ನ್ಯೂಸ್

ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

ಪುತ್ತೂರು: ಭಾರೀ ಗಾಳಿ ಮಳೆಗಳಿಂದ ಮನೆ ಹಾನಿಗೊಂಡು ಸಂಕಷ್ಟಕ್ಕೆ ಸಿಲುಕಿದ್ದ ವಿಧವೆ ಮಹಿಳೆಯ ನೆರವಿಗೆ ವಿಜಯ ಸಾಮ್ರಾಟ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಹಜ್ ರೈ ಬಳಜ್ಜ ಧಾವಿಸಿ...

Read moreDetails

ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

https://youtu.be/Q0Jq7rqN7-c?si=qLGYvI19Zx6GBD1f ಪುತ್ತೂರು: ಹೈದರಾಬಾದ್‌ನಲ್ಲಿ ಮೇ 8, 9, 10ರಂದು ನಡೆದ 'ಪವರ್ ಆಫ್ ಯಂಗ್' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್...

Read moreDetails

ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

https://youtu.be/Q0Jq7rqN7-c?si=qm35r4gCRwHol9pk ಪುತ್ತೂರು: ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಮೇ.12 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಮೃತ್ಯುಂಜಯ ಸೂಕ್ತ ಜಪ ನಡೆಯಲಿದೆ. ಶಾಸಕ...

Read moreDetails

(ಮೇ.12): ಇಂದು ವಿದ್ಯುತ್ ನಿಲುಗಡೆ..!!

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಕೆಮ್ಮಾಯಿ ಮತ್ತು ವಾಟರ್ ಸಪ್ಲೈ ಫೀಡರ್‌ನಲ್ಲಿ ಮೇ12...

Read moreDetails

ಅಪ್ರಾಪ್ತ ವಯಸ್ಕಳನ್ನು ಗರ್ಭವತಿಯನ್ನಾಗಿಸಿದ ಪ್ರಕರಣ: ಸಾಲ್ಮರದ ತರುಣ್‌ಗೆ ಜಾಮೀನು ಮಂಜೂರು..!!

ಪುತ್ತೂರು: ಅಪ್ರಾಪ್ತ ವಯಸ್ಕಳನ್ನು ಗರ್ಭವತಿಯನ್ನಾಗಿಸಿದ ಆರೋಪದಡಿ ಪೊಲೀಸರಿಂದ ಬಂಧಿತನಾಗಿದ್ದ ಸಾಲ್ಮರ ನಿವಾಸಿ ತರುಣ್ ಎಂಬಾತನಿಗೆ ಮಂಗಳೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಘಟನೆಯ ವಿವರ:ತನ್ನ ಅಪ್ರಾಪ್ತ ವಯಸ್ಸಿನ...

Read moreDetails

ಸಹಾಯಕ ಕಮಿಷನರ್ ಕಚೇರಿಯ ನಿವೃತ್ತ ಚಾಲಕ ನಿಧನ..!!

https://youtu.be/Q0Jq7rqN7-c?si=x654QSFkEukAi5i2 ಪುತ್ತೂರು: ಪುತ್ತೂರು ಸಹಾಯಕ ಕಮಿಷನರ್ ಕಚೇರಿಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪರ್ಲಡ್ಕ ನಿವಾಸಿ ಶ್ರೀಧರ್ ಮಣಿಯಾನಿ (73) ಅವರು ಹೃದಯಾಘಾತದಿಂದ ಮೇ 10ರಂದು ರಾತ್ರಿ...

Read moreDetails

ಪೋಷಕರು ಮಕ್ಕಳನ್ನು ಸುಸಂಸ್ಕೃತರನ್ನಾಗಿ ರೂಪಿಸಬೇಕು – ಡಾ. ಧನಂಜಯ ಕುಂಬ್ಳೆ..!

ಪುತ್ತೂರು, ಮೇ 10: ಶ್ರೇಷ್ಠ ವಿಚಾರಗಳನ್ನು ಗಳಿಸಿಕೊಳ್ಳುವ ಕಾರ್ಯ ಉಪನಯನ ಸಂಸ್ಕಾರದ ನಂತರ ಆರಂಭವಾಗುತ್ತದೆ. ಪೋಷಕರು ಮಕ್ಕಳಿಗೆ ಒಳ್ಳೆಯ ಸಂಸ್ಕಾರಗಳನ್ನು ನೀಡಿ ಬದುಕಿನಲ್ಲಿ ಮುನ್ನಡೆಯಲು ಪ್ರೇರೇಪಿಸಬೇಕು.ನಮ್ಮ ಪಠ್ಯಕ್ರಮಗಳಲ್ಲಿ...

Read moreDetails

ಬೆಳ್ತಂಗಡಿ: ಕ್ಯಾಂಟಿನ್ ಕೋಣೆಯೊಳಗೆ ವೇಶ್ಯಾವಾಟಿಕೆ: ಪ್ರಕರಣ ದಾಖಲು..!!

https://youtu.be/Q0Jq7rqN7-c?si=Gm-ANjuStr085RGW ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ “ಪವನ್” ಹೆಸರಿನ ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸರು...

Read moreDetails

ಕಾರು ಪಲ್ಟಿ : ನಾಲ್ವರಿಗೆ ಗಾಯ..!!

ಕನಕಮಜಲು ಸಮೀಪ ಕಾರು ಒಂದು ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಸುಳ್ಯ ಕಡೆಯಿಂದ ಪುತ್ತೂರು...

Read moreDetails

ವಿಟ್ಲದಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ: 679 ಕೆಜಿ ಅಕ್ಕಿ ವಶ..!!

https://youtu.be/Q0Jq7rqN7-c?si=iT9T5BzaPZ66PPsh ಬಂಟ್ವಾಳ ತಾಲೂಕಿನ ವಿಟ್ಲ ಕಸಬಾ ಗ್ರಾಮದ ಶಿವಾಜಿ ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಇಟ್ಟಿದ್ದ ಪ್ರಕರಣವನ್ನು ಆಹಾರ ಇಲಾಖೆ ಹಾಗೂ ಪೊಲೀಸರು ಪತ್ತೆಹಚ್ಚಿದ್ದಾರೆ. ಆಹಾರ...

Read moreDetails
Page 93 of 1729 1 … 92 93 94 … 1,729

Recent News

You cannot copy content of this page