ನ್ಯೂಸ್

ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಕಾಸ್ ಪುತ್ತೂರು ನೇಮಕ

ಭಾರತೀಯ ಜನತಾ ಪಾರ್ಟಿಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಕಾಸ್ ಪುತ್ತೂರು ರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇಮಕ ಮಾಡಿದ್ದಾರೆ....

Read moreDetails

ಬೆಳ್ತಂಗಡಿ: ಬೈಕ್ ಸ್ಕಿಡ್ : ಬೈಕ್ ಸವಾರ ಮೃತ್ಯು..!!

ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ನಡೆದಿದೆ....

Read moreDetails

ಸುಳ್ಯ: ಗೋಣಿ ಚೀಲದಲ್ಲಿ ಮೃತದೇಹ ಪತ್ತೆಯಾದ ಪ್ರಕರಣ: ತನಿಖೆಗೆ 4 ತಂಡ ರಚನೆ

ಸುಳ್ಯ: ಸಮೀಪದ ಬೀರಮಂಗಲದ ಬಾಡಿಗೆ ಮನೆಯೊಂದರಲ್ಲಿ ಗೋಣಿ ಚೀಲದಲ್ಲಿ ಯುವತಿಯ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಮೃತ ಯುವತಿಯ ಗುರುತು ಇನ್ನೂ...

Read moreDetails

ಪುತ್ತೂರು: ಕೆರೆಗೆ ಬಿದ್ದು ಮಹಿಳೆ ಮೃತ್ಯು..!!

ಪುತ್ತೂರು: ಮಹಿಳೆಯೊಬ್ಬರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ವೀರಮಂಗಲ ಸಮೀಪ ನಡೆದಿದೆ. ವೀರಮಂಗಲ ನಿವಾಸಿ ಕೃಷ್ಣಪ್ಪ ಎಂಬವರ ಪತ್ನಿ ಅಕ್ಕಮ್ಮ ಮೃತ ಮಹಿಳೆ. ಅಕ್ಕಮ್ಮ ಅವರು ಬೆಳಿಗ್ಗೆ...

Read moreDetails

ವಿಟ್ಲ: ಎಸ್ಐ ಸಂದೀಪ್ ಕುಮಾರ್ ನೇತೃತ್ವದಲ್ಲಿ ಭರ್ಜರಿ ಭೇಟೆ :; ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ವಶಕ್ಕೆ..!!

ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ಳಂಬೆಳಗ್ಗೆ ವಿಟ್ಲ ಸಮೀಪದ ಬೋಳಂತೂರಿನಲ್ಲಿ ನಡೆದಿದೆ....

Read moreDetails

ಬೆಳ್ತಂಗಡಿ: ಕೆ.ಎಸ್.ಆರ್.ಟಿ.ಸಿ ಬಸ್-ಬೊಲೆರೋ ಕಾರಿನ ನಡುವೆ ಅಪಘಾತ :; ಓರ್ವ ಬಲಿ, ಏಳು ಮಂದಿಗೆ ಗಂಭೀರ ಗಾಯ..!!

ಬೆಳ್ತಂಗಡಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೊಲೆರೋ ಕಾರಿನ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಏಳುಮಂದಿ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಧರ್ಮಸ್ಥಳದ ಕುದ್ರಾಯ...

Read moreDetails

ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಶುಭಕೋರಿ ಬ್ಯಾನರ್ ಅಳವಡಿಸಿದ ನಾರ್ಶದ ‘ಡೀಸೆಂಟ್ ಫ್ರೆಂಡ್ಸ್’ : ಕೊಳ್ನಾಡಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂದೇಶ

ವಿಟ್ಲ: ಹಿಂದೂಗಳ ಧಾರ್ಮಿಕ ಕಾರ್ಯಕ್ರಮಕ್ಕೆ ಮುಸ್ಲಿಂ ಸಂಘಟನೆಯ ಕಾರ್ಯಕರ್ತರು ಶುಭಕೋರಿ ಬ್ಯಾನರ್ ಅಳವಡಿಸಿದ್ದು, ಸದ್ಯ ಆ ಬ್ಯಾನರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬಂಟ್ವಾಳ ತಾಲೂಕು ವಿಟ್ಲ...

Read moreDetails

‘ಅನ್ಯಮತೀಯರಿಗೆ ವ್ಯಾಪಾರ ವಹಿವಾಟು ನಿಷೇಧ’ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ಯಾನರ್ ಅಳವಡಿಸಿದ ಹಿಂ.ಜಾ.ವೇ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿಯ ಜಾತ್ರೋತ್ಸವ ಸಂದರ್ಭದಲ್ಲಿ ದೇವಾಲಯದ ವಠಾರದಲ್ಲಿ ಅನ್ಯಮತೀಯರಿಗೆ ವ್ಯಾಪಾರ ವಹಿವಾಟುಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಹಿಂದೂ ಜಾಗರಣ ವೇದಿಕೆ ಸುಬ್ರಹ್ಮಣ್ಯ ಘಟಕದ...

Read moreDetails

ಮಂಗಳೂರು: ಬ್ಲಾಸ್ಟ್ ನಲ್ಲಿ ಗಾಯಗೊಂಡಿದ್ದ ಆಟೋಚಾಲಕನಿಗೆ ಗೃಹಸಚಿವರಿಂದ ಹಣಕಾಸಿನ ನೆರವು

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಸಂದರ್ಭ ಗಾಯಗೊಂಡಿದ್ದ ಆಟೋ ಚಾಲಕನನ್ನು ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದು, ಈ ವೇಳೆ ವೈಯುಕ್ತಿಕವಾಗಿ 50...

Read moreDetails

ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ರವರ 97ನೇ ಜಯಂತಿ ಆಚರಣೆ

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ನ.23 ರಂದು ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ರವರ 97 ನೇ ಜಯಂತಿಯನ್ನು ಆಚರಿಸಲಾಯಿತು. ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಜಯರಾಮ...

Read moreDetails
Page 953 of 1703 1 952 953 954 1,703

Recent News

You cannot copy content of this page