ನ್ಯೂಸ್

ಕಡಬ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಐವರಿಗೆ ಗಾಯ

ಕಡಬ: ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಸಮೀಪದ ಕಲ್ಲಾಜೆ ಎಂಬಲ್ಲಿ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ...

Read moreDetails

(ನ.12) ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಮೂಡಂಬೈಲು ರವಿ ಶೆಟ್ಟಿಯವರಿಗೆ ‘ಹುಟ್ಟೂರ ಸನ್ಮಾನ’ ಕಾರ್ಯಕ್ರಮ : ಪೂರ್ವಭಾವಿ ಸಭೆ

ಪುತ್ತೂರು: ಮೂಡಂಬೈಲು ರವಿ ಶೆಟ್ಟಿ ಅಭಿನಂದನಾ ಸಮಿತಿ ವತಿಯಿಂದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಮೂಡಂಬೈಲು ರವಿ ಶೆಟ್ಟಿಯವರಿಗೆ 'ಹುಟ್ಟೂರ ಸನ್ಮಾನ' ಕಾರ್ಯಕ್ರಮ ನ.12 ರಂದು...

Read moreDetails

ತಲಪಾಡಿ : ಆರ್.ಟಿ.ಓ ಕಚೇರಿಗೆ ಲೋಕಾಯುಕ್ತ ದಾಳಿ : ದಾಖಲೆಗಳ ಪರಿಶೀಲನೆ..!!

ಉಳ್ಳಾಲ: ತಲಪಾಡಿ ಆರ್ ಟಿ ಓ ಕಚೇರಿಗೆ ಲೋಕಾಯುಕ್ತ ಎಸ್.ಪಿ ಲಕ್ಷ್ಮೀಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ, ಸತತ ಮೂರು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ನಡೆಸಿದೆ ಎಂದು...

Read moreDetails

ನಟ, ಬಿಗ್‌ಬಾಸ್‌ ಸ್ಪರ್ಧಿ ರೂಪೇಶ್‌ ಶೆಟ್ಟಿಗೆ ಬೆದರಿಕೆ : ದೂರು ದಾಖಲು

ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿಯಾಗಿರುವ ರೂಪೇಶ್‌ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ರೂಪೇಶ್‌...

Read moreDetails

ಜೇಸಿಐ 2023ನೇ ಸಾಲಿನ ವಲಯಾಧ್ಯಕ್ಷರಾಗಿ ಪುತ್ತೂರಿನ ಜೇಸಿ ಪುರುಷೋತ್ತಮ್ ಶೆಟ್ಟಿ ಆಯ್ಕೆ

ಜೇಸಿಐ ಭಾರತದ ವಲಯ 15ರ ವಾರ್ಷಿಕ ಸಮ್ಮೇಳನವು ಕಾರ್ಕಳದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಜೇಸಿಐ ಪುತ್ತೂರು ವಲಯವು ಹಲವಾರು ಪ್ರಶಸ್ತಿಯನ್ನು ಪಡೆದುಕೊಂಡಿದೆ. ಜೇಸಿಐ ಪುತ್ತೂರಿನ ಹಿರಿಯ ಸದಸ್ಯರಾದ...

Read moreDetails

ಕಡಬ: ದೈವಾರಾಧನೆ, ದೈವನರ್ತಕರ ಬಗ್ಗೆ ಮಾಜಿ ಸಚಿವೆ ವಿವಾದಾತ್ಮಕ ಹೇಳಿಕೆ ಹಿನ್ನೆಲೆ : ಎಸ್.ಐ ಮೂಲಕ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ ಕಾಣಿಯೂರು ಗ್ರಾ.ಪಂ. ಸದಸ್ಯ ಲೋಕಯ್ಯ

ಕಡಬ : ಭೂತಾರಾಧನೆ ಹಾಗೂ ದೈವನರ್ತಕರ ವೃತ್ತಿ ಜೀವನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು...

