ನ್ಯೂಸ್

ಕಲ್ಲಡ್ಕ: ಧೂಳುಮಯ ರಸ್ತೆಗೆ ನೀರು : ವಾಹನ ಸವಾರರಿಗೆ ಸಂಕಷ್ಟ ; ಒಂದೇ ದಿನ 7 ಬೈಕ್ ಸ್ಕಿಡ್..!!

ಬಂಟ್ವಾಳ: ಚತುಷ್ಪದ ರಸ್ತೆಯ ಕಾಮಗಾರಿ ನಡೆಸಲಾಗುತ್ತಿದ್ದು, ಈ ಹಿನ್ನೆಲೆ ರಸ್ತೆಯ ತುಂಬೆಲ್ಲಾ ಮಣ್ಣು ಬಿದ್ದು ಧೂಳುಮಯವಾಗಿದೆ. ವಾಹನ ಸವಾರರಿಗೆ, ಸಾರ್ವಜನಿಕರಿಗೆ ಧೂಳಿನಿಂದ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ರಸ್ತೆ...

Read moreDetails

ಮುಂಡೂರು: ಮನೆಯ ಮೇಲ್ಛಾವಣಿ ಕುಸಿತ : ಲಕ್ಷಾಂತರ ರೂ. ನಷ್ಟ..!!

ಪುತ್ತೂರು: ಮುಂಡೂರು ಗ್ರಾಮದ ಪೊನೋನಿ ಲೂಯಿಸ್ ಡಿಸೋಜಾ ಅವರ ಮನೆಯ ಮೇಲ್ಛಾವಣಿ ಕುಸಿದಿದ್ದು, ಸುಮಾರು 1 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಯ...

Read moreDetails

ಪುತ್ತೂರು: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಕಚ್ಚಿದ ಪ್ರಕರಣ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೋರ್ವರೊಂದಿಗೆ ಗಲಾಟೆ ಮಾಡಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮುಡ್ನೂರು ಗ್ರಾಮದ ಬೀರ್ನಹಿತ್ತಿಲು...

Read moreDetails

ಮಂಗಳೂರು: ನರ್ಸಿಂಗ್ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆ : ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಫ್.ಐ.ಆರ್. ದಾಖಲು

ಮಂಗಳೂರು: ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್...

Read moreDetails

(ಫೆ.18) ಶ್ರೀ ಧೂಮಾವತಿ ಯುವಕ ಮಂಡಲ ರಿ. ಜುಮಾದಿಪಲ್ಕೆ-ಪಡ್ನೂರು ಆಶ್ರಯದಲ್ಲಿ ‘ಸಮನ್ವಯ ಟ್ರೋಫಿ’ : ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಶ್ರೀ ಧೂಮಾವತಿ ಯುವಕ ಮಂಡಲ ರಿ. ಜುಮಾದಿಪಲ್ಕೆ-ಪಡ್ನೂರು ಇದರ ಆಶ್ರಯದಲ್ಲಿ, ದಿ. ವಾಸು ನಾಯ್ಕ್ ಮುಂಡಾಜೆ ಮತ್ತು ದಿ. ಡೊಂಬಯ್ಯ ಗೌಡ ಕಡ್ತಿಮಾರ್ ರವರ ಸ್ಮರಣಾರ್ಥ...

Read moreDetails

ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳು ನಡೆಸುತ್ತಿರುವ ಮಾಹಿತಿ : ಉಜಿರೆಯ ಲಾಡ್ಜ್ ಗಳಿಗೆ ಪೊಲೀಸ್ ದಾಳಿ..!!

ಬೆಳ್ತಂಗಡಿ: ತಾಲೂಕಿನ ಉಜಿರೆಯ ಕೆಲವು ಲಾಡ್ಜ್ ಗಳಲ್ಲಿ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಫೆ.6 ರಂದು ರಾತ್ರಿ ಪೊಲೀಸರು...

Read moreDetails

ಮಂಗಳೂರು: ವಿಷಾಹಾರ ಸೇವನೆ : 100ಕ್ಕೂ ಅಧಿಕ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ ; ಆಸ್ಪತ್ರೆಗೆ ದಾಖಲು

ಮಂಗಳೂರಿನ ಶಕ್ತಿನಗರದಲ್ಲಿರುವ ಖಾಸಗಿ ಆಸ್ಪತ್ರೆಯ ಸಿಟಿ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆಯಿಂದ 100ಕ್ಕೂ ಅಧಿಕ ವಿದ್ಯಾರ್ಥಿನಿಯರುತೀವ್ರ ಅಸ್ವಸ್ಥಗೊಂಡಿದ್ದು, ಕೆಎಂಸಿ, ಸಿಟಿ ಆಸ್ಪತ್ರೆ ಸೇರಿ ನಗರದ...

Read moreDetails

ಮಂಗಳೂರು: ಜ್ಯುವೆಲ್ಲರಿ ಶಾಪ್ ಸಿಬ್ಬಂದಿ ಹತ್ಯೆ ಪ್ರಕರಣ : ಪೊಲೀಸರಿಂದ ಶಂಕಿತನ ಪೋಟೋ ಬಿಡುಗಡೆ

ಮಂಗಳೂರು: ನಗರದ ಹಂಪನಕಟ್ಟೆಯ ಜ್ಯುವೆಲ್ಲರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ...

Read moreDetails

ವಿಟ್ಲ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದು ಪರಾರಿ..!!

ವಿಟ್ಲ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಖದೀಮರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಸಮೀಪದ ಕಾನತ್ತಡ್ಕ ಎಂಬಲ್ಲಿ ನಡೆದಿದೆ. ಕಾನತ್ತಡ್ಕ ಶಾಲೆಯ...

Read moreDetails

ಕರ್ನಾಟಕ ಬ್ಯಾಂಕ್ ನೇಮಕಾತಿಯಲ್ಲಿ ಆಯ್ಕೆಯಾಗಿರುವ ‘ವಿದ್ಯಾಮಾತಾ ಅಕಾಡೆಮಿ’ಯ ವಿದ್ಯಾರ್ಥಿ ಸುಳ್ಯದ ನಿರಂಜನ್ ಜೆ.ರವರಿಗೆ ಸನ್ಮಾನ

ಸುಳ್ಯ ತಾಲೂಕು ಸಂಪಾಜೆಯ ನಿರಂಜನ್ ಜೆ ರವರು ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ 'ವಿದ್ಯಾಮಾತಾ ಅಕಾಡೆಮಿ'ಯಲ್ಲಿ ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ಪಡೆದು 2022-23...

Read moreDetails
Page 876 of 1702 1 875 876 877 1,702

Recent News

You cannot copy content of this page