ನ್ಯೂಸ್

ಅಗ್ನಿಪಥ್ ನೇಮಕಾತಿಯ ಲಿಖಿತ ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆಹೋರಾತ್ರಿ ಒಂದು ವಾರದ ತರಬೇತಿ : ಅಗ್ನಿವೀರನಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ವೈಭವ್ ನಾಣಯ್ಯ ಆಯ್ಕೆ

ಅಗ್ನಿಪಥ್ ಸೇನಾ ರ‍್ಯಾಲಿಯಲ್ಲಿ ಉತ್ತೀರ್ಣರಾಗಿರುವ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಭಾಗದ ಒಟ್ಟು 18 ಅಭ್ಯರ್ಥಿಗಳಿಗೆ ಅಂತಿಮ ಹಂತದ ಲಿಖಿತ ಪರೀಕ್ಷೆಯ ತರಬೇತಿಯನ್ನು ಉಚಿತವಾಗಿ...

Read moreDetails

ಬಂಟ್ವಾಳ: ಸಾಲ ಕೇಳಿದಾಗ ಹಣವಿಲ್ಲ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ : ಮೂವರ ಬಂಧನ

ಬಂಟ್ವಾಳ : ಸಾಲ ಕೇಳಿದಾಗ ಇಲ್ಲ ಅಂದದ್ದಕ್ಕೆ ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಂದಾವರದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ...

Read moreDetails

ಪುಣಚ: ಪ್ಲಾಸಿಡ್ ಡಿಸೋಜ ಹೃದಯಾಘಾತದಿಂದ ನಿಧನ

ವಿಟ್ಲ: ಪುಣಚ ಗ್ರಾಮದ ಪಟಿಕಲ್ಲು ನಿವಾಸಿ ಪ್ಲಾಸಿಡ್ ಡಿಸೋಜ ರವರು ಹೃದಯಾಘಾತದಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು. ಪ್ಲಾಸಿಡ್ ಡಿಸೋಜ ರವರು ಕೂಲಿ ಕೆಲಸ ನಿರ್ವಹಿಸುತ್ತಿದ್ದರು....

Read moreDetails

ವಿಟ್ಲ: ಯುವಕನನ್ನು ಬೆಂಕಿ ಹಾಕಿ ಸುಟ್ಟು ಹಾಕಿದ ಪ್ರಕರಣ : ಅನೈತಿಕ ಚಟುವಟಿಕೆಗೆ ಉದ್ಯೋಗ ಅಡ್ಡಿಯಾಗುತ್ತದೆಂದು ಯುವಕನನ್ನು ಕೊಂದ ಸಲಿಂಗಕಾಮಿ : ಮನೆಯವರಿಗೆ ಮೃತದೇಹ ಹಸ್ತಾಂತರ

ವಿಟ್ಲ: ಯುವಕನೋರ್ವನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ತನಿಖೆಗಾಗಿ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ...

Read moreDetails

ಪುತ್ತೂರು: ಅನಾರೋಗ್ಯದಿಂದಾಗಿ 13ರ ಹರೆಯದ ಬಾಲಕಿ ಮೃತ್ಯು..!!

ಪುತ್ತೂರು: ಅನಾರೋಗ್ಯದಿಂದಾಗಿ ಬಾಲಕಿಯೋರ್ವಳು ಸಾವನ್ನಪ್ಪಿದ ಘಟನೆ ಬನ್ನೂರು ಗ್ರಾಮದ ಕಂಜೂರಿನಲ್ಲಿ ನಡೆದಿದೆ. ಕಂಜೂರು ನಿವಾಸಿ ಆನಂದ ಕುಲಾಲ್ ರವರ ಪುತ್ರಿ ಕೃತಿಕಾ (13) ಮೃತ ಬಾಲಕಿ. ಕೃತಿಕಾ...

