ನ್ಯೂಸ್

ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ ಬೆಳ್ತಂಗಡಿ ಇದರ 21ನೇ ಶಾಖೆ ಕಬಕದಲ್ಲಿ ಉದ್ಘಾಟನೆ

ಪುತ್ತೂರು: ಸಹಕಾರ ಅಂದರೆ ವಿಶ್ವಾಸ, ರಾಷ್ಟ್ರೀಕೃತ ಬ್ಯಾಂಕುಗಳಿಗೆ ಪೈಪೋಟಿ ನೀಡುವ ಕಾಲಘಟ್ಟದಲ್ಲಿ ಇರುವ ಸಂದರ್ಭದಲ್ಲಿ ಸಹಕಾರ ಬ್ಯಾಂಕುಗಳು ಗ್ರಾಹಕನ ಕಷ್ಟ ಅರಿತು ಸ್ಪಂದಿಸುವ ಮೂಲಕ ಗ್ರಾಹಕರ ವಿಶ್ವಾಸ...

Read moreDetails

ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ: ಮುಂದಿನ ಜಾತ್ರೆಯೊಳಗೆ 60 ಲಕ್ಷ ವೆಚ್ಚದಲ್ಲಿ ರಥ-ಪಲ್ಲಕ್ಕಿ ನಿರ್ಮಾಣ : ವಾರ್ಡ್ ಸಮಿತಿ ರಚನೆ : ಗ್ರಾಮ-ಗ್ರಾಮ ಭೇಟಿಗೆ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ 60 ಲಕ್ಷ ರೂ.ವೆಚ್ಚದಲ್ಲಿ ಪಂಚಮಿ ರಥ, ಪಲ್ಲಕ್ಕಿ ನಿರ್ಮಿಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಭಕ್ತಾಧಿಗಳ...

Read moreDetails

ಬಿಸಿಲ ಧಗೆ : ಪುತ್ತೂರಿನಲ್ಲಿ 40 ಮಂಗಳೂರಿನಲ್ಲಿ 36.6 ಡಿಗ್ರಿ ಸೆಲ್ಸಿಯಸ್….!!

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ ಮುಂದುವರಿದಿದೆ. ಪುತ್ತೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ದಾಖಲಾಗಿದೆ. ಮಧ್ಯಾಹ್ನದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಸೂರ್ಯ ನೆತ್ತಿಗೇರುತ್ತಿದ್ದಂತೆ...

Read moreDetails

ಮಂಗಳೂರು: ಕೊರಗಜ್ಜನ ಆರಾಧಕ ಖಾಸಿಂ ಸಾಹೇಬ್ ನಿಧನ..!!

ಮಂಗಳೂರು: ಕಳೆದ 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿ ಗುರುತಿಸಿಕೊಂಡಿದ್ದ ಖಾಸಿಂ ಸಾಹೇಬ್(66) ಅವರು ಹೃದಯಾಘಾತದಿಂದಾಗಿ ಇಂದು ಮುಂಜಾನೆ ನಿಧನರಾದರು. ಖಾಸಿಂ ಅವರು ಮೂಲತಃ ಕೇರಳದ ಪಾಲಕ್ಕಾಡ್‌ ಜಿಲ್ಲೆಯವರಾಗಿದ್ದು,...

Read moreDetails

ಸೇಡಿಯಾಪು : ಆರುವಾರ ನಿವಾಸಿ ಮಹಿಳೆಯ ಮನೆಕುಸಿತ : ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ; ಶೀಘ್ರ ಪರಿಹಾರದ ಭರವಸೆ

ಪುತ್ತೂರು: ಬನ್ನೂರು ಗ್ರಾಮದ ಸೇಡಿಯಾಪು ಆರುವಾರ ನಿವಾಸಿ ಮೋನಮ್ಮ ಎಂಬವರ ಮನೆ ಕುಸಿತಗೊಂಡಿದ್ದು, ಬಡ ಕುಟುಂಬ ಸಂಕಷ್ಟ ಪಡುವಂತಾಗಿದೆ. ಬನ್ನೂರು ಪಂಚಾಯತ್ ‌ಅಧ್ಯಕ್ಷರು ಜಯಾ ರಮೇಶ್ ಹಾಗೂ...

