ನ್ಯೂಸ್

ಮಾಣಿ: ಬಾನೊಟ್ಟು ಶ್ರೀ ಉಮಾಮಹೇಶ್ವರ ಕ್ಷೇತ್ರದ ಜೀರ್ಣೋದ್ಧಾರ ಕುರಿತು ಧರ್ಮಜಾಗೃತಿ ಅಭಿಯಾನ : ಶಿವರಾತ್ರಿ ವಿಶೇಷ ಭಜನಾ ಕಾರ್ಯಕ್ರಮ

ಮಾಣಿ: ಬಾನೊಟ್ಟು ಶ್ರೀ ಉಮಾಮಹೇಶ್ವರ ಕ್ಷೇತ್ರದ ಜೀರ್ಣೋದ್ಧಾರ ಕುರಿತು ಧರ್ಮಜಾಗೃತಿ ಅಭಿಯಾನದ ಶಿವರಾತ್ರಿ ವಿಶೇಷ ಭಜನಾ ಕಾರ್ಯಕ್ರಮ ಇಂದು ಜರುಗಿತು. ಮಾಣಿ ಸುತ್ತಮುತ್ತಲಿನ ಕುಣಿತ ಭಜನಾ ತಂಡಗಳು...

Read moreDetails

ಬಂಟ್ವಾಳ: ಸ್ನೇಹಿತನಿಗೆ ಚೂರಿ ಇರಿದು ಪರಾರಿಯಾದ ಯುವಕ..!!

ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಫೆ.18 ರಂದು ಮಧ್ಯಾಹ್ನ ಪಾಣೆಮಂಗಳೂರಿನಲ್ಲಿ ನಡೆದಿದೆ. ಪಾಣೆಮಂಗಳೂರು ನೆಹರುನಗರ ನಿವಾಸಿ ಸುಲೈಮಾನ್ ಎಂಬವನಿಗೆ ಆತನ ಸ್ನೇಹಿತ ನಿಸಾರ್ ಚೂರಿದು ಇರಿದು...

Read moreDetails

ದಕ್ಷಿಣ ಕನ್ನಡ: ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಾಸ್ – ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನುವಾರು ಸಾಗಾಣಿಕೆ ಸಂಬಂಧಿಸಿದಂತೆ ಹೇರಲಾಗಿದ್ದ ನಿಷೇಧವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಯಾದ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ. 348 ಗ್ರಾಮಗಳಲ್ಲಿನ 7,036 ಜಾನುವಾರಗಳಲ್ಲಿ ಚರ್ಮ...

Read moreDetails

ಸುರತ್ಕಲ್ : ಯೋಧನ ಕುಟುಂಬಕ್ಕೆ ಸೇರಿದ ಕಟ್ಟಡ ಧ್ವಂಸ ಆರೋಪ : ಅಶೋಕ್ ಕುಮಾರ್ ರೈ ವಿರುದ್ಧ ಟಿವಿ ಚಾನಲ್ ನಲ್ಲಿ ಅಪಪ್ರಚಾರ ; ಸ್ಪಷ್ಟನೆ ನೀಡಿದ ಅಶೋಕ್ ರೈ

ಮಂಗಳೂರಿನ ಸುರತ್ಕಲ್ ಸಮೀಪದ ಬಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯೋಧನ ಪತ್ನಿಗೆ ಸೇರಿರುವ ಕಟ್ಟಡವೊಂದನ್ನು ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರುರಾತ್ರೋರಾತ್ರಿ ಧ್ವಂಸಗೊಳಿಸಿ ಅಟ್ಟಹಾಸ ಮೆರೆದಿದ್ದಾರೆ...