Read moreDetails

ಪುತ್ತೂರು: ಸಂಟ್ಯಾರ್ ಬಸ್ ತಂಗುದಾಣದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಮೃತ್ಯು

ಪುತ್ತೂರು: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ನ.8 ರಂದು ಸುಮಾರು 55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿತೀರಾ ಅಸ್ವಸ್ಥಗೊಂಡು ಸಂಟ್ಯಾರು ಬಸ್...

Read moreDetails

ಮಸೀದಿ ಆಡಳಿತ ಮಂಡಳಿ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿರುವುದು ಹಿಂದೂಗಳಿಗೆ ಸಂದ ಜಯ.!!- ಶರಣ್ ಪಂಪ್ವೆಲ್

ಮಂಗಳೂರು: ಮಳಲಿ ಮಸೀದಿ ಕಮಿಟಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿರುವುದು ಹಿಂದೂಗಳಿಗೆ ಸಂದ ಜಯ ಎಂದು ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ...

Read moreDetails

ಪುತ್ತೂರು: ರಾಮನಗರ ನಿವಾಸಿ ಸುರೇಶ್ ಭಾಗವತ್ ನಿಧನ..!!!

ಪುತ್ತೂರು: ಸೂತ್ರಬೆಟ್ಟು, ರಾಮನಗರ ನಿವಾಸಿ ಕೆ. ಸುರೇಶ್ ಭಾಗವತ್ (65) ರವರು ಅನಾರೋಗ್ಯದಿಂದಾಗಿ ನಿಧನರಾದರು. ಸುರೇಶ್ ಭಾಗವತ್ ರವರು ಧಾರ್ಮಿಕ ಪೂಜಾ ಕೈಂಕರ್ಯವನ್ನು ನೆರವೇರಿಸುತ್ತಿದ್ದು, ಡಿಢೀರ್ ಆರೋಗ್ಯದಲ್ಲಿ...

Read moreDetails

ಅರಂತೋಡು: ಆಕಸ್ಮಿಕವಾಗಿ ಹೊಳೆಗೆ ಬಿದ್ದು ಪಾರೆಸ್ಟ್ ವಾಚರ್ ಮೃತ್ಯು..!!

ಅರಂತೋಡು: ತೊಡಿಕಾನ ಸಮೀಪದ ಕೊಡಗು ಜಿಲ್ಲೆಗೆ ಸೇರಿದ ಪಾರೆಸ್ಟ್ ವಾಚರ್ ಆಕಸ್ಮಿಕವಾಗಿ ಹೊಳೆಗೆ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತಪಟ್ಟ ಫಾರೆಸ್ಟ್ ವಾಚರ್...

Read moreDetails

‘ಪ್ರೇರಣಾ’ ಉದ್ಯೋಗ ನೇಮಕಾತಿ : ಪದವಿಧರರಿಗೆ ಸುವರ್ಣಾವಕಾಶ : ಪಂಜಾಬ್ ನ್ಯಾಷನಲ್, ಕೋಟಕ್ ಮಹಿಂದ್ರಾ ಬ್ಯಾಂಕ್ ನಲ್ಲಿ ಉದ್ಯೋಗವಕಾಶ

ಉದ್ಯೋಗ ಹುಡುಕುತ್ತಿರುವ ಪದವಿಧರರಿಗೆ ಸುವರ್ಣಾವಕಾಶವಾಗಿದ್ದು, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಕೋಟಕ್ ಮಹಿಂದ್ರಾ ಬ್ಯಾಂಕ್ ನಲ್ಲಿ ಉದ್ಯೋಗವಕಾಶ ಲಭ್ಯವಿದೆ. ಬಿ.ಎ, ಬಿ.ಕಾಂ., ಬಿ.ಎಸ್.ಸಿ., ಪದವೀಧರರು ಅರ್ಜಿಸಲ್ಲಿಸಬಹುದಾಗಿದೆ. ಹೆಚ್ಚಿನ...

Read moreDetails
Page 968 of 1703 1 967 968 969 1,703

Recent News

You cannot copy content of this page