Read moreDetails

ಮಂಗಳೂರು: ಸೆಂಟ್ರಲ್ ಮಾರ್ಕೆಟ್ ನಲ್ಲಿ ಬೀಫ್ ಸ್ಟಾಲ್ ನಿರ್ಮಾಣ ವಿಚಾರ : ಸ್ಟಾಲ್ ನಿರ್ಮಾಣಕ್ಕೆ ಮುಂದಾದ್ರೆ ಶಿಲಾನ್ಯಾಸ ಕಾರ್ಯಕ್ರಮ ಬಹಿಷ್ಕಾರ – ವೇದವ್ಯಾಸ್ ಕಾಮತ್

ಮಂಗಳೂರು: ನಾನು ನಾಲ್ಕು ವರ್ಷದಿಂದ ಶಾಸಕನಾಗಿದ್ದೇನೆ. ಆದ್ರೆ ಬಾಲ್ಯದಿಂದಲೇ ನಾನು ಸ್ವಯಂ ಸೇವಕ ಸಂಘದ ಸೇವಕ. ಗೋಹತ್ಯೆಯನ್ನು ನಾನು ಕಟಿಬದ್ಧವಾಗಿ ಖಂಡಿಸುತ್ತೇನೆ., ಬಿಜೆಪಿ ಸರ್ಕಾರ ಇತ್ತೀಚೆಗೆ ಗೋಹತ್ಯೆ...

Read moreDetails

ವಿಟ್ಲ: ಮಳೆಗೆ ಕುಸಿದ ಕುಳಾಲು ಸರಕಾರಿ ಶಾಲೆಯ ಛಾವಣಿ : 92 ವರ್ಷಗಳ ಇತಿಹಾಸ ಹೊಂದಿದ ಶಾಲೆಗೆ ದುಸ್ಥಿತಿ :; ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ – ಪೋಷಕರ ಆರೋಪ

ವಿಟ್ಲ: ಕೊಳ್ನಾಡು ಗ್ರಾಮದ ಕುಳಾಲು ದ.ಕ. ಜಿಲ್ಲಾ ಪಂಚಾಯತ್‌ ಹಿರಿಯ ಪ್ರಾಥಮಿಕ ಶಾಲೆಯ ಹಂಚಿನ ಮಾಡು ಶುಕ್ರವಾರ ಸುರಿದ ಮಳೆಯ ಪರಿಣಾಮ ಕುಸಿದು ಬಿದ್ದು ಭಾರೀ ಹಾನಿ...

Read moreDetails

ಕರಾವಳಿ ಸಮುದ್ರದಲ್ಲಿ ಪತ್ತೆಯಾಯ್ತು ಅಪರೂಪದ ಬಾಲವಿಲ್ಲದ ‘ಸನ್ ಫಿಶ್‌’..

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಟೊಂಕಾದಲ್ಲಿ ಲಲಿತಾ ಕಂಪನಿಯ ಜಗದೀಶ್ ತಾಂಡೇಲರ ಪ್ರೀಶಾ ಬೋಟಿಗೆ 15 ಕೆಜಿ ತೂಕದ ವಿರಳವಾಗಿ ಸಿಗುವ 'ಸನ್ ಫಿಶ್‌' ಬಲೆಗೆ...

Read moreDetails

ವಿಟ್ಲ: ಶೋಕ ಮಾತೆಯ ಚರ್ಚ್ ನ ಪರಮಪ್ರಸಾದ ಮೆರವಣಿಗೆ

ಶೋಕ ಮಾತೆಯ ಚರ್ಚ್ ವಿಟ್ಲ ಇದರ ಪರಮಪ್ರಸಾದವನ್ನು ಮೆರವಣಿಗೆಯ ಮೂಲಕ ವಿಟ್ಲದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಚರ್ಚ್ ಗೆ ತರಲಾಯಿತು. ಈ ಮೆರವಣಿಗೆಯಲ್ಲಿ ಪುತ್ತೂರು ವಲಯ ಚರ್ಚ್...

Read moreDetails
Page 971 of 1703 1 970 971 972 1,703

Recent News

You cannot copy content of this page