Read moreDetails

ಬಂಟ್ವಾಳ: ನಕಲಿ ದಾಖಲೆ ಸೃಷ್ಟಿಸಿ ಅಪ್ರಾಪ್ತ ಬಾಲಕನ ವಿವಾಹಕ್ಕೆ ಸಿದ್ಧತೆ: ಅಧಿಕಾರಿಗಳಿಂದ ತಡೆ..!!

ಬಂಟ್ವಾಳ: ಅಪ್ರಾಪ್ತ ಬಾಲಕನೋರ್ವನಿಗೆ ಮದುವೆಗೆ ಸಿದ್ದತೆಯಲ್ಲಿರುವ ವೇಳೆ ಅಧಿಕಾರಿಗಳು ದಾಳಿ ನಡೆಸಿದ ಮದುವೆ ನಡೆಸದಂತೆ ಮುಚ್ಚಳಿಕೆ ಬರೆಸಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಕಜೆಕಾರ್...

Read moreDetails

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ತಲೆಮರೆಸಿಕೊಂಡಿದ್ದ ಪಿಎಫ್ಐ ಕಾರ್ಯಕರ್ತ ಮಡಿಕೇರಿ ಮೂಲದ ತುಫೈಲ್ ಎನ್.ಐ.ಎ ವಶಕ್ಕೆ..!!!

ಪುತ್ತೂರು: ಬೆಳ್ಳಾರೆ ನಿವಾಸಿ, ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ರವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತರಲ್ಲಿ ಓರ್ವನನ್ನು...

Read moreDetails

ಬೆಳ್ತಂಗಡಿ : ನಿರ್ಲಕ್ಷತನದಿಂದ ಕೋವಿ ಸಿಡಿಸಿ ಗಾಯಗೊಳಿಸಿದ ಆರೋಪ : ಅಣ್ಣನ ವಿರುದ್ಧ ತಮ್ಮನಿಂದ ಠಾಣೆಗೆ ದೂರು..!!

ಬೆಳ್ತಂಗಡಿ: ನಿರ್ಲಕ್ಷತನದಿಂದ ವ್ಯಕ್ತಿಯೋರ್ವರು ಪರವಾನಿಗೆ ಹೊಂದಿರುವ ಕೋವಿಯನ್ನು ಸಿಡಿಸಿದ್ದು, ಗಾಯಗೊಂಡಿರುವ ವ್ಯಕ್ತಿ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಬೆಳ್ತಂಗಡಿ ನಿಡ್ಲೆ ನೂಜಿಲ ನಿವಾಸಿ ಡೀಕಯ್ಯ ರವರು...

Read moreDetails

ಪುತ್ತೂರು: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ : ಓರ್ವ ಪೊಲೀಸ್ ವಶಕ್ಕೆ..!!

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ದ್ರವ್ಯ ಸೇವನೆ ಮಾಡಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ವಶ ಪಡಿಸಿಕೊಂಡ ಘಟನೆ ನಡೆದಿದೆ. ಕಬಕ ಗ್ರಾಮ ನೆಹರು ನಗರ ಕಲ್ಲೇಗ...

Read moreDetails

ಕಾರಿಂಜ: ಗಣಿಗಾರಿಕೆ ನಡೆಸಲು ಹೊಸ ತರಹದ ಯೋಜನೆ ನಡೆಸುತ್ತಿರುವ ಆರೋಪ : ಶೀಘ್ರ ಗಣಿಗಾರಿಕಾ ಮುಕ್ತ ಪ್ರದೇಶವೆಂದು ಘೋಷಿಸಲು ಶ್ರೀ ಕಾರಿಂಜೇಶ್ವರ ಕ್ಷೇತ್ರ ಸಂರಕ್ಷಣಾ ಸಮಿತಿ ಆಗ್ರಹ

ಬಂಟ್ವಾಳ: ಶ್ರೀ ಕಾರಿಂಜ ಕ್ಷೇತ್ರದಲ್ಲಿ ಗಣಿಗಾರಿಕೆ ನಡೆಯುತ್ತಿರುವುದನ್ನು ನಿಷೇಧಿಸಬೇಕೆಂದು ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ, ಶ್ರೀ ಕಾರಿಂಜೇಶ್ವರ ಕ್ಷೇತ್ರ ಸಂರಕ್ಷಣಾ ಸಮಿತಿ ಕಳೆದ ಕೆಲ ವರ್ಷಗಳಿಂದ ಹೋರಾಟ...

Read moreDetails
Page 848 of 1701 1 847 848 849 1,701

Recent News

You cannot copy content of this page