Read moreDetails

ತುಳು ಭಾಷೆಯನ್ನು ಅಧಿಕೃತವಾಗಿಸಬೇಕೆಂದು ಆಗ್ರಹಿಸಿದ ಶಾಸಕ ಯು.ಟಿ. ಖಾದರ್ : ವ್ಯಂಗ್ಯ ವ್ಯಕ್ತಪಡಿಸಿದ ಸಚಿವ ಮಾಧುಸ್ವಾಮಿ ; ವೀಡಿಯೋ ವೈರಲ್ : ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

ವಿಧಾನ ಪರಿಷತ್ ಅಧಿವೇಶನದಲ್ಲಿ ತುಳು ಭಾಷೆಯನ್ನು ಅಧಿಕೃತವಾಗಿಸಬೇಕೆನ್ನುವ ಇಂಗಿತವನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಶಾಸಕ ಯು.ಟಿ. ಖಾದರ್ ಅವರು ವ್ಯಕ್ತಪಡಿಸಿದ್ದು, ಈ ವಿಚಾರಕ್ಕೆ ಸಚಿವ ಮಾಧುಸ್ವಾಮಿ...

Read moreDetails

ವಿಟ್ಲ : ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ..!!

ವಿಟ್ಲ: ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ. ಮೃತರನ್ನು ಆಟೋ ಚಾಲಕ ದಿನೇಶ್ ಬೈರಿಕಟ್ಟೆ (32) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ದಿನೇಶ್...

Read moreDetails

ಬ್ಯಾಂಕ್‌ಗೆ ವಂಚನೆ ಪ್ರಕರಣ – ವಿಟ್ಲ ಮೂಲದ ಮಹಮ್ಮದ್ ಅನ್ವರ್ ಬಂಧನ

ಪುತ್ತೂರು: ಬ್ಯಾಂಕ್ ವೊಂದಕ್ಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಿಟ್ಲ ಮೂಲದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಬೋಳಂತಿಮೊಗರು ನಿವಾಸಿ ಅಬ್ದುಲ್...

Read moreDetails

ಕಡಬ : ಗ್ರಾ.ಪಂ. ಕಛೇರಿಯೊಳಗೆ ಆಗಮಿಸಿ ವೀಡಿಯೋ ಚಿತ್ರೀಕರಣ ; ಯೂಟ್ಯೂಬ್ ಚಾನೆಲ್ ಗೆ ಅಪ್ಲೋಡ್ : ಠಾಣೆಗೆ ದೂರು ನೀಡಿದ ಪಿಡಿಓ ; ವೀಡಿಯೋ ಡಿಲೀಟ್ ಮಾಡಿಸಿದ ಪೊಲೀಸರು

ಕಡಬ: ಗ್ರಾಮ ಪಂಚಾಯತ್ ಕಛೇರಿ ಒಳಗಡೆ ಬಂದು ವೀಡಿಯೋ ಚಿತ್ರೀಕರಣ ಮಾಡಿ ಯೂಟ್ಯೂಬ್ ಚಾನೆಲ್ ಮೂಲಕ ಪ್ರಸಾರ ಮಾಡಿರುವ ಕುರಿತು ಪಿಡಿಓ ದೂರು ನೀಡಿದ ಹಿನ್ನೆಲೆ ಪೊಲೀಸರು...

Read moreDetails

ವಿಟ್ಲ: ಕಾರು ಮತ್ತು ಬೈಕ್ ನಡುವೆ ಅಪಘಾತ : ದ್ವಿಚಕ್ರ ವಾಹನ ಸವಾರನಿಗೆ ಗಾಯ..!!

ವಿಟ್ಲ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ. ಮಾರುತಿ 800 ಕಾರು ಮತ್ತು ಬೈಕ್ ನಡುವೆ ಈ...

Read moreDetails

ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ ಆಯ್ಕೆ

ಪುತ್ತೂರು: ಮಾರ್ಚ್ 8 ಮತ್ತು 9 ರಂದು ವಿಜೃಂಭಣೆಯಿಂದ ನಡೆಯುವ ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ ಹಾಗೂ ಕಾರ್ಯದರ್ಶಿಯಾಗಿ ಅನಿಲ್...

Read moreDetails
Page 865 of 1701 1 864 865 866 1,701

Recent News

You cannot copy content of this page