ನ್ಯೂಸ್

ಸೂತ್ರಬೆಟ್ಟು : ರಸ್ತೆ ನಿರ್ಮಾಣ ಕಾರ್ಯಾರಂಭ : ಶೀಘ್ರ ಈಡೇರಲಿದೆ ಸ್ಥಳೀಯ ನಿವಾಸಿಗಳ ಹಲವು ವರುಷಗಳ ಬೇಡಿಕೆ

ಪುತ್ತೂರು: ನಗರ ಸಭಾ ವ್ಯಾಪ್ತಿಯ ಸೂತ್ರಬೆಟ್ಟು ಪರಿಸರದ 6 ಮನೆಗಳಿಗೆ ರಸ್ತೆಯ ವ್ಯವಸ್ಥೆ ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದು, ಇನ್ನು ಅವರ ಸಂಕಷ್ಟ ಪರಿಹಾರವಾಗುವ ಮುನ್ಸೂಚನೆ ಸಿಕ್ಕಿದೆ. ಸೂತ್ರಬೆಟ್ಟು...

Read moreDetails

ವಿಟ್ಲ: ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕರು ಉಪಯೋಗಿಸುತ್ತಿದ್ದ ರಸ್ತೆ ಬಂದ್ : ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ ತೆರವುಗೊಳಿಸಿದ ಪ.ಪಂಚಾಯತ್

ವಿಟ್ಲ: ಪಟ್ಟಣ ಪಂಚಾಯತ್ ವ್ಯಾಪ್ತಿಯ ಪರಭವನ ಬಳಿ ಕಳೆದ ಹಲವಾರು ವರ್ಷಗಳಿಂದ ಸಾರ್ವಜನಿಕರು ಉಪಯೋಗಿಸುತ್ತಿದ್ದ ರಸ್ತೆಯನ್ನು ಖಾಸಗಿ ವ್ಯಕ್ತಿ ಮಣ್ಣು ಹಾಕಿ ಬಂದ್ ಮಾಡಿದ್ದರ ವಿರುದ್ಧ ಜಿಲ್ಲಾಧಿಕಾರಿಗಳ...

Read moreDetails

ಬನ್ನೂರು : ಹಲ್ಲೆ ಆರೋಪ : ಇತ್ತಂಡದಿಂದ ಠಾಣೆಗೆ ದೂರು ; ಪ್ರಕರಣ ದಾಖಲು..!!

ಪುತ್ತೂರು: ಬನ್ನೂರಿನ ನೆಕ್ಕಿಲದಲ್ಲಿ ತಂಡದಿಂದ ಹಲ್ಲೆ ನಡೆಸಿರುವುದಾಗಿ ಎರಡು ಕಡೆಯವರು ಆರೋಪ ಮತ್ತು ಪ್ರತ್ಯಾರೋಪ ಮಾಡಿ ಪುತ್ತೂರು ನಗರ ಪೊಲೀಸ್ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಆರೋಪ-ಪ್ರತ್ಯಾರೋಪ...

Read moreDetails

ಮಂಗಳೂರು: ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ವರ್ಗಾವಣೆ : ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಆರ್. ಜೈನ್

ಮಂಗಳೂರು: ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ...

Read moreDetails

ವಿಟ್ಲ : ಬೈಕ್ ಸ್ಕಿಡ್ : ಸವಾರ ಗಂಭೀರ ; ಮಂಗಳೂರು ಆಸ್ಪತ್ರೆಗೆ ಶಿಫ್ಟ್..!!

ವಿಟ್ಲ: ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ ಗಾಯಗೊಂಡ ವಿಟ್ಲದ ಮುಳಿಯದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಕೇಪು ಮರಕ್ಕಿನಿ ನಿವಾಸಿ ಜಯಕುಮಾರ ಎಂದು ಗುರುತಿಸಲಾಗಿದೆ....

Read moreDetails

ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಸಿಎ ವಿಭಾಗದ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಉದ್ದೀಪನ ಕಾರ್ಯಕ್ರಮ

ಪುತ್ತೂರು: ದಿನ ದಿನವೂ ತಂತ್ರಜ್ಞಾನಗಳು ಬೆಳೆಯುತ್ತಲೇ ಹೋಗುತ್ತವೆ. ಪಠ್ಯಕ್ರಮವನ್ನು ಹೊರತುಪಡಿಸಿ ಈ ನೂತನ ವಿಷಯಗಳನ್ನು ನಾವು ಕಲಿಯದೇ ಹೋದರೆ ಸಾಕಷ್ಟು ಹಿಂದುಳಿಯುತ್ತೇವೆ ಎಂದುಪುತ್ತೂರಿನ ಸ್ವಾಯತ್ತ ವಿವೇಕಾನಂದ ಪದವಿ...

Read moreDetails

ಉಗ್ರ ಕೃತ್ಯಗಳಿಗೆ ಬಳಸುತ್ತಿರುವ ಆರೋಪ : ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ಎನ್.ಐ.ಎ ವಶಕ್ಕೆ..!!

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಫ್ರೀಡಂ...

Read moreDetails

ಬೇಕಾಗಿದ್ದಾರೆ: ವಿಟ್ಲದ ಪ್ರಸಿದ್ಧ ಯಮಹ ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್..

ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ., ವಿಟ್ಲ ಪ್ರಸಿದ್ದ ಯಮಹ ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ವಿಟ್ಲ ಪ್ರಸಿದ್ದ ಯಮಹ ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ...

Read moreDetails

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಪುತ್ತೂರು: ಪ್ರತಿಯೊಬ್ಬನೂ ತಮ್ಮ ವೃತ್ತಿ ಜೀವನದಲ್ಲಿ ಯಶಸ್ವಿಯಾಗಲು ಅಥವಾ ಉದ್ಯಮಿಯಾಗಲು ವಿದ್ಯಾರ್ಥಿ ದೆಸೆಯಿಂದಲೇ ಸರಿಯಾದ ವರ್ತನೆ, ಸಾಮಾನ್ಯ ಜ್ಞಾನ ಹಾಗೂ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಅವಶ್ಯಕ ಎಂದು...

Read moreDetails

ಕಡಬ : ಮುಂದುವರಿದ ಕಾಡಾನೆ ಸೆರೆ ಕಾರ್ಯಾಚರಣೆ..!!

ಕಡಬ: ತಾಲೂಕಿನ ವಿವಿಧ ಭಾಗಗಳಲ್ಲಿ ಉಪಳಟ ನೀಡುತ್ತಿರುವ ಕಾಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಾಕಾನೆಗಳ ನೆರವಿನೊಂದಿಗೆ ನಡೆಸುತ್ತಿರುವ ಕಾರ್ಯಾಚರಣೆ ಮೂರನೇ ದಿನವಾದ ಗುರುವಾರವೂ ಮುಂದುವರಿದಿದೆ. ಕಾಡಾನೆಯು...

Read moreDetails
Page 859 of 1701 1 858 859 860 1,701

Recent News

You cannot copy content of this page