕ್ಕಿ : ದ್ವಿಚಕ್ರ ವಾಹನ ಸಹ ಸವಾರ ಮೃತ್ಯು..!!

ಪುಂಜಾಲಕಟ್ಟೆ: ಕಾರೊಂದು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಸಮೀಪದ...

Read moreDetails

ಕೊಡಿಪ್ಪಾಡಿ: ಕ್ಯಾನ್ಸರ್ ರೋಗದ ಮಾಹಿತಿ ಕಾರ್ಯಾಗಾರ ಮತ್ತು ಮಹಿಳಾ ದಿನಾಚರಣೆ

ಪುತ್ತೂರು: ಕರ್ನಾಟಕ ಇಂಟಿಗ್ರೇಟೆಡ್ ಡೆವಲಪ್ಮೆಂಟ್ ಸೊಸೈಟಿ (ರಿ) ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ ಸ್ಪರ್ಶ ಕ್ಯಾನ್ಸರ್ ಅಭಿಯಾನ ಹಾಗೂ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಕೊಡಿಪ್ಪಾಡಿ ಇದರ ಜಂಟಿ...

Read moreDetails

ಉಪ್ಪಿನಂಗಡಿ: ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನ : ಫೋಕ್ಸೋ ಕಾಯ್ದೆಯಡಿ ಇಬ್ಬರ ಬಂಧನ..!!!

ಉಪ್ಪಿನಂಗಡಿ: ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಬಂಧಿತ ಆರೋಪಿಗಳ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕಡಬ...

Read moreDetails

(ಮಾ.14) ಕಲ್ಲಡ್ಕ : ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ‘ಶ್ರೀ ನಿಟಿಲಾಕ್ಷ ಸದಾಶಿವ ಮಹಾದ್ವಾರ’ ಹಾಗೂ ‘ಕಾಣಿಕೆ ಹುಂಡಿ’ಯ ಲೋಕಾರ್ಪಣೆ

ಬಂಟ್ವಾಳ: ತಾಲೂಕು ಗೋಳ್ತಮಜಲು ಗ್ರಾಮದ ಶಿವಶಕ್ತಿ ಬ್ರದರ್ಸ್ ನಿಟಿಲಾಪುರ (ರಿ) ಟ್ರಸ್ಟ್ ಹಾಗೂ ಊರ ಪರವೂರ ದಾನಿಗಳ ಸಹಕಾರದಿಂದ ನೂತನವಾಗಿ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ...

Read moreDetails

ಚುನಾವಣೆ ಸಮೀಪವಾಗುತ್ತಿದ್ದಂತೆ ಗಡಿಭಾಗಗಳಲ್ಲಿ ಕಟ್ಟೆಚ್ಚರ : ಪಾಣಾಜೆ, ಈಶ್ವರಮಂಗಲದಲ್ಲಿ ಪೊಲೀಸರಿಂದ ವಾಹನ ತಪಾಸಣೆ

ವಿಧಾನ ಸಭಾ ಚುನಾವಣೆ-2023 ಸಮೀಪಿಸುತ್ತಿದ್ದು, ಗಡಿಭಾಗಗಳಲ್ಲಿ ಪೊಲೀಸರು ತಪಾಸಣೆ ಆರಂಭಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಅಂತರಾಜ್ಯ ಚೆಕ್ ಪೋಸ್ಟ್ ಪಾಣಾಜೆ ಹಾಗೂ...

Read moreDetails

ಕಲ್ಲಡ್ಕ: ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿಯೇ ವ್ಯಕ್ತಿ ಮೃತ್ಯು..!!!

ಬಂಟ್ವಾಳ: ಕಾರಿನೊಳಗೆ ವ್ಯಕ್ತಿಯೋರ್ವರು ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಗೋಳ್ತಮಜಲು ಗ್ರಾಮದ ‌ಹೊಸೈಮಾರ್ ನಿವಾಸಿ ಜಗದೀಶ್ ಮೃತ ವ್ಯಕ್ತಿ. ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು ,...

Read moreDetails

ಉಪ್ಪಿನಂಗಡಿ : 52 ವರುಷಗಳಿಂದ ಅಯ್ಯಪ್ಪ ಮಾಲೆ ಧರಿಸಿ ಸೇವೆ ಸಲ್ಲಿಸುತ್ತಿದ್ದ ರಾಮದಾಸ್ ಗುರುಸ್ವಾಮಿ ನಿಧನ..!!

ಉಪ್ಪಿನಂಗಡಿ: ಸುಮಾರು 52 ವರುಷಗಳಿಂದ ಅಯ್ಯಪ್ಪ ಸ್ವಾಮಿಯ ಮಾಲೆ ಹಾಕಿ ಸೇವೆ ಸಲ್ಲಿಸಿದ ಉಪ್ಪಿನಂಗಡಿ ರಥಬೀದಿಯ ರಾಮದಾಸ್ ಗುರುಸ್ವಾಮಿ ರವರು ಇಂದು ನಿಧನರಾದರು. ರಾಮದಾಸ್ ಗುರುಸ್ವಾಮಿ ರವರು...

Read moreDetails

ಮಾಣಿ : ಪೆರ್ನೆಯ ನದಿಯಲ್ಲಿ ಮುಳುಗಿ ಬಾಲಕ ಮೃತ್ಯು..!!!

ಬಂಟ್ವಾಳ: ಮಾಣಿ ನಿವಾಸಿ ಬಾಲಕನೋರ್ವ ಪೆರ್ನೆ ನೇತ್ರಾವತಿ ಬಿಳಿಯೂರು ಬಳಿ ನೀರುಪಾಲಾದ ಘಟನೆ ನಡೆದಿದೆ. ಮೃತ ಬಾಲಕನನ್ನು ತ್ವಾಹಿರ್ ಅವರ ಪುತ್ರ ಸಲ್ಮಾನ್(16) ಎಂದು ಗುರುತಿಸಲಾಗಿದೆ. ಸಲ್ಮಾನ್...

Read moreDetails

ವಿಟ್ಲ : ಮುಂಬರುವ ವಿಧಾನ ಚುನಾವಣಾ ಹಿನ್ನೆಲೆ : ಗಡಿಭಾಗಗಳಲ್ಲಿ ಪೊಲೀಸರಿಂದ ವಾಹನ ತಪಾಸಣೆ

ವಿಟ್ಲ: ಚುನಾವಣೆ ಸಮೀಪಿಸುತ್ತಿದ್ದಂತೆ ಪೊಲೀಸರು ಎಲ್ಲೆಡೆ ಕಟ್ಟೆಚ್ಚರ ವಹಿಸುತ್ತಿದ್ದು, ವಿಟ್ಲದ ಗಡಿಭಾಗಗಳಲ್ಲಿ ತಪಾಸಣೆ ಪ್ರಾರಂಭಿಸಿದ್ದಾರೆ. ವಿಟ್ಲದ ಸಾರಡ್ಕ, ಸಾಲೆತ್ತೂರು, ನೆಲ್ಲಿಕಟ್ಟೆ ಹಾಗೂ ಹಲವು ಕಡೆಗಳಲ್ಲಿ ಪೊಲೀಸ್ ಅಧಿಕಾರಿಗಳು...

Read moreDetails
Page 840 of 1701 1 839 840 841 1,701

Recent News

You cannot copy content of this page