ನ್ಯೂಸ್

ಶ್ರದ್ಧಾ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿಯ ರಣರಾಗಿಣಿ ಶಾಖೆಯಿಂದ ಪುತ್ತೂರಿನಲ್ಲಿ ಆಂದೋಲನ

ಪುತ್ತೂರು: ನಮ್ಮ ದೇಶದಲ್ಲಿ ಲವ್ ಜಿಹಾದ್ ನಿಂದಾಗಿ ನಮ್ಮ ಹಿಂದೂ ಸ್ತ್ರೀ ಯರು ಬಲಿಯಾಗುತ್ತಿದ್ದಾರೆ. ಶ್ರದ್ದಾಳನ್ನು ಕೊಲೆ ಮಾಡಿ 35 ತುಂಡುಗಳಾಗಿ ಮಾಡಿದ ಆಫ್ತಾಬ್ ಗೆ ಗಲ್ಲು...

Read moreDetails

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿ ಅನಾರೋಗ್ಯಕ್ಕೊಳಗಾಗಿರುವ ಮಹಿಳೆಗೆ ನೀರಿನ ಹಾಸಿಗೆ ವಿತರಣೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದ ಅಡಿಯಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಸೀತಾ ಕಲ್ಲಡ್ಕ ರವರಿಗೆ ನೀರಿನ ಹಾಸಿಗೆ ವಿತರಣೆ ಮಾಡಲಾಯಿತು. ಈ...

Read moreDetails

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದಲ್ಲಿ ಚಿಣ್ಣರ ಕ್ರೀಡೋತ್ಸವ-2022

ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ ಎಳೆಯ ಮಕ್ಕಳಲ್ಲಿ ಚೈತನ್ಯ ತುಂಬುವ ಸಲುವಾಗಿ ಪೂರ್ವ ಪ್ರಾಥಮಿಕ ವಿಭಾಗ – ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳಿಗೆ ಹಾಗೂ...

Read moreDetails

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಾಟ : ಇಬ್ಬರ ಬಂಧನ

ಮಂಗಳೂರು: ಬಳಕೆಗೆ ಸಿದ್ದವಾಗಿದ್ದ 39 ಲಕ್ಷ ರೂ. ಮೌಲ್ಯದ 132 ಸಂಸ್ಕರಿಸಿದ ಗಾಂಜಾ ಹೊಂದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳದ...

Read moreDetails

(ಜ.15) ಪಡ್ದಾಯೂರು: ಮ್ಯಾಟ್ ಕಬಡ್ಡಿ ಪಂದ್ಯಾಟ ‘ರುದ್ರನೇತ್ರ ಮಿತ್ರವೃಂದ ಟ್ರೋಫಿ-2023’

ಪುತ್ತೂರು: ರುದ್ರನೇತ್ರ ಮಿತ್ರವೃಂದ ರಿ. ಪಡ್ದಾಯೂರು ವತಿಯಿಂದ 58 ಕೆ.ಜಿ. ವಿಭಾಗದ ಪುರುಷರ 40 ತಂಡಗಳ ಪ್ರೊ ಮಾದರಿಯ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ 'ರುದ್ರನೇತ್ರ ಮಿತ್ರವೃಂದ...

Read moreDetails

ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಬಿ.ಲಿಖಿತಾ ರೈ ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕರ್ನಾಟಕ, ಹಾಗೂ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಇವರ ಜಂಟಿ ಆಶ್ರಯದಲ್ಲಿ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 13, 14ರಂದು ಕರ್ನಾಟಕ ಆಂಧ್ರ...

Read moreDetails

ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ಮಲತಂದೆಯಿಂದ ಅತ್ಯಾಚಾರ : ಆರೋಪಿಯ ಬಂಧನ

ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ನಡೆಸಿ ಗರ್ಭಾವತಿಯನ್ನಾಗಿ ಮಾಡಿದ ಮಲತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ....

Read moreDetails

ವಿಟ್ಲ : ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ‘Inspire-2022/23’ ಸಾಂಸ್ಕೃತಿಕ ಸ್ಪರ್ಧೆಗಳು

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜು ತನ್ನ ಶೈಕ್ಷಣಿಕ ಅವಧಿಯ 50ನೇ ವರ್ಷವನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ Inspire-2022/23 (ಸಾಂಸ್ಕೃತಿಕ/ಕ್ರೀಡಾ ಸ್ಪರ್ಧೆಗಳು )...

Read moreDetails

ವಿಟ್ಲ: ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ.!!

ವಿಟ್ಲ: ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ವಿಟ್ಲ ಮೇಗಿನಪೇಟೆಯಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ, ಬೈಕ್ ಡಿಕ್ಕಿ ಹೊಡೆದಿದ್ದು, ಘಟನೆಯಿಂದಾಗಿ...

Read moreDetails

ಮಂಗಳೂರು: ಹೂವಿನ ಅಂಗಡಿಯಿಂದ ಲಕ್ಷಾಂತರ ರೂ. ನಗದು, ಡಿವಿಆರ್ ಕಳವು : ಪ್ರಕರಣ ದಾಖಲು

ಮಂಗಳೂರು: ಕೆ.ಎಸ್‌. ರಾವ್‌ ರಸ್ತೆಯ ನಲಪಾಡ್‌ ಅಪ್ಸರಾ ಚೇಂಬರ್ಸ್‌ ಕಟ್ಟಡದ ನೆಲ ಮಹಡಿಯಲ್ಲಿರುವ ಹೂವಿನ ಅಂಗಡಿಯಿಂದ 9 ಲಕ್ಷ ರೂ. ಮತ್ತು ಸಿಸಿ ಕ್ಯಾಮರಾ ಡಿವಿಆರ್‌ ಕಳ್ಳತನ...

Read moreDetails
Page 959 of 1703 1 958 959 960 1,703

Recent News

You cannot copy content of this page