ನ್ಯೂಸ್

ಕುಂಬ್ರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

ಪುತ್ತೂರು: ಮಹಿಳೆಯೋರ್ವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬ್ರದಲ್ಲಿ ನಡೆದಿದೆ. ನಬೀಸ ಎಂಬವರು ನ.25 ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ನ.26...

Read moreDetails

ಮಂಗಳೂರು: ಹಿಂದೂ ಯುವತಿ ಜೊತೆ ಬಸ್ ನಲ್ಲಿ ಪ್ರಯಾಣ: ಯುವಕನ ಮೇಲೆ ತಂಡದಿಂದ ಹಲ್ಲೆ ಆರೋಪ : ಪ್ರಕರಣ ದಾಖಲು..!!

ಮಂಗಳೂರು : ಹಿಂದೂ ಯುವತಿಯೊಂದಿಗೆ ಬಸ್‌ನಲ್ಲಿ ಒಂದೇ ಸೀಟಿನಲ್ಲಿ ಕುಳಿತು ಪ್ರಯಾಣಿಸಿದ್ದ ಎಂದು ಆರೋಪಿಸಿ ಯುವಕರ ತಂಡವೊಂದು ವಿದ್ಯಾರ್ಥಿ ಸೈಯದ್‌ ರಶೀಮ್‌ ಉಮರ್‌ (20) ಎಂಬಾತನಿಗೆ ಹಲ್ಲೆ...

Read moreDetails

ಮಡಂತ್ಯಾರು: ಬೈಕ್-ರಿಕ್ಷಾ-ಲಾರಿ ನಡುವೆ ಸರಣಿ ಅಪಘಾತ : ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿ ಮೃತ್ಯು..!!

ಬಂಟ್ವಾಳ: ಸರಣಿ ಅಪಘಾತದಲ್ಲಿ ಮಡಂತ್ಯಾರು ಕಾಲೇಜಿನ ವಿದ್ಯಾರ್ಥಿ ಮೃತಪಟ್ಟ ಘಟನೆ ಮಚ್ಚಿನ ಗ್ರಾಮದ ಮಾರಿಗುಡಿ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ರಕ್ಷಿತ್ ಎಂದು ಗುರುತಿಸಲಾಗಿದೆ. ಮಡಂತ್ಯಾರಿನಿಂದ ಬಳ್ಳಮಂಜ...

Read moreDetails

ಕಾಂಗ್ರೆಸ್‌ ಸಭೆಯಲ್ಲಿ ಹೃದಯಾಘಾತ : ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ

ಬೆಂಗಳೂರು: ಬೀದರ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಖಾಸಗಿ ರೆಸಾರ್ಟ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯುವಾಗಲೇ ಶ್ರೀಶೈಲಪ್ಪ...

Read moreDetails

ಕತಾರ್ ‘ಫಿಫಾ ವರ್ಲ್ಡ್ ಕಪ್’ ಮೆಡಿಕಲ್ ತಂಡಕ್ಕೆ ತುಳುನಾಡಿನ ಮಹಿಳೆ ಆಯ್ಕೆ..

ಮಂಗಳೂರು: ಕತಾರ್ ದೇಶದಲ್ಲಿ ನಡೆಯುತ್ತಿರುವ 'ಫಿಫಾ ವಿಶ್ವಕಪ್' ಮೆಡಿಕಲ್ ತಂಡದೊಂದಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ...

Read moreDetails

ಮಾಣಿ: ಕರ್ನಾಟಕ ಪ್ರೌಢ ಶಾಲೆಯಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

ಬಂಟ್ವಾಳ: ಸ್ವಸ್ಥ ಸಮಾಜ ನಿರ್ಮಾಣದ ಗುರಿ ಯುವ ಜನಾಂಗಕ್ಕೆ ಇರಬೇಕು. ಸ್ವಸ್ಥ ಆರೋಗ್ಯ, ಸ್ವಸ್ಥ ಮನಸ್ಸು ಮತ್ತು ಸ್ವಸ್ಥ ಶರೀರದಿಂದ ಇದು ಸಾಧ್ಯ ಎಂದು ಮಾಣಿ ಗ್ರಾಮ...

Read moreDetails

ಕುಂಬ್ರ: ಬಸ್ ತಂಗುದಾಣಕ್ಕೆ ವಾಹನ ಡಿಕ್ಕಿಯಾಗಿ ಹಾನಿ..!!

ಪುತ್ತೂರು: ಕುಂಬ್ರ ಜಂಕ್ಷನ್‌ನಲ್ಲಿರುವ ಪ್ರಯಾಣಿಕರ ಬಸ್ ತಂಗುದಾಣಕ್ಕೆ ವಾಹನವೊಂದು ಡಿಕ್ಕಿ ಹೊಡೆದ ಹಿನ್ನೆಲೆ ತಂಗುದಾಣದ ಮೇಲ್ಬಾವಣಿಗೆ ಹಾನಿಯುಂಟಾದ ಘಟನೆ ನ.24 ರಂದು ರಾತ್ರಿ ನಡೆದಿದೆ. ಮಾಣಿ ಮೈಸೂರು...

Read moreDetails

ಕೊಲೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಸಹಕರಿಸುವಂತೆ ಪೊಲೀಸರಿಂದ ಮನವಿ

ಮಂಗಳೂರು: ಮುಲ್ಕಿಯಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಸಹಕರಿಸಲು‌ ಪೊಲೀಸರು ಮನವಿ ಮಾಡಿದ್ದಾರೆ. ಮುಲ್ಕಿ ಪೊಲೀಸ್‌ ಠಾಣೆ ಮೊಕದ್ದಮೆ ಸಂ. 38/2020 ಕಲಂ...

Read moreDetails

ದಕ್ಷಿಣ ಕನ್ನಡ: ಡಿ.1 ರಿಂದ ಆಟೋ ರಿಕ್ಷಾ ಪರಿಷ್ಕೃತ ಪ್ರಯಾಣ ದರ ಜಾರಿ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳ ಪ್ರಯಾಣ ದರವನ್ನು ಪರಿಷ್ಕರಿಸಲಾಗಿದ್ದು, ಹೊಸ ದರಗಳು ಡಿಸೆಂಬರ್ 1 ರಿಂದ ಜಾರಿಗೆ ಬರಲಿವೆ. ಈ ಬಗ್ಗೆ ದ.ಕ.ಜಿಲ್ಲಾ ಸಾರಿಗೆ ಪ್ರಾಧಿಕಾರದ...

Read moreDetails

ಮಂಗಳೂರು ಬಾಂಬ್ ಬ್ಲಾಸ್ಟ್ ನಲ್ಲಿ ಗಾಯಗೊಂಡ ಆಟೋ ಚಾಲಕನನ್ನು ಭೇಟಿಯಾದ ಸಚಿವ ಸುನೀಲ್ ಕುಮಾರ್, ವಿ.ಹಿಂ.ಪ. ಮುಖಂಡ ಶರಣ್ ಪಂಪ್ವೆಲ್

ಮಂಗಳೂರು: ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಆಟೋ ಚಾಲಕ ಉಜ್ಜೋಡಿ ನಿವಾಸಿ ಪುರುಷೋತ್ತಮ್ ರನ್ನು ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹಾಗೂ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್...

Read moreDetails
Page 951 of 1703 1 950 951 952 1,703

Recent News

You cannot copy content of this page