ನ್ಯೂಸ್

ಸುಳ್ಯ: ಲಾರಿ, ಬಸ್ ನಡುವೆ ಡಿಕ್ಕಿ: ಹಲವರಿಗೆ ಗಾಯ :; ರಾಡ್ ಕತ್ತರಿಸಿ ಚಾಲಕನನ್ನು ಹೊರ ತೆಗೆದ ಸ್ಥಳೀಯರು

ಸುಳ್ಯ: ಕಲ್ಲುಗುಂಡಿಯ ಕಡಪಾಲದಲ್ಲಿ ಲಾರಿ ಮತ್ತು ಬಸ್‌ ನಡುವೆ ಡಿಕ್ಕಿ ಸಂಭವಿಸಿ ಆರಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಬಸ್-ಲಾರಿ ನಡುವೆ ಸಿಕ್ಕಿ...

Read moreDetails

(ನ.19- 23) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂಭ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಕಾರ್ತಿಕ ಮಾಸದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು...

Read moreDetails

ಮಾಣಿ: ಕರ್ನಾಟಕ ಪದವಿಪೂರ್ವ ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ

ಕರ್ನಾಟಕ ಪದವಿಪೂರ್ವ ವಿದ್ಯಾಲಯ ಮಾಣಿಯಲ್ಲಿ ಮಕ್ಕಳ ದಿನಾಚರಣೆಯ ಕಾರ್ಯಕ್ರಮ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆಯವರ ಅಧ್ಯಕ್ಷತೆಯಲ್ಲಿ ಜರುಗಿತು. ಗ್ರಾಮ ಪಂಚಾಯತ್ ಸದಸ್ಯ ಸುದೀಪ್...

Read moreDetails

ಮುಡಿಪು ಭಾರತಿ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹ ಮಿಲನ

ಬಂಟ್ವಾಳ: 1948ರಲ್ಲಿ ಪ್ರಾರಂಭವಾದ ಬಂಟ್ವಾಳ ತಾಲೂಕು ಕುರ್ನಾಡು ಗ್ರಾಮದ ಮುಡಿಪು ಶ್ರೀ ಭಾರತಿ ಅನುದಾನಿತ ಹಿ.ಪ್ರಾ.ಶಾಲೆ 2023ರಲ್ಲಿ ಅಮೃತ ಮಹೋತ್ಸವ ಆಚರಿಸಲಿದೆ. ಇದಕ್ಕೆ ಪೂರ್ವಭಾವಿಯಾಗಿ ಹಳೆ ವಿದ್ಯಾರ್ಥಿಗಳ...

Read moreDetails

ಹಿರಿಯರ ಕ್ರೀಡಾಕೂಟ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ ವೆಂಕಟೇಶ್ ಪ್ರಸಾದ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು,ಸುಳ್ಯ ಹಾಗೂ ಕಡಬ ತಾಲೂಕುಗಳ ಹಿರಿಯರ ಕ್ರೀಡಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥಾ ಕ್ರೀಡಾಂಗಣದಲ್ಲಿ ನಡೆದ ಹಿರಿಯರ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ...

Read moreDetails

ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ವಿಟ್ಲ: ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿ...

Read moreDetails

ಮಾಣಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಮಾಣಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಕಾರ್ಯಕ್ರಮ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆಯವರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರಾದ...

Read moreDetails

ಬೆಳಿಯೂರುಕಟ್ಟೆ: ಭರತನಾಟ್ಯ ಕಲಿಕಾ ತರಗತಿಯ ಉದ್ಘಾಟನೆ

ಬಲ್ನಾಡು : ಬೆಳಿಯೂರುಕಟ್ಟೆ ಸಾಜ ಶ್ರೀದುರ್ಗಾ - ವೆಂಕಟರಮಣ ಭಜನಾ ಮಂದಿರದ ಬಳಿ ಇರುವ ಸಮುದಾಯದ ಭವನದಲ್ಲಿ ವಿದೂಷಿ ಕಾವ್ಯ ಪೆರ್ಲ ಇವರ ನೇತೃತ್ವದಲ್ಲಿ ಭರತನಾಟ್ಯ ಕಲಿಕಾ...

Read moreDetails

ಬಂಟ್ವಾಳ: ಸಿಡಿಲು ಬಡಿದು ಬಾಲಕ ಮೃತ್ಯು..!!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿನ್ನೆ ರಾತ್ರಿ ಭಾರೀ ಸಿಡಿಲು ಸಹಿತ ಮಳೆ ಸುರಿದಿದ್ದು, ಸಿಡಿಲಿನ ಆಘಾತಕ್ಕೆ ಬಾಲಕನೋರ್ವ ಬಲಿಯಾದ ಘಟನೆ ಬಂಟ್ವಾಳ ಕರಿಯಂಗಳ...

Read moreDetails

ವಿಟ್ಲ: ಆಟೋ ಚಾಲಕನಿಗೆ ಹಲ್ಲೆ ನಡೆಸಿದ ವಿಚಾರ : ಮೂವರ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಆಟೋ ಚಾಲಕನಿಗೆ ತಂಡವೊಂಡು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಟೋ ಚಾಲಕ, ಬೋಳಂತೂರು ನಾಡಾಜೆ ನಿವಾಸಿ ಶಾಕೀರ್...

Read moreDetails
Page 962 of 1703 1 961 962 963 1,703

Recent News

You cannot copy content of this page